ಬತ್ತಿದ ಲಕ್ಷ್ಮಣ ತೀರ್ಥ: ಕಾಫಿ ಬೆಳೆ ಬಿಟ್ಟು ಹೋಂ ಸ್ಟೇ ಆರಂಭಿಸಲು ಮುಂದಾದ ಜನ!
ಮಡಿಕೇರಿ: ಕಾವೇರಿ ತವರಲ್ಲೂ ಬರದ ಛಾಯೆ ಎದ್ದಿದೆ. ಕಾವೇರಿಯ ಒಡಲು ಬತ್ತುತ್ತಿದೆ. ಪ್ರಕೃತಿಯ ಮಡಿಲಲ್ಲಿ ನೀರಿಗೆ…
ಗೌಡ ಸಮುದಾಯದ ಭಾಷೆ ಉಳಿಸಲು ಪಣ- ಸಂಸ್ಕೃತಿಗಾಗಿ ಜಾಗೃತಿ ಮೂಡಿಸ್ತಿರೋ ಕೊಡಗಿನ ಮಿಲನ ಭರತ್
ಮಡಿಕೇರಿ: ರಾಜ್ಯದ ಎಷ್ಟೋ ಸಮುದಾಯಗಳಿಗೆ ಈಗಲೂ ಮಾತನಾಡಲು ಸರಿಯಾದ ಭಾಷೆ ಇಲ್ಲ. ಹೀಗಾಗಿ, ಸಂಸ್ಕøತಿ-ಭಾಷೆಗಳು ಅವಸಾನ…
ಕೊಡಗಿನ ಕಾಫಿ, ಕರಿಮೆಣಸು ಬೆಳಗಾರರಿಗೂ ತಟ್ಟಿದ ಬರಗಾಲದ ಬಿಸಿ
ಮಡಿಕೇರಿ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಇದು ಕೊಡಗಿನ ಕಾಫಿ ಹಾಗೂ ಕರಿಮೆಣಸು ಬೆಳೆಗಾರರ…
ಕೊಡಗು: ವಿದ್ಯಾರ್ಥಿನಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿ ಬಲಿ ತೆಗೆದುಕೊಂಡ ಕಾಡಾನೆ!
- ಘಟನೆಯಿಂದ ಸಹೋದರ ಪಾರು - ದಾಳಿಯ ರಭಸಕ್ಕೆ ಆನೆ ದಂತವೇ ಕಟ್ ಮಡಿಕೇರಿ: ಸ್ಕೂಟಿಯಲ್ಲಿ ತೆರಳುತ್ತಿದ್ದ…
ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು
ಮಡಿಕೇರಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಘಟನೆ ಮಡಿಕೇರಿ ನಗರದ ಕನ್ನಂಡ ಬಾಣೆ ಬಡಾವಣೆಯಲ್ಲಿ…
ಮಡಿಕೇರಿ ರಾಜಾಸೀಟ್ನಲ್ಲಿ ಗುಬ್ಬಚ್ಚಿಗಳ ಕಲರವ!
ಮಡಿಕೇರಿ: ಆಧುನಿಕತೆ ಬೆಳೆದ ಹಾಗೆಲ್ಲಾ ಪರಿಸರದ ಮೇಲೆ ತುಂಬಾ ಹಾನಿಯುಂಟಾಗುತ್ತಿದೆ. ಮಾನವ ತನ್ನ ಸ್ವಹಿತಾಸಕ್ತಿಗಾಗಿ ಜೀವ…
ಕಾಸರಗೋಡಿನಲ್ಲಿ ಕೊಡಗು ಮೂಲದ ಮದರಸಾ ಶಿಕ್ಷಕ ಕೊಲೆ
ಕಣ್ಣೂರು: ಕಾಸರಗೋಡಿನ ಸ್ಥಳೀಯ ಮಸೀದಿಗೆ ಹೊಂದಿಕೊಂಡಿರುವ ರೂಮಿನಲ್ಲಿ ಮಡಿಕೇರಿಯ ಕೊಡಗು ಮೂಲದ ಶಿಕ್ಷಕರೊಬ್ಬರು ಬರ್ಬರ ಕೊಲೆಯಾದ್ದಾರೆ.…
ಸೆರೆಸಿಕ್ಕ ಕಾಡಾನೆಗಳಿಗೆ ದುಬಾರೆಯಲ್ಲಿ ಟ್ರೈನಿಂಗ್!
ಮಡಿಕೇರಿ: ಮಂಜಿನ ನಗರಿಯ ಕಾಫಿತೋಟಗಳಲ್ಲಿ ಬೀಡುಬಿಟ್ಟು ಜನರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆಗಳನ್ನು ಸೆರೆಹಿಡಿದು ಪಳಗಿಸುವ ಕಾರ್ಯ…
ಊರೂರು ತಿರುಗಿ ಚಂದಾ ಎತ್ತಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ರು ಈ ಪಿ ಟಿ ಮೇಷ್ಟ್ರು
ಮಡಿಕೇರಿ: ನಮ್ಮ ಅಕ್ಕಪಕ್ಕದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಜನತೆಗೆ ಪರಿಚಯಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಅದರಲ್ಲೂ ಸರ್ಕಾರ ಹಾಗೂ…