ಕಾಬೂಲ್ ಮಸೀದಿಯಲ್ಲಿ ಸ್ಫೋಟ – 50ಕ್ಕೂ ಹೆಚ್ಚು ಮಂದಿ ಸಾವು
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಬಳಿಕ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 50ಕ್ಕೂ…
ಅಯೋಧ್ಯೆಯ ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್, ವಸ್ತುಗಳನ್ನು ಎಸೆದು ದುಷ್ಕೃತ್ಯ – 7 ಮಂದಿ ಅರೆಸ್ಟ್
ಲಕ್ನೋ: ಅಯೋಧ್ಯೆಯ ಹಲವು ಮಸೀದಿಗಳ ಮೇಲೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆಯುವುದರ ಜೊತೆಗೆ ಪೋಸ್ಟರ್ಗಳನ್ನು ಅಂಟಿಸಿ ಶಾಂತಿ…
ದೇವಾಲಯ ಒಡೆದು ಮಸೀದಿ ನಿರ್ಮಾಣ ಮಾಡಿದ್ದಕ್ಕೆ ಸಾಕ್ಷ್ಯ ಮಂಗಳೂರಿನಲ್ಲಿ ಸಿಕ್ಕಿದೆ: ಸಿ.ಟಿ ರವಿ
ಚಿಕ್ಕಮಗಳೂರು: ದೇವಾಲಯ ಒಡೆದು ಮಸೀದಿ ನಿರ್ಮಾಣ ಮಾಡಿದ್ದಕ್ಕೆ ಮಂಗಳೂರಿನಲ್ಲಿ ಸಾಕ್ಷ್ಯ ಸಿಕ್ಕಿದೆ ಎಂದು ಬಿಜೆಪಿ ಪ್ರಧಾನ…
ಮಸೀದಿ, ಮಂದಿರಗಳು ನಿಯಮ ಉಲ್ಲಂಘನೆ ಮಾಡಿದ್ರೆ ಕಠಿಣ ಕ್ರಮ: ಪ್ರವೀಣ್ ಸೂದ್
ಬೆಂಗಳೂರು: ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಮಸೀದಿ, ಮಂದಿರಗಳಿಗೆ, ಚರ್ಚ್, ಪಬ್, ಕ್ಲಬ್ಗಳಿಗೆ ನೋಟಿಸ್ ಕೊಡಲಾಗಿದೆ.…
ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ: ಬೊಮ್ಮಾಯಿ
ಕಲಬುರಗಿ: ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
14 ಮಸೀದಿಗಳ ಮೇಲೆ ದಾಖಲಾಯ್ತುFIR
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಧರ್ಮದಂಗಲ್ ಭಾರೀ ಸದ್ದು ಮಾಡುತ್ತಿದೆ. ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಹರಿದುಬರುತ್ತಿದೆ. ಈ…
ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಪ್ರಾಚೀನ ಕಾಲದ ದೇವಸ್ಥಾನ ಪತ್ತೆ
ಮಂಗಳೂರು: ನವೀಕರಣ ಮಾಡಲೆಂದು ಮಸೀದಿ ಕೆಡವಿದಾಗ ಅದರಲ್ಲಿ ಪ್ರಾಚೀನ ಕಾಲದ ದೇವಸ್ಥಾನ ಪತ್ತೆಯಾಗಿದೆ. ಈ ಘಟನೆ…
ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು
ಹುಬ್ಬಳ್ಳಿ: ವಿವಾದಿತ ಪೋಸ್ಟ್ನಿಂದ ಹುಬ್ಬಳ್ಳಿಯಲ್ಲಿ ಗಲಭೆ ನಡೆದ ಬಳಿಕ ದಿನಕ್ಕೊಂದು ರಹಸ್ಯಗಳು ಬಯಲಾಗುತ್ತಿವೆ. ನೆನ್ನೆಯಷ್ಟೇ ಮುಸ್ಲಿಂ…
ಮಸೀದಿ ಮೈಕ್ ವಿರುದ್ಧ ಕ್ರಮಕ್ಕೆ ಡೆಡ್ಲೈನ್- ರಂಜಾನ್ ಒಳಗೆ ತೆರವಾಗದಿದ್ರೆ ಮಹಾ ಆರತಿ ಎಚ್ಚರಿಕೆ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಎಂಎನ್ಎಸ್ ಮಹಾರತಿ ಹೆಸರಿನಲ್ಲಿ ಆಜಾನ್ ದಂಗಲ್ ತೀವ್ರಗೊಳಿಸಿದ ಬೆನ್ನಲ್ಲೇ ರಾಜ್ಯದ ಹಿಂದೂ ಪರ…
ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ಸರ್ಕಾರದಿಂದ ಅನುಮತಿ ಪಡೆಯಿರಿ: ಮುಸ್ಲಿಂ ಸಂಘಸಂಸ್ಥೆ ಸಲಹೆ
ಮುಂಬೈ: ರಾಜ್ಯದಲ್ಲಿರುವ ಎಲ್ಲಾ ಮಸೀದಿಗಳು ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವಂತೆ ಜಮಿಯತ್-ಉಲಮಾ-ಇ-ಹಿಂದ್…