ದೇಶದ ಪರಿಸ್ಥಿತಿ ಚೆನ್ನಾಗಿಲ್ಲ, ಭಯಪಡಬೇಡಿ, ಹೋರಾಟ ಮುಂದುವರೆಸಿ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ದೇಶದ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಲ್ಲ. ಆದರೂ ಭಯ ಪಡಬೇಡಿ. ಹೋರಾಟ ಮುಂದುವರಿಸಿ ಎಂದು ಪಶ್ಚಿಮ…
ಪ್ರಧಾನಿಗೆ ನಾಚಿಕೆಯಾಗಬೇಕು: ಮುಖ್ಯಮಂತ್ರಿಗಳ ವಾಗ್ದಾಳಿ
ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ…
ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ
ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ…
ಪಶ್ಚಿಮ ಬಂಗಾಳ ಅಂದರೆ ರಕ್ತ: ಮಮತಾ ಬ್ಯಾನರ್ಜಿಗೆ ಸುವೇಂದು ಟಾಂಗ್
ಕೋಲ್ಕತ್ತಾ: ರಾಜ್ಯದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಘಟನೆಗಳನ್ನು ಉಲ್ಲೇಖಿಸಿ, ಬಿಜೆಪಿ ನಾಯಕ ಸುವೆಂದು ಅಧಿಕಾರಿ ಅವರು…
ಇಲ್ಲಿ ಮಸೀದಿ, ಮಂದಿರಗಳೆಲ್ಲವೂ ನಮ್ಮ ದೇಹದಂತೆ ಒಟ್ಟಿಗೆ ಇರುತ್ತವೆ: ಮಮತಾ
ಕೋಲ್ಕತ್ತಾ: ನಮ್ಮ ಸರ್ಕಾರ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವುದಿಲ್ಲ. ಇಲ್ಲಿ ಮಸೀದಿ,…
ಕಾಳಿಘಾಟ್ ದೇವಾಲಯದ ಸ್ಕೈವಾಕ್‍ಗೆ 300 ಕೋಟಿ ಖರ್ಚು: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಕಾಳಿಘಾಟ್ ದೇವಾಲಯದ ಬಳಿ ಸ್ಕೈವಾಕ್ ನಿರ್ಮಿಸಲು ನಮ್ಮ ಸರ್ಕಾರ 300 ಕೋಟಿ ಖರ್ಚು ಮಾಡಲಿದೆ…
ಕಾಂಗ್ರೆಸ್ ಇಲ್ಲದೆ ತೃತೀಯ ರಂಗ ಸಾಧ್ಯವಿಲ್ಲ: ಶರದ್ ಪವಾರ್
ಮುಂಬೈ: ಕಾಂಗ್ರೆಸ್ ಪಕ್ಷ ದೇಶದ ಎರಡನೇ ದೊಡ್ಡ ಪಕ್ಷವಾಗಿದೆ. ಇದು ಇಲ್ಲದೇ ರಾಷ್ಟ್ರ ರಾಜಕಾರಣದಲ್ಲಿ ತೃತೀಯ…
ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಅರ್ಹರಲ್ಲ: ನಿರ್ಭಯಾ ತಾಯಿ
ನವದೆಹಲಿ: ಮಮತಾ ಬ್ಯಾನರ್ಜಿ ಅವರು ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಬಗ್ಗೆ ಈ ರೀತಿ ಕಾಮೆಂಟ್ ಮಾಡುತ್ತಿದ್ದರೇ…
ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯೋ?: ಮಮತಾ ಬ್ಯಾನರ್ಜಿ ಪ್ರಶ್ನೆ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರದಂದು ನಾಡಿಯಾ ಜಿಲ್ಲೆಯಲ್ಲಿ 14 ವರ್ಷದ…
ಬಿರ್ಭೂಮ್ ಹಿಂಸಾಚಾರ – ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ಕೊಟ್ಟ ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಂಪರ್‍ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದ ಹತ್ತು ಮಂದಿಗೆ…