ಶಿರೂರು ಶ್ರಿಗಳ ದೇಹದಲ್ಲಿ ವಿಷಕಾರಕ ಅಂಶ ಪತ್ತೆ- ಸಮಗ್ರ ತನಿಖೆಗೆ ಕೇಮಾರು ಶ್ರೀ ಆಗ್ರಹ
ಉಡುಪಿ: ಇಲ್ಲಿನ ಶಿರೂರು ಮಠದ ಲಕ್ಷ್ಮಿವರ ತೀರ್ಥ ಸ್ವಾಮೀಜಿಯವರ ದೇಹದಲ್ಲಿ ವಿಷಕಾರಕ ಅಂಶ ಪತ್ತೆಯಾಗಿದ್ದು, ಈ ಕುರಿತು…
ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸುವ ಕುರಿತು ಯೋಚಿಸುತ್ತಿರುವಾಗ್ಲೇ ಸುದ್ದಿ ಕೇಳಿ ಆಘಾತವಾಯ್ತು- ವೀರೇಂದ್ರ ಹೆಗ್ಗಡೆ
ಮಂಗಳೂರು: ಇಂದು ಬೆಳಗ್ಗೆ ಪತ್ರಿಕೆಗಳಲ್ಲಿ ಶಿರೂರು ಶ್ರೀಗಳ ಆರೋಗ್ಯ ಸರಿಯಿಲ್ಲವೆಂದು ತಿಳಿದುಪಟ್ಟೆ. ಹೀಗಾಗಿ ಸ್ವಾಮಿಯ ಪೂಜೆ…
ರಕ್ಷಿತಾರಣ್ಯದಲ್ಲೇ ಕಲ್ಲಿನ ಕ್ವಾರಿ ಮಾಫಿಯಾ- ರಮಾನಾಥ ರೈ ಆಪ್ತನಿಂದಲೇ ಅಕ್ರಮ
ಮಂಗಳೂರು: ಮಾಜಿ ಅರಣ್ಯ ಸಚಿವ ರಮಾನಾಥ ರೈ ಆಪ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯ…
ದೀಪಕ್ ರಾವ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ತಲ್ಲಣಕ್ಕೆ ಸೃಷ್ಟಿಸಿದ್ದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ…
ಅಲೆಗಳ ಹೊಡೆತಕ್ಕೆ ಮನೆ ಪೀಸ್ ಪೀಸ್ – ಅಪಾಯದ ಭೀತಿಯಲ್ಲಿ ಜನರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸಮುದ್ರ ರಾಜನ ರೌದ್ರಾವತಾರಕ್ಕೆ ಮನೆಯೊಂದು ಕೊಚ್ಚಿ…
ಮತ್ತೆ ದ.ಕ ಜಿಲ್ಲೆಯಲ್ಲಿ ವರ್ಷಧಾರೆ – 8ನೇ ದಿನ ಮುಳುಗಿದ ಹೊಸ್ಮಠ ಸೇತುವೆ, ಕುಮಾರಾಧಾರ ಸ್ನಾನ ಘಟ್ಟ
ಮಂಗಳೂರು: ರಾಜ್ಯದ ಕರಾವಳಿಯಲ್ಲಿ ವರುಣ ಮತ್ತೆ ಅಬ್ಬರಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಹಲವು…
ಕಾಡಿನಿಂದ ನಾಡಿಗೆ ಬಂದ 10 ಅಡಿ ಉದ್ದದ ಕಾಳಿಂಗ ಸರ್ಪ!
ಮಂಗಳೂರು: ಕಾಡಿನಿಂದ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಮರಳಿ ಕಾಡಿಗಟ್ಟಿದ ಪ್ರಸಂಗ…
ಯುವತಿಯ ನಗ್ನ ಫೋಟೋ ವೈರಲ್ ಮಾಡಿದವರು ಅರೆಸ್ಟ್!
ಮಂಗಳೂರು: ಯುವತಿಯ ನಗ್ನ ಫೋಟೋವನ್ನು ವೈರಲ್ ಮಾಡಿದ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ…
#KumaraswamynotmyCm- ಎಚ್ ಡಿಕೆ ವಿರುದ್ಧ ಕರಾವಳಿಯ ಜನರಿಂದ ಆನ್‍ಲೈನ್ ಹೋರಾಟ
ಮಂಗಳೂರು: ಕುಮಾರಸ್ವಾಮಿ ನಾಟ್ ಮೈ ಸಿಎಂ. ಇದು ಬಜೆಟ್ ನಲ್ಲಿ ಕಿಂಚಿತ್ತೂ ಅನುದಾನ ನೀಡದ ಸಿಎಂ…
21 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾದ್ರೂ ಸೋರುವ ಕಟ್ಟಡದಲ್ಲೇ ಶಿಶು, ಬಾಣಂತಿಯರು!
ಮಂಗಳೂರು: ನಗರದ ಸರ್ಕಾರಿ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯಲ್ಲಿ ರೋಗಿಗಳು ಮಳೆಗಾಲದಲ್ಲಿ ಪಡುವ ದುಸ್ಥಿತಿ ಯಾರಿಗೂ ಬೇಡ.…
