ಪತಿ ಕೊಂದು ದೇಹದ ತುಂಡುಗಳನ್ನು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ
ಭೋಪಾಲ್: 40 ವರ್ಷದ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ…
ಹಿಂದಿಯಲ್ಲಿ MBBS ಶಿಕ್ಷಣ ನೀಡಲು ಮುಂದಾದ ಮಧ್ಯಪ್ರದೇಶ
ಭೋಪಾಲ್: ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ (ಎಂಬಿಬಿಎಸ್) ಅನ್ನು ಹಿಂದಿ ಭಾಷೆಯಲ್ಲಿಯೂ…
ಇಟ್ಟಿಗೆ ವ್ಯಾಪಾರಿಗೆ ಸಿಕ್ತು 1.20 ಕೋಟಿ ಬೆಲೆ ಬಾಳುವ ವಜ್ರ
ಭೋಪಾಲ್: ಕೆಲವೊಮ್ಮೆ ಅದೃಷ್ಟ ಹೇಗೆ ಬದಲಾಗುತ್ತದೆ ಎಂದು ಊಹಿಸಲು ಅಸಾಧ್ಯ. ಇಲ್ಲೊಬ್ಬ ಗಣಿ ಕಾರ್ಮಿಕನಿಗೆ ಅಮೂಲ್ಯವಾದ…
ತಮ್ಮ ಮನೆಯಲ್ಲಿ ಸುರಕ್ಷಿತವಾಗಿಲ್ಲ ಅಂದ್ರೆ ಹಿಜಬ್ ಧರಿಸಿ, ಶಾಲಾ-ಕಾಲೇಜುಗಳಲ್ಲ: ಪ್ರಜ್ಞಾ ಠಾಕೂರ್
ಭೋಪಾಲ್: ತಮ್ಮ ಮನೆಯಲ್ಲಿ ಸುರಕ್ಷಿತವಾಗಿಲ್ಲ ಅಂದರೆ ಹಿಜಬ್ ಧರಿಸಬಹುದು. ಆದರೆ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಧರಿಸುವ ಅಗತ್ಯವಿಲ್ಲ…
ಸುರಂಗದಲ್ಲಿ ಸಿಲುಕಿದ ಕಾರ್ಮಿಕರು – 7 ಮಂದಿಯ ರಕ್ಷಣೆ
ಭೋಪಾಲ್: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್‍ನಲ್ಲಿ ಕಾಮಗಾರಿ ವೇಳೆ ಬಾರ್ಗಿ ಕಾಲುವೆ ಸುರಂಗ ಮೇಲ್ಭಾಗ ಕುಸಿದು…
ಮಧ್ಯಪ್ರದೇಶ ಕಾರ್ಮಿಕರ ಅಕ್ರಮ ಬಂಧನ – ರಕ್ಷಣೆಗಾಗಿ ಎಂಪಿ ಡಿಸಿಗೆ ಕರೆ
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕು ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಮಧ್ಯಪ್ರದೇಶದ ಕಾರ್ಮಿಕರನ್ನು ಅಕ್ರಮ ಬಂಧನದಲ್ಲಿಡಲಾಗಿದ್ದು,…
ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಆತ್ಮಹತ್ಯೆಗೆ ಯತ್ನ – ಸ್ಥಿತಿ ಗಂಭೀರ
ಭೋಪಾಲ್: ಮಧ್ಯಪ್ರದೇಶದ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಿವಶಂಕರ್ ಪಟೇರಿಯಾ ಮಂಗಳವಾರ ರಾತ್ರಿ ವಿಷ…
ಮಧ್ಯಪ್ರದೇಶದಲ್ಲಿ ಹಿಜಬ್ ವಿವಾದ ಇಲ್ಲ, ನಿಷೇಧ ಪ್ರಸ್ತಾಪವೂ ಇಲ್ಲ: ಗೃಹ ಸಚಿವ
ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವು, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದನ್ನು ನಿಷೇಧಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ…
ವೈನ್ ಮಾರಾಟ ವಿರೋಧಿಸಿ ಫೆ.14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಿರುವ ಅಣ್ಣಾ ಹಜಾರೆ
ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮದ್ಯವನ್ನು ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್…
ಮಧ್ಯಪ್ರದೇಶಕ್ಕೂ ಹಿಜಬ್ ವಿವಾದ ಎಂಟ್ರಿ – ನಿಷೇಧ ಮಾಡ್ತೀವಿ ಎಂದ ಶಿಕ್ಷಣ ಸಚಿವ
ಭೋಪಾಲ್: ಕರ್ನಾಟಕದಲ್ಲಿ ಭುಗಿಲೆದ್ದ ಹಿಜಬ್-ಕೇಸರಿ ಶಾಲು ವಿವಾದವು ಈಗ ದೇಶದ ಇತರೆ ರಾಜ್ಯಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ.…
