ಕಾಂಪೌಂಡ್‍ಗೆ ಕಾರು ಡಿಕ್ಕಿಯಾಗಿ ಚಾಲಕ ಸಾವು – ನಜ್ಜುಗುಜ್ಜಾದ ಕಾರ್
ಚಿಕ್ಕಬಳ್ಳಾಪುರ: ಕಾಂಪೌಂಡ್‍ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು…
ಗ್ರೀನ್‍ಝೋನ್ ದಾವಣಗೆರೆ ನಗರದಲ್ಲಿ 14 ದಿನ ಮದ್ಯ ನಿಷೇಧ!
ದಾವಣಗೆರೆ: ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ನಿನ್ನೆಯಿಂದ ಮದ್ಯದಂಗಡಿಗಳು ಓಪನ್ ಆಗಿವೆ. ಆದರೆ ಗ್ರೀನ್…
ಎಣ್ಣೆ ಪಾರ್ಟಿಯಲ್ಲಿ ಲವ್ ಮ್ಯಾಟರ್- ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ್ರು
ಮೈಸೂರು: ಎಣ್ಣೆ ಪಾರ್ಟಿಯಲ್ಲಿ ಲವ್ ವಿಚಾರದಿಂದ ಮೂವರು ಸ್ನೇಹಿತರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.…
ಕರ್ನಾಟಕದ ಮದ್ಯ ಪ್ರಿಯರಿಗೆ ಗುಡ್‍ನ್ಯೂಸ್
ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. 40 ದಿನಗಳ ಬಳಿಕ ಸೋಮವಾರ ಎಣ್ಣೆಯನ್ನ ಗಂಟಲಿಗೆ…
ರಾಯಚೂರಿನಲ್ಲಿ ಹೈ ಬ್ರಾಂಡ್ ಮದ್ಯ ಖಾಲಿ- ಕ್ಯೂ ನಿಂತವರಿಗೆ ನಿರಾಸೆ
ರಾಯಚೂರು: ಜಿಲ್ಲೆಯಲ್ಲಿ ಮದ್ಯದಂಗಡಿ ಆರಂಭದ ದಿನವೇ ಅಂಗಡಿಗಳು ಖಾಲಿಯಾಗಿವೆ. ಮೊದಲನೇ ದಿನವೇ ಮದ್ಯದ ಕೊರತೆ ಎದುರಾಗಿದ್ದು,…
ಕೈ ನಡುಗಿಸುತ್ತಲೇ ಮದ್ಯ ಖರೀದಿಸಿದ 90ರ ವೃದ್ಧ
ಹಾವೇರಿ: ಸುಮಾರು 40 ದಿನಗಳಿಂದ ಎಣ್ಣೆ ಇಲ್ಲದೆ ಬಾಯಾರಿದ್ದ ಕುಡುಕರಿಕೆ ಇಂದು ಹಬ್ಬದಂತಾಗಿದ್ದು, ಬೆಳಗ್ಗೆಯಿಂದಲೇ ಸಾಲುಗಟ್ಟಿ…
ಎಣ್ಣೆ ಕಿಕ್‍ಗೆ ಯುವತಿ ಕಲ್ಲು ತೂರಾಡಿ ರಂಪಾಟ
ಮಡಿಕೇರಿ: ಕೊರೊನಾ ನಿಯಂತ್ರಿಸಲು ಸರ್ಕಾರ ಕಳೆದ 40 ದಿನಗಳಿಂದ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಇಂದು ಮದ್ಯ…
ಹಾಡಿನ ಮೂಲಕ ಸಿಎಂಗೆ ಧನ್ಯವಾದ ಹೇಳಿದ ‘ಗುಂಡು’ಗಲಿ
-ಎಣ್ಣೆ ಕಿಕ್, ರಸ್ತೆಯಲ್ಲೇ ಕವಿಯಾದ ಗದಗ: ಇಂದು ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದಕ್ಕೆ ಮದ್ಯಪ್ರಿಯನೊಬ್ಬ ನಶೆಯಲ್ಲಿ…
ಮನೆಯಲ್ಲೇ ವೈನ್ ತಯಾರಿಸ್ಕೊಂಡ ಅಪ್ಪ-ಮಗನ ಬಂಧನ
-30 ಲೀಟರ್ ವೈನ್, 5 ಲೀಟರ್ ಮದ್ಯ ವಶಕ್ಕೆ ಚೆನ್ನೈ: ಮನೆಯಲ್ಲಿಯೇ ವೈನ್ ತಯಾರಿಸಿಕೊಳ್ಳುತ್ತಿದ್ದ ಅಪ್ಪ-ಮಗ…
ಬೊಕ್ಕಸ ತುಂಬಿಸಿಕೊಳ್ಳಲು ಸರ್ಕಾರ ಮದ್ಯದಂಗಡಿ ತೆರೆದದ್ದು ತಪ್ಪು: ಚೌಕಿಮಠ ಸ್ವಾಮೀಜಿ ಕಿಡಿ
ರಾಯಚೂರು: ತನ್ನ ಬೊಕ್ಕಸ ತುಂಬಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರ ಮದ್ಯದಂಗಡಿ ತೆರೆದಿರುವುದು ಸರಿಯಲ್ಲ ಎಂದು ರಾಯಚೂರಿನ ಚಿಕ್ಕಸೂಗುರಿನ…
