ಮೋದಿ ಕಾರ್ಯಕ್ರಮ, ಕಟೀಲ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ – 2 ಕೇಸ್ ದಾಖಲು
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗೊಂದಲ ಉಂಟು ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…
ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಜನರಿಗೆ ಆಹ್ವಾನ – ಯು.ಟಿ.ಖಾದರ್ ಆರೋಪ
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಬಲವಂತವಾಗಿ ಆಹ್ವಾನಿಸಲಾಗುತ್ತಿದೆ ಎಂದು ಮಾಜಿ…
ಗುಡ್ಡದಲ್ಲಿ ಅನ್ಯಕೋಮಿನ ಜೋಡಿ ಪತ್ತೆ- ವಿದ್ಯಾರ್ಥಿ ತಂಡದಿಂದ ಹಲ್ಲೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುಡ್ಡವೊಂದರಲ್ಲಿ ಅನ್ಯಕೋಮಿನ ಜೋಡಿಯೊಂದು ಪತ್ತೆಯಾಗಿದ್ದು, ವಿದ್ಯಾರ್ಥಿಗಳ ತಂಡ…
ದಯವಿಟ್ಟು ಬೆಂಗಳೂರನ್ನು ಕಾಪಾಡಿ- ಪ್ರಧಾನಿಗೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಮನವಿ
ಬೆಂಗಳೂರು: ಪ್ರಧಾನಿ ನರೆಂದ್ರ ಮೋದಿ ಅವರು ಕರ್ನಾಟಕಕ್ಕೆ ಬರುವ ಹಿನ್ನೆಲೆ ಖ್ಯಾತ ಉದ್ಯಮಿ ಮೋಹನ್ ದಾಸ್…
ಹೊಸ ಶಿಕ್ಷಣ ನೀತಿ ಮುಂದಿನ ಪೀಳಿಗೆ ಭವಿಷ್ಯವನ್ನು ಉಜ್ವಲಗೊಳಿಸಲಿದೆ: ಗೆಹ್ಲೋಟ್
ಮಂಗಳೂರು: ನವ ಭಾರತ ನಿರ್ಮಾಣದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪಾತ್ರ ನಿರ್ಣಾಯಕವಾಗಿರುತ್ತದೆ. ಈ ನೀತಿ…
ಮಂಗಳೂರಿನಲ್ಲೂ ರಸ್ತೆಗುಂಡಿಗಳ ದರ್ಬಾರ್- ಹೊಂಡ ಫೋಟೋ ಕಳಿಸಿದ್ರೆ ಸಿಗುತ್ತೆ ಬಹುಮಾನ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಡಾಂಬರು ರಸ್ತೆಯಲ್ಲಿ ಹೊಂಡ- ಗುಂಡಿಗಳಿಂದ ತುಂಬಿ ಹೋಗಿದೆ. ರಸ್ತೆಗಳ…
ಬಸ್ಸಿನ ರಾಡ್ ಸೊಂಟಕ್ಕೆ ತಾಗಿ ಮುರಿದೇ ಹೋಯ್ತು ವ್ಯಕ್ತಿಯ ಬೆನ್ನುಮೂಳೆ!
ಮಂಗಳೂರು: ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ಸಿನ ರಾಡ್ ಸೊಂಟಕ್ಕೆ ತಾಗಿ ವ್ಯಕ್ತಿಯ ಬೆನ್ನು ಮೂಳೆ ಮುರಿದ ಘಟನೆ…
ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ
ಬೆಂಗಳೂರು/ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ನವ ಮಂಗಳೂರು…
ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿಯರು
ಮಂಗಳೂರು: ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದು ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ.…
ಸಂಸತ್ತಿನ ಒಳಗಡೆ ಫೋಟೋ ಇರುವಾಗ ಸರ್ಕಲ್‍ಗೆ ಸಾವರ್ಕರ್ ಹೆಸರು ಇಟ್ಟರೆ ತಪ್ಪೇನು – ಭರತ್ ಶೆಟ್ಟಿ ಪ್ರಶ್ನೆ
ಮಂಗಳೂರು: ಈಗಾಗಲೇ ರಾಜ್ಯದಲ್ಲಿ ಸಾವರ್ಕರ್ ಪರ ವಿರೋಧ ಚರ್ಚೆ ಆಗುತ್ತಿರುವ ಬೆನ್ನಲ್ಲೆ ಮಂಗಳೂರಿನಲ್ಲಿ ಸರ್ಕಲ್‍ಗೆ ಸಾವರ್ಕರ್…
