ಪಾಕಿಸ್ತಾನದ ಪರ ಮಾತಾಡೋರಿಗೆ ಗುಂಡು ಹೊಡೆಯಿರಿ: ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಮಂಡ್ಯ: ಭಾರತದಲ್ಲಿದ್ದು ಪಾಕಿಸ್ತಾನದ ಪರವಾಗಿ ಮಾತನಾಡುವ ಮುಸಲ್ಮಾನರೇ ಆಗಿರಲಿ, ಮುಸಲ್ಮಾನರೇತರರೇ ಆಗಿರಲಿ ಅವನನ್ನು ಬಾರ್ಡರ್ ನಲ್ಲಿ…
ಅಂಬಿ ಮಾಡಲು ಸಾಧ್ಯವಾಗದ ಜಿಲ್ಲೆಯ ಅಭಿವೃದ್ಧಿಗೆ ನಾನು ಚಾಲನೆ ನೀಡಿದ್ದೇನೆ: ಸಿಎಂ ಎಚ್‍ಡಿಕೆ
- ಆತ್ಮೀಯರ ನಡುವೆ ಬಿರುಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಮಂಡ್ಯ: ಜಿಲ್ಲೆಯ ಜನರ ಋಣದ ಭಾರ…
ಪ್ರಧಾನಿ ಮೋದಿ ಆಯ್ತು ಈಗ ಬಿಎಸ್‍ವೈ ಹುಟ್ಟುಹಬ್ಬಕ್ಕೆ ಬಿಜೆಪಿ ಮುಖಂಡರಿಂದ ಪೌರ ಕಾರ್ಮಿಕರ ಪಾದ ಪೂಜೆ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಆಯ್ತು ಈಗ ಮಂಡ್ಯ ಬಿಜೆಪಿ ಮುಖಂಡರು ಪೌರ ಕಾರ್ಮಿಕರ ಪಾದ…
ಭಾರತೀಯರನ್ನು ಕಂಡ್ರೆ ನಡುಗಬೇಕು, ಕಣ್ಣೆತ್ತಿಯೂ ನೋಡ್ಬಾರ್ದು- ಯೋಧ ಗುರು ತಂದೆ
ಮಂಡ್ಯ: ನಮ್ಮ ಭಾರತೀಯ ಮಗನನ್ನು ಬಲಿ ತೆಗೆದುಕೊಂಡವರು ಭೂಮಿಯ ಮೇಲೆ ಉಳಿಯಬಾರದು. ನಮ್ಮ ಭಾರತದ ಮೇಲೆ…
ಭಾರತೀಯ ಸೈನ್ಯಕ್ಕೆ ಸೆಲ್ಯೂಟ್ ಹೊಡೆದು ಕಣ್ಣೀರಿಟ್ಟ ಕಲಾವತಿ
ಮಂಡ್ಯ: ಭಾರತೀಯ ವಾಯುಸೇನೆಯು ನಮ್ಮ ಯೋಧರನ್ನು ಮೋಸದಲ್ಲಿ ಕೊಂದ ಉಗ್ರರ ಕೇಂದ್ರಗಳನ್ನು ಧ್ವಂಸ ಮಾಡಿದ ಭಾರತೀಯ…
ಇಂದು ಹುತಾತ್ಮ ಯೋಧ ಗುರು ತಿಥಿ ಕಾರ್ಯ – ಇಂದೇ ಪಾಕ್ ಉಗ್ರರು ಮಟಾಷ್
ಮಂಡ್ಯ: ಇಂದು ಹುತಾತ್ಮ ಯೋಧ ಗುರು ಅವರ ಹನ್ನೊಂದನೆ ದಿನದ ತಿಥಿ ಕಾರ್ಯವಿದ್ದು, ಗುರು ಅಂತ್ಯಕ್ರಿಯೆ…
ಲೋಕಸಭಾ ಚುನಾವಣೆ: ದೋಸ್ತಿಗಳಿಂದ ಸುಮಲತಾ ಮುಂದೆ ಮೈತ್ರಿ ಸೂತ್ರ
ಬೆಂಗಳೂರು: ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಘೋಷಿಸಿರುವ ಸುಮಲತಾ ಮೈತ್ರಿ ಮಾತುಕತೆಗೆ ದೊಡ್ಡ ಸವಾಲಾಗಿದ್ದಾರೆ.…
ಮಂಡ್ಯಗೆ 5 ಸಾವಿರ ಕೋಟಿ-ಬೆಳಗಾವಿಗೆ ಚಿಲ್ಲರೆ ಕಾಸು
ಬೆಳಗಾವಿ: ಹೆಚ್.ಡಿ.ಕುಮಾರಸ್ವಾಮಿ ಸರ್ಕಾರ ಕೇವಲ ಮೈಸೂರು ಕರ್ನಾಟಕಕ್ಕೆ ಮಾತ್ರ ಸೀಮಿತ ಅನ್ನೋ ಟೀಕೆ ನಡುವೆಯೇ, ಇದನ್ನು…
ಲಾಡ್ಜ್‌ನಲ್ಲಿ ಮಂಡ್ಯ ಕಾಂಗ್ರೆಸ್ ನಾಯಕನಿಂದ ಮಹಿಳೆಗೆ ಲೈಂಗಿಕ ದೌರ್ಜನ್ಯ!
ಬೆಂಗಳೂರು: ಮಂಡ್ಯದ ಕಾಂಗ್ರೆಸ್ ನಾಯಕನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಮೂಡಾ ಮಾಜಿ…
ಮಂಗಳವಾರ ಗುರು ತಿಥಿ ಕಾರ್ಯ – ನಾಡಿನ ಜನತೆಗೆ ಧನ್ಯವಾದ ತಿಳಿಸಿ ಭಾವುಕರಾದ ಕಲಾವತಿ
ಮಂಡ್ಯ: ಹುತಾತ್ಮ ಯೋಧ ಮಂಡ್ಯದ ಗುಡಿಗೆರೆ ಗ್ರಾಮದ ಗುರು ಅವರ ತಿಥಿ ಕಾರ್ಯ ಮಂಗಳವಾರ ನಡೆಯಲಿದ್ದು,…
