ಕಾಲುವೆಗೆ ಬಿದ್ದ ವಾಹನ – ಮದ್ವೆಯಿಂದ ಬರ್ತಿದ್ದ 7 ಮಂದಿ ಮಕ್ಕಳ ದುರ್ಮರಣ
ಲಕ್ನೋ: ವಾಹನವೊಂದು ಕಾಲುವೆಗೆ ಬಿದ್ದ ಪರಿಣಾಮ ಏಳು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ…
ಶಾಲಾ ಶೌಚಾಲಯದಲ್ಲಿ ಸ್ಫೋಟ- ಇಬ್ಬರು ಮಕ್ಕಳು ಸಾವು
ಪ್ರಯಾಗರಾಜ್: ಬಳಸದೆ ಇದ್ದ ಶಾಲಾ ಶೌಚಾಲಯದಲ್ಲಿ ಇದ್ದಕ್ಕಿಂದಂತೆ ಸ್ಫೋಟ ಸಂಭವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಓರ್ವ…
ಬಿರುಗಾಳಿ ಸಹಿತ ಮಳೆ- ನೆಲಕ್ಕುರುಳಿದ ಸರ್ಕಾರಿ ಶಾಲೆ ಗೋಡೆಗಳು
ಬೆಳಗಾವಿ: ಕಳೆದ ಒಂದು ವಾರದಿಂದ ಸುರಿದ ಬಿರುಗಾಳಿ ಸಹಿತ ಮಳೆಗೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯ…
ಮೆದುಳು ಜ್ವರಕ್ಕೆ ಮೃತಪಟ್ಟ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು
ಪಾಟ್ನಾ: ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ…
ಹಂಡೆ, ಬಕೆಟ್, ಟ್ಯಾಂಕಿನಲ್ಲಿ ಮುಳುಗಿಸಿ ಮೂವರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ
ಕೊಪ್ಪಳ: ತನ್ನ ಮೂವರು ಮಕ್ಕಳನ್ನು ಸಾಯಿಸಿದ ಬಳಿಕ ತಾಯಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಬಿಸ್ಕೆಟ್ ಕಾರ್ಖಾನೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ- 26 ಬಾಲ ಕಾರ್ಮಿಕರ ರಕ್ಷಣೆ
ರಾಯ್ಪುರ: ಪ್ರತಿಷ್ಠಿತ ಪಾರ್ಲೆ-ಜಿ ಬಿಸ್ಕೆಟ್ ಅಂದರೆ ಮಕ್ಕಳಿಗೆ ತುಂಬಾ ಇಷ್ಟವಾಗುತ್ತದೆ. ಅಲ್ಲದೆ ಮಕ್ಕಳಿಗೆಂದೇ ಇದು ತಯಾರಾಗುತ್ತದೆ.…
ಹಿಮಾಚಲ ಪರ್ವತವೇರಿದ ಬುಡಕಟ್ಟು ವಿದ್ಯಾರ್ಥಿಗಳು – 14 ಸಾವಿರ ಅಡಿ ಎತ್ತರದಲ್ಲಿ ಚಾರಣ
ಮೈಸೂರು: ಪರ್ವತಾರೋಹಿಗಳಿಗೆ ಹಿಮಾಲಯ ಶಿಖರವನ್ನೇರಬೇಕೆಂಬ ಕನಸಿರುತ್ತದೆ. ಆದರೆ ಆ ಅವಕಾಶ ಎಲ್ಲರಿಗೂ ಸಿಗೋದು ಕಷ್ಟ. ಆದರೆ…
ಮಕ್ಕಳು, ವೃದ್ಧೆಯರೇ ರೌಡಿ ಮಂಗನ ಟಾರ್ಗೆಟ್ – ತಲೆ ಕೆಡಿಸ್ಕೊಂಡ ಅರಣ್ಯ ಇಲಾಖೆ
ಧಾರವಾಡ: ಜಿಲ್ಲೆಯಲ್ಲಿ ಮಂಗವೊಂದು ರೌಡಿಸಂ ಆರಂಭಿಸಿದ್ದು, ಈ ರೌಡಿ ಮಂಗ ಮಕ್ಕಳು ಹಾಗೂ ವೃದ್ಧೆಯರನ್ನೇ ಟಾರ್ಗೆಟ್…
ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ
ಬೆಂಗಳೂರು: ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ಪುಷ್ಪಾವತಿ…
ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸೇರಿ ಮೂವರು ಸಾವು
ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸೇರಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಮನಕಲಕುವ…