ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ
- ಮುಸಲ್ಮಾನ ವ್ಯಕ್ತಿ ಪ್ರಚೋದನಕಾರಿ ಭಾಷಣ ಮಾಡಿದ್ರೆ, ಭಯೋತ್ಪಾದಕನ ರೀತಿಯಲ್ಲಿ ಬಂಧನ - ಮೃತನ ಕುಟುಂಬಕ್ಕೆ…
ರಹೀಂ ಹತ್ಯೆ| ಮಂಗಳೂರು-ಬಂಟ್ವಾಳ ರಸ್ತೆಯಲ್ಲಿರುವ ನೂರಾರು ಅಂಗಡಿಗಳು ಬಂದ್
ಮಂಗಳೂರು: ಬಂಟ್ವಾಳದ (Bantwal) ರಹೀಂ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನಿಂಂದ (Mangaluru) ಬಂಟ್ವಾಳದವರೆಗಿನ ನೂರಾರು ಅಂಗಡಿಗಳನ್ನು ಮಾಲೀಕರು…
ಅಬ್ದುಲ್ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ
- ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಮತ್ತೊಂದು ಕೊಲೆ - ಮೇ 30ರವರೆಗೆ ನಿಷೇಧಾಜ್ಞೆ ಜಾರಿ…
ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ – ಜಾಮೀನು
-ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಜಮಾವಣೆ ಮಂಗಳೂರು: ಸುಹಾಸ್ ಶೆಟ್ಟಿ (Suhas Shetty)…
ಮಂಗಳೂರು| ತಲ್ವಾರ್‌ನಿಂದ ದಾಳಿ ನಡೆಸಿ ಯುವಕನ ಬರ್ಬರ ಹತ್ಯೆ
ಮಂಗಳೂರು: ಇಬ್ಬರು ಯುವಕರ ಮೇಲೆ ತಲ್ವಾರ್‌ನಿಂದ ದಾಳಿ (Sword Attack) ನಡೆಸಲಾಗಿದ್ದು, ಓರ್ವ ಯುವಕ ಸ್ಥಳದಲ್ಲೇ…
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ
- ಮೈಸೂರಿನಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಮಂಗಳೂರು: ಮುಂಗಾರು ಮಳೆ (Monsoon Rain)…
ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್
ಮಂಗಳೂರು: ಏಪ್ರಿಲ್ 15, 16 ಮತ್ತು 17ರಂದು ನಡೆದ ಕೆಸಿಇಟಿ (KCET) ಪರೀಕ್ಷೆಯಲ್ಲಿ ಕಾರ್ಕಳದ (Karkala)…
ಮಂಗಳೂರಲ್ಲಿ ಭಾರಿ ಮಳೆ; ಪಂಪ್‌ವೆಲ್ ಸೇತುವೆ ಬಳಿ ಪ್ರವಾಹ ಪರಿಸ್ಥಿತಿ
ಮಂಗಳೂರು: ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಪಂಪ್‌ವೆಲ್ ಸೇತುವೆ (Pumpwell Flyover) ಬಳಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.…
ರಾಮನಗರಕ್ಕೆ ಬೆಂಗಳೂರು ಹೆಸರು ಸೇರಿದ್ದೇ ಲ್ಯಾಂಡ್ ಮಾಫಿಯಾಕ್ಕಾಗಿ: ಶೋಭಾ ಕರಂದ್ಲಾಜೆ ಕಿಡಿ
ಮಂಗಳೂರು: ಬೆಂಗಳೂರು(Bengaluru) ಎನ್ನುವ ಪದದಲ್ಲೇ ಲ್ಯಾಂಡ್ ಮಾಫಿಯಾ ಇದೆ. ರಾಮನಗರದ ಹೆಸರು ಬದಲಿಗೆ ಬೆಂಗಳೂರು ಸೇರಿಸಿದ್ದೇ…
ತುಳು ಭವನ – ರಿಯಾಯಿತಿ ರದ್ದು ಮಾಡಿಲ್ಲ: ತಾರಾನಾಥ ಕಾಪಿಕಾಡ್
ಮಂಗಳೂರು: ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ…