Tag: ಭಾಸ್ಕರ್ ರಾವ್

ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಕರ್ಫ್ಯೂ: ಭಾಸ್ಕರ್ ರಾವ್

ಬೆಂಗಳೂರು: ಲಾಕ್‍ಡೌನ್ 4.0 ಭಾಗವಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ರೂಪಿಸಿದ್ದು, ಭಾನುವಾರ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ…

Public TV

ಬೆಂಗಳೂರಿಗರಿಗೆ ಲಾಕ್‍ಡೌನ್ ಗೊಂದಲ – ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟನೆ

-ಲಾಕ್‍ಡೌನ್ ರಿಲೀಫ್ ಜೊತೆ ಖಡಕ್ ಎಚ್ಚರಿಕೆ ಬೆಂಗಳೂರು: ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಬಹುತೇಕ ಬೆಂಗಳೂರು ನಾಳೆಯಿಂದ…

Public TV

ಲಾಕ್‍ಡೌನ್ ಸೀಜ್- ಬೆಂಗ್ಳೂರು ವಾಹನ ಸವಾರರಿಗೆ ಗುಡ್‍ನ್ಯೂಸ್

ಬೆಂಗಳೂರು: ಕೊರೊನಾ ಲಾಕ್‍ಡೌನ್ ವೇಳೆ ಸೀಜ್ ಅದ ವಾಹನ ಸವಾರರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ…

Public TV

ವಾಕಿಂಗ್ ಪ್ರಿಯರ ಮೇಲೆ ಪೊಲೀಸರ ಕಣ್ಣು – ಕಠಿಣ ಆದೇಶ ಹೊರಡಿಸಿದ ಭಾಸ್ಕರ್ ರಾವ್

ಬೆಂಗಳೂರು: ಹೆಮ್ಮಾರಿ ಕೊರೊನಾ ಕಂಟ್ರೋಲ್‍ಗೆ ಲಾಕ್‍ಡೌನ್ ಘೋಷಿಸಿದ್ದರೂ ಬೆಂಗಳೂರಿಗರು ಎಚ್ಚೆತ್ತುಕೊಂಡಿಲ್ಲ. ನಾಯಿಯನ್ನು ಹೊರಗೆ ಓಡಾಡಿಸೋದು, ವಾಕಿಂಗ್‍ಗೆ…

Public TV

ಏನೇ ಬಂದೋಬಸ್ತ್ ಮಾಡಿದ್ರೂ ಮಾನವೀಯತೆಯಿಂದ ಕೆಲಸ ಮಾಡಿ – ಸಿಬ್ಬಂದಿಗೆ ಕಮಿಷನರ್ ಸೂಚನೆ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ಅಂದಿನಿಂದ ಪೊಲೀಸರು ಹಗಲಿರುಳು ಎನ್ನದೇ ಸಾರ್ವಜನಿಕರ ಆರೋಗ್ಯ…

Public TV

ಹೊಯ್ಸಳ ನಿಮ್ದು, ಪ್ಲೀಸ್ ತುರ್ತು ಪರಿಸ್ಥಿತಿಯಲ್ಲಿ ಉಪಯೋಗಿಸಿಕೊಳ್ಳಿ: ಭಾಸ್ಕರ್ ರಾವ್

- ಇತ್ತ ಧನ್ಯವಾದ ಅರ್ಪಿಸಿದ ಈಶ್ವರಪ್ಪ ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ…

Public TV

ಬೆಂಗ್ಳೂರಿನ 2 ವಾರ್ಡ್ ಹೊರತುಪಡಿಸಿ ಬೇರೆಲ್ಲೂ ಸೀಲ್‍ಡೌನ್ ಇಲ್ಲ: ಭಾಸ್ಕರ್ ರಾವ್

ಬೆಂಗಳೂರು: ಕೊರೊನಾ ವೈರಸ್ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರಿನ ಎರಡು ವಾರ್ಡ್ ಗಳನ್ನು ಮಾತ್ರ…

Public TV

ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

- ಸ್ವತಃ ವಾಹನಗಳ ಪಾಸ್‍ಚೆಕ್ ಮಾಡಿದ ಕಮೀಷನರ್ ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,…

Public TV

ದೀಪ ಬೆಳಗೋ ನೆಪದಲ್ಲಿ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್ – ಕಮೀಷನರ್ ವಾರ್ನಿಂಗ್

ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೀಪ ಹಚ್ಚಿ ಎಂದು ಪ್ರಧಾನಿ ಮೋದಿ ಅವರು ನಾಡಿನ ಜನತೆಗೆ…

Public TV

ಬೆಂಗ್ಳೂರಿನಲ್ಲಿ ಇಂದು ಪೊಲೀಸ್ ಲಾಠಿಗೆ ಅಲ್ಪ ವಿರಾಮ

- ಸಿಬ್ಬಂದಿಗೆ ಕಮಿಷನರ್ ಖಡಕ್ ಸೂಚನೆ ಬೆಂಗಳೂರು: ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಗರದ ಎಲ್ಲಾ…

Public TV