ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಎಳ್ಳು-ಬೆಲ್ಲ
ಸೂರ್ಯದೇವ ಮಕರ ರಾಶಿಗೆ ಪ್ರವೇಶಿಸುವ ಹಬ್ಬವೇ ಮಕರ ಸಂಕ್ರಾಂತಿ. ಈ ಹಬ್ಬ ಬಂದ ತಕ್ಷಣ ನಮ್ಮೆಲ್ಲರಿಗೂ…
Sankranti 2025: ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸುವುದೇಕೆ? – ಈ ಕೌತುಕ ನೀವು ತಿಳಿಯಲೇಬೇಕು
ಈ ಭೂಮಿಯ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ…
Happy Makar Sankranti 2025: ವರ್ಷದ ಮೊದಲ ಹಬ್ಬಕ್ಕೆ ನೀವು ವಿಶ್ ಮಾಡ್ಬೇಕಾ? ವಾಟ್ಸಪ್ ಸ್ಟೇಟಸ್‌ಗೆ ಇಲ್ಲಿದೆ ಟಿಪ್ಸ್
ಮಕರ ಸಂಕ್ರಾಂತಿ ಹಬ್ಬವು ಮಾನವ ಚೈತನ್ಯ ಮತ್ತು ಜೀವನದ ಸಂತೋಷದ ಆಚರಣೆಯಾಗಿದೆ. ಕುಟುಂಬ ಮತ್ತು ಸ್ನೇಹಿತರು…
ಉತ್ತರಾಯಣಕ್ಕೆ ಸೂರ್ಯ ಪಥ ಬದಲಾವಣೆ – ಕಾಶಿ ಚಂದ್ರಮೌಳೇಶ್ವರ ಸ್ವಾಮಿ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ
ಮಂಡ್ಯ: ಉತ್ತರಾಯಣಕ್ಕೆ ಸೂರ್ಯ ಪಥ ಬದಲಿಸಿದ ಹಿನ್ನೆಲೆ ಮಂಡ್ಯದ (Mandya) ಕಾಶಿ ಚಂದ್ರಮೌಳೇಶ್ವರ ಸ್ವಾಮಿ ದೇಗುಲದಲ್ಲಿ…
ಬಿಆರ್ ಹಿಲ್ಸ್‌ಗೆ ಜ.15, 16 ರಂದು ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ
ಚಾಮರಾಜನಗರ: ಸಂಕ್ರಾಂತಿ (Makar Sankranti) ಹಬ್ಬದಂದು ಯಳಂದೂರು ತಾಲೂಕಿನಲ್ಲಿರುವ ಬಿಳಿಗಿರಿ ರಂಗನಬೆಟ್ಟಕ್ಕೆ (Biligiriranga Hills) ದ್ವಿಚಕ್ರ…
ಕುಟುಂಬದ ಜೊತೆ ಸಂಭ್ರಮದಿಂದ ಸಂಕ್ರಾಂತಿ ಹಬ್ಬ ಆಚರಿಸಿದ ರಾಕಿಂಗ್ ಸ್ಟಾರ್ ಯಶ್ ದಂಪತಿ
'ಕೆಜಿಎಫ್' ಸ್ಟಾರ್ ಯಶ್ (Yash) ಅವರು ಪಕ್ಕಾ ಫ್ಯಾಮಿಲಿ ಮೆನ್ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ.…
ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಸ್ಮಯ – ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶ
ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು (Makar Sankranti) ಬಸವನಗುಡಿಯ (Basavanagudi) ಗವಿಗಂಗಾಧರೇಶ್ವರ ದೇವಾಲಯದಲ್ಲಿ (Gavigangadhareshwara…
ಕನ್ನಡಿಗರಿಗೆ ಕನ್ನಡದಲ್ಲಿ ಸಂಕ್ರಾಂತಿ ಶುಭ ಕೋರಿದ ಮೋದಿ
ನವದೆಹಲಿ: ಕರ್ನಾಟಕದ (Karnataka) ಜನತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕನ್ನಡದಲ್ಲಿ (Kannada) ಸಂಕ್ರಾಂತಿ…
ಈ ಬಾರಿ ಸಂಕ್ರಾಂತಿಗೆ ಶಿವಗಂಗೆ ಬೆಟ್ಟ ಹತ್ತಲು ಭಕ್ತರಿಗಿಲ್ಲ ಅವಕಾಶ
ಬೆಂಗಳೂರು: ದಕ್ಷಿಣಕಾಶಿ ಎಂದು ನಾನಾ ಪವಾಡಗಳಿಗೆ ಸಾಕ್ಷಿಯಾಗಿರುವ ಪ್ರಸಿದ್ಧ ಪುಣ್ಯಕ್ಷೇತ್ರ ನೆಲಮಂಗಲದ (Nelamangala) ಶಿವಗಂಗೆ ಬೆಟ್ಟಕ್ಕೆ…
ಒಂದು ದಿನದ ಸಂಕ್ರಾಂತಿ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ: ಇಶಾ ಫೌಂಡೇಷನ್‌ಗೆ ಬಿಗ್ ರಿಲೀಫ್
ಬೆಂಗಳೂರು: ನಂದಿ ಬೆಟ್ಟದ ಬಳಿ ಇಶಾ ಫೌಂಡೇಷನ್ (Isha Foundation) ಸ್ಥಾಪಿಸಿರುವ ಆದಿಯೋಗಿ ಪ್ರತಿಮೆ (Adiyogi…
