4 ವರ್ಷಗಳ ಬಳಿಕ ಬೇಗನೆ 100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ
ಮಂಡ್ಯ: ಹಳೇ ಮೈಸೂರು (Mysuru) ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ…
ಪಕ್ಷದಲ್ಲೇ ಉಳಿದುಕೊಳ್ಳುವಂತೆ ನಾರಾಯಣಗೌಡರಿಗೆ ಯಡಿಯೂರಪ್ಪ ಬುದ್ಧಿವಾದ
ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಶತಾಯಗತಾಯ ಕಮಲ ಅರಳಿಸಬೇಕೆಂದು ಪಣತೊಟ್ಟಿದ್ದ ಬಿಜೆಪಿ (BJP)…
ಟಿಕೆಟ್ ಘೋಷಣೆಗೂ ಮುನ್ನವೇ ಅಭ್ಯರ್ಥಿಯಾದ ಮಂಡ್ಯ ಕಾಂಗ್ರೆಸ್ ಮುಖಂಡ
ಮಂಡ್ಯ: ಟಿಕೆಟ್ ಘೋಷಣೆಗೂ ಮುನ್ನವೇ ತಾನು ಅಭ್ಯರ್ಥಿ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…
ಚನ್ನಪಟ್ಟಣ ಬಿಟ್ಟು ಬೇರೆ ಕಡೆ ಸ್ಪರ್ಧಿಸಲ್ಲ: ಹೆಚ್‍ಡಿಕೆ
ಮೈಸೂರು: ನಾನು ಎರಡು ಕಡೆ ನಿಲ್ಲುತ್ತೇನೆ ಎಂಬ ಪ್ರಶ್ನೆ ಇಲ್ಲ. ಚನ್ನಪಟ್ಟಣ (Channapatna) ಬಿಟ್ಟು ಬೇರೆ…
ಡಿಕೆಶಿ ಚುಂಚನಗಿರಿಯ ಅಮಾವಾಸ್ಯೆ ಪೂಜೆ ಹಿಂದೆ ಇದೆಯಾ ಸಿಎಂ ಕನಸು?
ಮಂಡ್ಯ: 2023ರ ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹತ್ತಿರವಾಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ…
ನಾಳೆ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿಕೆಶಿ
ಮಂಡ್ಯ: ವಿಧಾನಸಭಾ ಚುನಾವಣೆಗೆ (Karnataka Assembly Election) ಬುಧವಾರ (ಮಾ.22) ಪಕ್ಷದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ…
ವಿಧವೆಯರಿಗೆ ಪೆನ್ಷನ್, ರೇಷನ್ ಕಾರ್ಡ್ ತಂದಿದ್ದು ಇಂದಿರಾಗಾಂಧಿ ನೇತೃತ್ವದ ಸರ್ಕಾರ: ಉಮಾಶ್ರೀ
ಮಂಡ್ಯ: ವಿಧವೆಯರಿಗೆ ಪೆನ್ಷನ್ ಮಾಡಿದ್ದು ಇಂದಿರಾಗಾಂಧಿ, ರೇಷನ್ ಕಾರ್ಡ್ (Ration Card) ತಂದಿದ್ದು ಇಂದಿರಾಗಾಂಧಿ ನೇತೃತ್ವದ…
ಇನ್ಮುಂದೇ ಮಂಡ್ಯದಲ್ಲಿ ಮೂರನೇ ಆಟ ಶುರು : ಬಿಜೆಪಿ ಸೇರುವುದಾಗಿ ಶಿವರಾಮೇಗೌಡ ಘೋಷಣೆ
ಬೆಂಗಳೂರು: ಇನ್ನೂ ಎರಡು, ಮೂರು ದಿನಗಳಲ್ಲಿ ಬಿಜೆಪಿ (BJP) ಸೇರುತ್ತೇನೆ. ಮಂಡ್ಯದಲ್ಲಿ (Mandya) ಇನ್ಮುಂದೆ ಮೂರನೇ…
ಜೆಡಿಎಸ್ ಒಂದು ಪುಟ್ಗೋಸಿ ಪಕ್ಷ – ಮಾಜಿ ಸಚಿವ ನರೇಂದ್ರ ಸ್ವಾಮಿ ಅವಾಜ್
ಮಂಡ್ಯ: ಚುನಾಣಾ ದಿನಾಂಕ ಘೊಷಣೆಗೂ ಮುನ್ನವೇ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಇಬ್ಬರ ಮೇಲೋಬ್ಬರು…
ಡಿ.ಕೆ.ಶಿವಕುಮಾರ್‌ಗಿಂತ ಫೈಟರ್ ರವಿ ಹೆಚ್ಚಾ? – ಡಿಕೆಶಿಗೆ ಅಶ್ವಥ್ ನಾರಾಯಣ್ ಟಾಂಗ್
ಮಂಡ್ಯ: ಡಿ.ಕೆ.ಶಿವಕುಮಾರ್‌ಗಿಂತ (D.K.Shivakumar) ಫೈಟರ್ ರವಿ (Fighter Ravi) ಹೆಚ್ಚಾ? ಕಮ್ಮಿನಾ ಜಾಸ್ತಿನಾ ಎಂದು ಪ್ರಶ್ನಿಸುವ…
