ಮನೆಯ ಗೋಡೆ ಕುಸಿತ – 6 ಜನ ಪ್ರಾಣಾಪಾಯದಿಂದ ಪಾರು
ಗದಗ: ಎರಡು ದಿನ ಸುರಿದ ಭಾರೀ ಮಳೆಗೆ ಮನೆಯ ಗೋಡೆ ನೆನೆದು ಕುಸಿತವಾಗಿದ್ದು, ಕ್ಷಣಾರ್ಧದಲ್ಲಿ 6…
ರಾಜ್ಯದ ನಗರಗಳ ಹವಾಮಾನ ವರದಿ: 26-07-2020
ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ…
ಮಹಾಮಳೆಗೆ ಸಂಡೂರು ತಾಲೂಕಿನಲ್ಲಿ 36 ಕಚ್ಚಾ ಮನೆಗಳು ಭಾಗಶಃ ಕುಸಿತ
- ಸಚಿವ ಆನಂದ್ ಸಿಂಗ್ ಸ್ಥಳ ಪರಿಶೀಲನೆ ಬಳ್ಳಾರಿ: ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರದ…
ರಾಜ್ಯದೆಲ್ಲೆಡೆ ಧಾರಾಕಾರ ಮಳೆ- ಮನೆಗಳಿಗೆ ನೀರು ನುಗ್ಗಿ ಅವಾಂತರ
ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಆಗ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಹಳ್ಳದಲ್ಲಿ…
ಮಳೆಗೆ ಈಗಷ್ಟೆ ಬಿತ್ತಿದ್ದ ಬೆಳೆಗಳು ನಾಶ – ರೈತರು ಕಂಗಾಲು
ಬಳ್ಳಾರಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಕಾರಣ ಅವಾಂತರ ಸೃಷ್ಟಿಯಾಗುತ್ತಿವೆ. ಅಲ್ಲದೇ ಭಾರೀ…
ರಾಯಚೂರು ಜಿಲ್ಲೆಯಾದ್ಯಂತ ಉತ್ತಮ ಮಳೆ: ಮಸ್ಕಿ ಜಲಾಶಯದಿಂದ ನೀರು ಬಿಡುಗಡೆ
ರಾಯಚೂರು: ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯುತ್ತಿರುವುದರಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಸ್ಕಿ ಕಿರು ಜಲಾಶಯದಿಂದ 300…
ಮಳೆಯ ಅವಾಂತರ- ಮನೆಗಳು ಜಲಾವೃತ, ಒಡೆದ ಚೆಕ್ ಡ್ಯಾಂ
- ತುಂಬಿದ ನದಿ, ಹಳ್ಳಕೊಳ್ಳಗಳು ದಾವಣಗೆರೆ/ರಾಯಚೂರು: ಅನೇಕ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.…
ಹೆಗಲ ಮೇಲೆ ಹೊತ್ತು ಗರ್ಭಿಣಿಯನ್ನ ಹಳ್ಳ ದಾಟಿಸಿದ ಜನರು
ಹೈದರಾಬಾದ್: ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸಿದ ಘಟನೆ ತೆಲಂಗಾಣದ ಭದ್ರದ್ರಿ ಕೊತಗೊಡೆಂನಲ್ಲಿ ನಡೆದಿದೆ.…
ರಾಜ್ಯದ ನಗರಗಳ ಹವಾಮಾನ ವರದಿ: 25-07-2020
ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ…
ರಾಯಚೂರಿನಲ್ಲಿ ಸಿಡಿಲು ಬಡಿದು ಅಣ್ಣ ತಮ್ಮ ಸಾವು
ರಾಯಚೂರು: ತಾಲೂಕಿನ ಸಿಂಗನೋಡಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ರವಿಚಂದ್ರ(23),…
