ಕೆಆರ್‌ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹದೇವಪ್ಪ
ಮಂಡ್ಯ: ಕೆಆರ್‌ಎಸ್ ಡ್ಯಾಂಗೆ (KRS Dam) ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ (Tipu Sultan)…
ಭೂಗಳ್ಳರಿಂದ ಮಳವಳ್ಳಿ ಶಾಸಕರಿಗೆ ಜೀವ ಬೆದರಿಕೆ – ಕೆಡಿಪಿ ಸಭೆಯಲ್ಲೇ ನರೇಂದ್ರಸ್ವಾಮಿ ಆತಂಕ
ಮಂಡ್ಯ: ಇತ್ತೀಚೆಗೆ ದೇಶದಾದ್ಯಂತ ಕರ್ನಾಟಕ ಸರ್ಕಾರ ಸಾಕಷ್ಟು ವಿಚಾರದಲ್ಲಿ ಸುದ್ದಿಯಲ್ಲಿದೆ. ಅದರಲ್ಲೂ ರಾಜ್ಯದ ಕಾನೂನು ವ್ಯವಸ್ಥೆ…
ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮತಗಳ್ಳತನ ನಡೆದಿರುವ ಸಂಬಂಧ ಆಗಸ್ಟ್ 5ರಂದು ಕಾಂಗ್ರೆಸ್…
ಮಾಲೀಕನನ್ನ ಅರಸಿ 1,790 ಕಿಮೀ ಪ್ರಯಾಣ – ಚಿಕ್ಕ ವಯಸ್ಸಲ್ಲೇ ಮಂಡ್ಯದ ಪಾರಿವಾಳ ದಾಖಲೆ
ಮಂಡ್ಯ: ಪಾರಿವಾಳ ರೇಸ್ ಎಂಬುದು ಹಲವರಿಗೆ ದೊಡ್ಡ ಕ್ರೇಜ್. ಕೆಲವರು ಈ ಪಾರಿವಾಳ ರೇಸ್‌ಗೆಂದೇ ಕೋಟ್ಯಂತರ…
ಅಭಿಮಾನಿಗಳಿಗೆ ಬುದ್ಧಿ ಹೇಳಲು ದರ್ಶನ್‌ಗೆ ಹೇಳ್ತೀನಿ: ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ: ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದ ರೀತಿ ತಿಳಿಸಲು ನಟ ದರ್ಶನ್ (Darshan) ಜೊತೆ ಮಾತಾಡುತ್ತೇನೆ…
ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ
ಮಂಡ್ಯ: ಇಂದು ಮಂಡ್ಯ (Mandya) ಜಿಲ್ಲೆಯ ಮದ್ದೂರಿನಲ್ಲಿ (Maddur) ವಿವಿಧ ಇಲಾಖೆಗಳ 1,146.76 ಕೋಟಿ ಅನುದಾನದ…
ಮುಂಗಾರು ಅಬ್ಬರ – ಕಾವೇರಿ ನದಿಯಲ್ಲಿ ಪಿಂಡ ಪ್ರದಾನ ನಿಷೇಧ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ (Cauvery River)…
ಕೆಆರ್‌ಎಸ್ ಡ್ಯಾಂನಿಂದ 50,000 ಕ್ಯೂಸೆಕ್ ನೀರು ಬಿಡುಗಡೆ
ಮಂಡ್ಯ: ಜೂನ್ ತಿಂಗಳಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna)…
2 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನೇಣಿಗೆ ಶರಣು
ಮಂಡ್ಯ: ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ (Love Marriage) ಗೃಹಿಣಿ ಆತ್ಮಹತ್ಯೆ (Suicide) ಮಾಡಿಕೊಂಡ…
Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ
- ರಿಕವರಿಯಾದ ಹಣ ಕೇವಲ ಒಂದೂವರೆ ಲಕ್ಷ ಮಂಡ್ಯ: ಆನ್‌ಲೈನ್ ದೋಖಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ…