ಸಮಾಜದಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯೋದು ನಡಿತಿದೆ: ಹೆಚ್‍ಡಿಡಿ
ಮಂಗಳೂರು: ಸಮಾಜದಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯೋದು ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ…
ಕುಕ್ಕೆ ಸುಬ್ರಹ್ಮಣ್ಯ 3ನೇ ಹಂತದ ಮಾಸ್ಟರ್ ಪ್ಲಾನ್ ಶೀಘ್ರವೇ ಸಚಿವ ಸಂಪುಟದ ಮುಂದೆ: ಶಶಿಕಲಾ ಜೊಲ್ಲೆ
ಮಂಗಳೂರು: ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್‍ನ ಪ್ರಾಸ್ತಾವಿತ ಕಾಮಗಾರಿಗಳನ್ನು…
ಅನಧಿಕೃತ ಟೋಲ್ ರದ್ದಾಗದೆ ವಾಪಸ್ ಹೋಗಲ್ಲ- ಧರಣಿ ಕೂತ ʼಆಪತ್ಪಾಂಧವ ಆಸೀಫ್ʼ
ಮಂಗಳೂರು: ಸುರತ್ಕಲ್‍ನ ಎನ್‍ಐಟಿಕೆ ಟೋಲ್ ಗೇಟ್ ವಿರುದ್ಧ ಸಮಾಜ ಸೇವಕ ಆಸೀಫ್ ಆಪತ್ಬಾಂಧವ ಅವರು ಟೋಲ್…
ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ: ಸುನಿಲ್ ಕುಮಾರ್
ಮಂಗಳೂರು: ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು…
ಕಟೀಲು ಶ್ರೀದುರ್ಗಾಪರಮೇಶ್ವರಿಯ ದರ್ಶನ ಪಡೆದ ರಾಕಿಂಗ್ ಸ್ಟಾರ್
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಚಂದನವನದ ನಟ ರಾಕಿಂಗ್ ಸ್ಟಾರ್ ಯಶ್ ಭೇಟಿ…
ಫೆ.19 ರಿಂದ 28ವರೆಗೆ ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ, ಕಂದಾಯ ಮೇಳ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳನ್ನು ಫೆ.19 ರಿಂದ 28ರವರೆಗೆ…
ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್
ಮಂಗಳೂರು: ಕಳೆದ ಕೆಲ ದಿನಗಳ ಹಿಂದೆ ವರನೊಬ್ಬ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಲುಕಿ ಬೈಕ್‍ಗೆ ಡಿಕ್ಕಿ ಹೊಡೆದ ಕಾರು!
ಮಂಗಳೂರು: ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಕ್ಕಿ ಬೈಕ್‍ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ…
ಅಪ್ರಾಪ್ತ ಬಾಲಕಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ – ಇಬ್ಬರು ಮಹಿಳೆಯರ ಜೊತೆ ಓರ್ವ ಅರೆಸ್ಟ್
ಮಂಗಳೂರು: ಕರಾವಳಿ ನಗರಿಯ ಪ್ರತಿಷ್ಠಿತ ಕಾಲೇಜೊಂದರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಪೆಂಟ್ ಹೌಸ್ ಒಂದರಲ್ಲಿ…
ಕಾಲೇಜು ಆವರಣದಲ್ಲೇ ತಲ್ವಾರ್ ಹಿಡಿದು ಕೇರಳ-ಕರ್ನಾಟಕ ವಿದ್ಯಾರ್ಥಿಗಳ ದಾಂಧಲೆ
ಮಂಗಳೂರು: ಕೇರಳ-ಕರ್ನಾಟಕ ವಿದ್ಯಾರ್ಥಿಗಳು ತಲ್ವಾರ್ ಹಿಡಿದು ಪರಸ್ಪರ ದಾಂಧಲೆ ನಡೆಸಿಕೊಂಡಿರುವ ಘಟನೆ ನಗರದ ಶ್ರೀದೇವಿ ಕಾಲೇಜು…
