ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ: ಖರ್ಗೆ
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಕ್ಕಟ್ಟು ಮುಂದುವರಿದಿದೆ. ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ…
ಸೀಕ್ರೆಟ್ ಮೀಟಿಂಗ್‍ನಲ್ಲಿ ಹಿರಿಯ ನಾಯಕನ ರೋಷಾಗ್ನಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ನೇಮಕ ಬಹುತೇಕ ಖಚಿತವಾಗಿದ್ದರೂ, ಅಧಿಕೃತ ಆದೇಶ ನಾನಾ ಕಾರಣಗಳಿಂದ…
ರಾಜ್ಯ ಕಾಂಗ್ರೆಸ್ ನಾಯಕರ ಒಂದು, ನಾಲ್ಕು ಕದನಕ್ಕೆ ಇಂದೇ ಬೀಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ನಡುವಿನ 1 ಮತ್ತು 4ರ ನಡುವಿನ ಕದನಕ್ಕೆ ಇಂದು ತೆರೆ…
ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯಸಭೆಯ ಕನಸು
ಬೆಂಗಳೂರು: ಸತತ 11 ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸೋಲಿಲ್ಲದ ಸರದಾರ ಎನ್ನಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್…
ಖರ್ಗೆರನ್ನು ಕರ್ನಾಟಕಕ್ಕೆ ಅಥವಾ ಬೇರೆ ರಾಜ್ಯಕ್ಕೆ ಸಿಎಂ ಮಾಡ್ತಾರಾ?: ಕೆಎಸ್ ಈಶ್ವರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಮುಂದಿನ ಮೂರುವರೆ ವರ್ಷ ಬಿಎಸ್ ಯಡಿಯೂರಪ್ಪನವರೇ ಸಿಎಂ…
ದಲಿತ ಸಿಎಂಗೆ ಏನು ಮೀಸಲಾತಿ ಇದೆಯೇ – ಖರ್ಗೆ ಗರಂ
ಬೆಂಗಳೂರು: ಪದೇ ಪದೇ ನನ್ನ ದಲಿತ ನಾಯಕ ಅಂತ ಏಕೆ ಕರೆಯುತ್ತಿದ್ದೀರಿ. ದಲಿತ ಸಿಎಂಗೆ ಏನು…
ಸಂಪನ್ಮೂಲದ ಕೊರತೆಯ ಮಧ್ಯೆ ನಾವು ಫೈಟ್ ಕೊಟ್ಟಿದ್ದೇವೆ: ಖರ್ಗೆ
ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಸಂಪನ್ಮೂಲದ ಕೊರತೆ ಇತ್ತು. ಆದರೂ ಕಾಂಗ್ರೆಸ್ ಉತ್ತಮ ಸ್ಪರ್ಧೆ…
ಮೋದಿ ಯಾವಾಗ ಏನು ಮಾತಾಡ್ತಾರೆ ಅಂತಾನೆ ಗೊತ್ತಾಗಲ್ಲ: ಖರ್ಗೆ
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಯಾವಾಗ ಏನು ಮಾತನಾಡುತ್ತಾರೆ ಎಂದು ಗೊತ್ತಾಗುವುದೇ ಇಲ್ಲ ಎಂದು ಕಾಂಗ್ರೆಸ್…
ಮೂಲ, ವಲಸಿಗ ಫೈಟ್ ಇಲ್ಲಿಗೆ ನಿಲ್ಲಿಸಿ – ಸಿದ್ದು, ಖರ್ಗೆಗೆ ಹೈಕಮಾಂಡ್ ವಾರ್ನಿಂಗ್
ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಮೂಲ ಹಾಗೂ ವಲಸಿಗರ ಮಧ್ಯೆ ವಾರ್ ನಡೆಯುತ್ತಿದ್ದು, ಈ ಮುಸುಕಿನ ಗುದ್ದಾಟಕ್ಕೆ…
ಖರ್ಗೆ ಕೋಟೆಯಲ್ಲಿಂದು ಸಿದ್ದು ಶಕ್ತಿ ಪ್ರದರ್ಶನ
ಕಲಬುರಗಿ: ಸದ್ಯ ರಾಜ್ಯ ಕಾಂಗ್ರೆಸ್‍ನಲ್ಲಿ ಮೂಲ ಹಾಗೂ ವಲಸಿಗ ಕಾಂಗ್ರೆಸಿಗರ ಮಧ್ಯೆ ಜಗಳ ತಾರಕ್ಕಕೇರಿದೆ. ಮಾಜಿ…