ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ – ವಾತ್ಸಲ್ಯ ಸಹಾಯಹಸ್ತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
- 10 ಸಾವಿರ ಫಲಾನುಭವಿಗಳು ಪ್ರಯೋಜನ ಮಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಇಂದು…
ಮಂಗಳೂರಿನಲ್ಲಿ ಬೆಂಗಳೂರಿನ ಇಬ್ಬರ ಬಂಧನ
ಮಂಗಳೂರು: ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಇಬ್ಬರನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ…
ರಸ್ತೆ ಕ್ರಾಸ್ ಮಾಡೋವಾಗ ವೇಗವಾಗಿ ಬಂದು ಬೈಕ್ ಮೇಲೆ ಹರಿದ ಲಾರಿ!
- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು…
ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಹುಟ್ಟುಹಬ್ಬದ ಸಂಭ್ರಮ- ಸಿಎಂ ವಿಶ್
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು 72ನೇ ವರ್ಷದ ಜನ್ಮದಿನದ ಸಂಭ್ರಮ. ಈ…
ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು – ಮದುವೆಗೆ ಬಂದು ಮಸಣ ಸೇರಿದ್ರು
- ಓರ್ವ ಯುವತಿ, ಮೂವರು ಯುವಕರು ನದಿಪಾಲು ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ…
ಕರಾವಳಿಯಲ್ಲಿ ಝಳಪಿಸಿದ ತಲ್ವಾರ್ – ಬೈಕಿನಲ್ಲಿ ಹೋಗ್ತಿದ್ದ ಯುವಕನ ಮೇಲೆ ದಾಳಿ
ಮಂಗಳೂರು: ರಾತ್ರಿ ಕುಟುಂಬದ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ…
ಚೊಚ್ಚಲ ಹೆರಿಗೆ ಬಳಿಕ ತಾಯಿ, ಮಗು ಸಾವು – ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ
ಮಂಗಳೂರು: ಚೊಚ್ಚಲ ಹೆರಿಗೆ ಬಳಿಕ ತಾಯಿ-ಮಗು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ…
ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಅಸ್ಪತ್ರೆಯಲ್ಲಿ ಒಂದೇ ತಿಂಗಳಲ್ಲಿ 800 ಶಿಶುಗಳ ಜನನ
- ಆಸ್ಪತ್ರೆಯ ಇತಿಹಾಸದಲ್ಲೇ ದಾಖಲೆ ಮಂಗಳೂರು: ಸರ್ಕಾರಿ ಆಸ್ಪತ್ರೆ ಅಂದ್ರೆ ಜನ ಮಾರುದ್ದ ಓಡ್ತಾರೆ. ಸರಿಯಾದ…
ಕ್ರೈಸ್ತ ಅಭಿವೃದ್ಧಿ ಪ್ರಾಧಿಕಾರ ರಚಿಸಿ – ಸಿಎಂಗೆ ಐವಾನ್ ಡಿಸೋಜಾ ಒತ್ತಾಯ
ಮಂಗಳೂರು: ರಾಜ್ಯದಲ್ಲಿರುವ ಕ್ರೈಸ್ತರಲ್ಲೂ ಬಹಳಷ್ಟು ಮಂದಿ ಬಡವರಿದ್ದಾರೆ. ಹೀಗಾಗಿ ಕ್ರೈಸ್ತ ಅಭಿವೃದ್ಧಿ ಪ್ರಾಧಿಕಾರವನ್ನು ತಕ್ಷಣ ರಚನೆ…
ಬುಲೆಟ್ ಏರಿ ಮದುವೆ ಮಂಟಪಕ್ಕೆ ಬಂದ ವಧು!
ಮಂಗಳೂರು: ಮದುವೆ ಮಂಟಪಕ್ಕೆ ಮದುಮಗಳು ಬುಲೆಟ್‍ನಲ್ಲಿ ಸೋಲೋ ರೈಡ್ ಮೂಲಕ ಎಂಟ್ರಿ ಕೊಟ್ಟು ಮದುವೆಗೆ ಬಂದಿದ್ದವರನ್ನು…
