ಬಿಜೆಪಿಯ ನಿರ್ದೇಶನಗಳನ್ನು ಸಿಬಿಐ ಅನುಸರಿಸಿದರೆ ಪ್ರತಿಭಟನೆ ಮಾಡ್ತೇವೆ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಬಿರ್‌ಭುಮ್‌ನಲ್ಲಿ ನಡೆದ ಘಟನೆಯನ್ನು ಸಿಬಿಐ ವಹಿಸಿಕೊಂಡಿದೆ. ಇದು ಒಳ್ಳೆಯ ನಿರ್ಧಾರ. ಆದರೆ ಬಿಜೆಪಿ ನಿರ್ದೇಶನಗಳನ್ನು…
ಪ.ಬಂಗಾಳ ಬದುಕಲು ಯೋಗ್ಯವಾಗಿಲ್ಲ – ಬಿರ್ಭೂಮ್ ಹಿಂಸಾಚಾರ ನೆನೆದು ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಕೆಲದಿನಗಳ ಹಿಂದೆ ನಡೆದ ಹಿಂಸಾಚಾರ ಪ್ರಕರಣ ರಾಜ್ಯ ಸಭೆಯಲ್ಲಿ…
ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ (ಕೇಂದ್ರಿಯ ತನಿಖಾ ದಳ)…
ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.…
ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ: ಬಿಜೆಪಿಗೆ ಮಮತಾ ತಿರುಗೇಟು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನಲ್ಲಿ ಮನೆಗಳಿಗೆ ಬೆಂಕಿ ಹೊತ್ತಿ ಎಂಟು ಮಂದಿ ಸಜೀವ…
ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ: ಕಾಂಗ್ರೆಸ್ ಆಗ್ರಹ
ನವದೆಹಲಿ: ಬಿರ್‌ಭುಮ್ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಆಡಳಿತವಿರು ಪಶ್ಚಿಮ ಬಂಗಾಳದಲ್ಲಿ 355ನೇ ವಿಧಿಯನ್ನು ಹೇರಬೇಕೆಂದು…
ಪೆಗಾಸಸ್ ಕುತಂತ್ರಾಂಶ ಖರೀದಿಗೆ ಆಫರ್ ಬಂದಿತ್ತು, ನಾವು ರಿಜೆಕ್ಟ್ ಮಾಡಿದ್ದೆವು: ಕೇಂದ್ರಕ್ಕೆ ಚಾಟಿ ಬೀಸಿದ ಬ್ಯಾನರ್ಜಿ
ಕೋಲ್ಕತ್ತಾ: ಪೆಗಾಸಸ್ ಸ್ಪೈವೇರ್ ಕುತಂತ್ರಾಂಶ ಖರೀದಿಸುವಂತೆ ಐದು ವರ್ಷಗಳ ಹಿಂದೆಯೇ ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್‌ನವರು ನಮ್ಮ…
ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಟಾಂಗ್
ಕೋಲ್ಕತ್ತಾ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ…
ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್
ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಏಜೆಂಟ್ ಎಂದು ಕಾಂಗ್ರೆಸ್‍ನ ಪಶ್ಚಿಮ…
ಬಿಜೆಪಿಯವರು ಹಗಲುಗನಸು ಕಾಣುವುದನ್ನು ಬಿಡಬೇಕು: ಮೋದಿಗೆ ಮಮತಾ ಬ್ಯಾನರ್ಜಿ ಟಾಂಗ್
ಕೋಲ್ಕತ್ತಾ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ರಾಷ್ಟ್ರದ ಚಿತ್ತವನ್ನು ಪ್ರತಿಬಿಂಬಿಸುತ್ತದೆ ಎಂಬ ಪ್ರಧಾನಿ…
