ರಾಯಚೂರಿನಲ್ಲಿ ಭಾರೀ ಮಳೆ – ನೀರು ನಿಂತ ಶಾಲೆಯಲ್ಲೇ ಮಕ್ಕಳಿಗೆ ಪಾಠ
ರಾಯಚೂರು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಜಿಲ್ಲೆಯಲ್ಲಿ ಅವಾಂತರಗಳನ್ನ ಸೃಷ್ಟಿಸುತ್ತಿದೆ. ಸಿಂಧನೂರು,…
ಮಳೆಗೆ ಮುಳುಗಿದ ಓಕಳಿಪುರಂ ಅಂಡರ್‌ಪಾಸ್- ಮಳೆ ನೀರಲ್ಲಿ ನಿಂತು ಕುಡುಕನ ರಂಪಾಟ
- ರಾಯಚೂರಲ್ಲಿ ಜನಜೀವನ ಅಸ್ತವ್ಯಸ್ತ ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಹಿಕ್ಕಾ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದಲ್ಲಿ…
ಭಾರೀ ಮಳೆಗೆ ಒಂದೇ ದಿನಕ್ಕೆ ತುಂಬಿ ಕೋಡಿ ಬಿದ್ದ ಕೆರೆ – ಬೆಳೆ ನಾಶ
ಹಾಸನ: ತಡರಾತ್ರಿ ಸುರಿದ ಭಾರೀ ಮಳೆಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕರೆಕೋಡಿಹಳ್ಳಿ ಗ್ರಾಮದ ಕೆರೆ ಒಂದೇ…
ಬೆಂಗ್ಳೂರು ಸೇರಿ ರಾಜ್ಯಾದ್ಯಂತ ವರುಣನ ಅಬ್ಬರ – ಕಲಬುರಗಿಯಲ್ಲಿ ಮಳೆಗೆ ಯುವತಿ ಬಲಿ
- ಎಲ್ಲೆಲ್ಲಿ ಮಳೆ..? ಏನೇನಾಗಿದೆ..? ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಡೀ ರಾತ್ರಿ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ…
ರಾಜ್ಯದ ವಿವಿಧೆಡೆ ಭಾರೀ ಮಳೆ- ವರುಣನ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯ ಜಲಾವೃತ
ಬೆಂಗಳೂರು: ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಿದ್ದು, ಕೆಲವೆಡೆ…
ನಾಲ್ಕು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ- ಬೆಂಗ್ಳೂರಿಗೆ ಹಳದಿ ಅಲರ್ಟ್ ಘೋಷಣೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೋಮವಾರದಿಂದ ನಾಲ್ಕು ದಿನಗಳ…
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ
ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾನುವಾರ ರಾತ್ರಿಯಿಂದ ಮಳೆ ಸುರಿಯುತ್ತಿದೆ.…
ರಾಯಚೂರಿನಲ್ಲಿ ಭಾರೀ ಮಳೆ – 6 ಗ್ರಾಮಗಳ ಸಂಪರ್ಕ ಕಡಿತ
ರಾಯಚೂರು: ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಮಾನ್ವಿ ತಾಲೂಕಿನ ಮುಷ್ಟೂರು ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ…
ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್-ಬೆಂಗ್ಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು: ಒಂದು ಕಡೆ ಪ್ರವಾಹದಿಂದ ಬದುಕೇ ಬೀದಿಗೆ ಬಿದ್ದಿದ್ರೆ ಇತ್ತ ಹೈದ್ರಾಬಾದ್ ಕರ್ನಾಟಕದಲ್ಲಿ ಒಂದೆರಡು ದಿನದ…
ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಪ್ರವಾಹದಂತೆ ಹರಿಯುತ್ತಿದ್ದ ಕಲ್ಲತ್ತಿಗಿರಿ ಜಲಪಾತ
ಚಿಕ್ಕಮಗಳೂರು: ತಿಂಗಳ ಹಿಂದೆ ಬರಬೇಡಿ ಎಂದು ಹೇಳುತ್ತಿದ್ದ ಈ ಸುಂದರ ತಾಣ ಈಗ ಪ್ರವಾಸಿಗರನ್ನು ಬನ್ನಿ…
