ಭಾರೀ ಮಳೆಗೆ ಕಳಸ, ಹೊರನಾಡು ಸಂಪರ್ಕ ಕಡಿತ – ಬೆಳ್ತಂಗಡಿ ಶಾಲಾ, ಕಾಲೇಜುಗಳಿಗೆ ರಜೆ
ಚಿಕ್ಕಮಗಳೂರು/ಮಂಗಳೂರು: ಕಾಫಿನಾಡಿನ ಕುದುರೆಮುಖ ಸುತ್ತಮುತ್ತ ಕಳೆದ ರಾತ್ರಿಯಿಡೀ ಮಳೆ ಸುರಿದ ಪರಿಣಾಮ. ಭದ್ರಾ ನದಿ ಮೈದುಂಬಿ…
ಮಂಗಳೂರಿನಲ್ಲಿ ನೂತನ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ಆರಂಭ – ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ
ಮಂಗಳೂರು: ಮಂಗಳೂರಿನಲ್ಲಿ ನೂತನವಾಗಿ "ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)" ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ…
ಫೇಮಸ್ ಆಗ್ಬೇಕು ಅಂತ ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಾಲಕ
ಮಂಗಳೂರು: ಇತ್ತೀಚೆಗೆ ದೇಶದ ನಾನಾಕಡೆ ಹಿಂದೂ ಮುಸ್ಲಿಮರ ನಡುವೆ ಒಂದಿಲ್ಲೊಂದು ವಿಚಾರಗಳಿಗೆ ಕೋಮುಗಲಭೆ ನಡೆಯುತ್ತಲೇ ಇದೆ.…
ರಾಜ್ಯದಲ್ಲಿ ಜುಲೈ 5ರವರೆಗೆ ಭಾರೀ ಮಳೆ – ಕರಾವಳಿಯಲ್ಲಿ ಆರೆಂಜ್, ಬೆಂಗ್ಳೂರಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಮುಂದುವರಿದಿದೆ. ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಜುಲೈ…
ಭಾರೀ ಮಳೆಗೆ ಪಂಜ-ಉಳ್ಯ ಜಲಾವೃತ – ಆತಂಕದಲ್ಲಿ ಕೃಷಿಕರು
ಮಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ಹೊರವಲಯದ ಕಿನ್ನಿಗೋಳಿ ಲೊಕೆಮ್ರಾಲ್ ಗ್ರಾ.ಪಂ. ವ್ಯಾಪ್ತಿಯ…
ಕೊಡಗಿನಲ್ಲಿ ಮಧ್ಯರಾತ್ರಿ ಮತ್ತೆ ಭೂಕಂಪನ- ಆತಂಕಕ್ಕೀಡಾದ ಜನ
- ಉಡುಪಿ, ಮಂಗಳೂರಲ್ಲಿ ಶಾಲಾ-ಕಾಲೇಜ್‍ಗೆ ರಜೆ ಮಡಿಕೇರಿ/ಮಂಗಳೂರು: ಕೊಡಗಿನಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿರುವುದು ಬೆಳಕಿಗೆ…
ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ
ಮಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಅವರ ಪತ್ನಿ ಅನಿತಾ ಗೆಹ್ಲೋಟ್…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ- ಮನೆಗಳಿಗೆ ನುಗ್ಗಿದ ನೀರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗಿದ್ದು, ಮಂಗಳೂರು ನಗರದ ತಗ್ಗು ಪ್ರದೇಶಗಳಿಗೆ…
ಕೊಲೆ ಸ್ಕೆಚ್‌ಗೆ ರಾಂಗ್ ಪರ್ಸನ್ ಚೂಸ್ ಮಾಡಿದ್ದಾರೆ: ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್
ಮಂಗಳೂರು: ಕೆಲ ವಾರಗಳ ಹಿಂದೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಉದ್ಯಮಿ ಗುಣರಂಜನ್ ಶೆಟ್ಟಿ…
ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರು: ಕಟೀಲ್
ಮಂಗಳೂರು: ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…
