105 ಗಂಟೆಯಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನಿಸ್ ದಾಖಲೆ ಬರೆದ NHAI
ಮುಂಬೈ: ಮಹಾರಾಷ್ಟ್ರದ ಅಮರಾವತಿ ಮತ್ತು ಅಕೋಲಾ ಜಿಲ್ಲೆಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಸ್ವಾಮ್ಯದ NHAI…
ಅಧಿಕಾರಿಯ ಮೇಲೆ ಮೈಕ್ ಎಸೆದ ಶಾಸಕನಿಗೆ 3 ವರ್ಷದ ನಂತರ 3 ತಿಂಗಳ ಜೈಲು ಶಿಕ್ಷೆ
ಮುಂಬೈ: 2019ರ ಸಭೆಯೊಂದರಲ್ಲಿ ಅಧಿಕಾರಿಯ ಮೇಲೆ ಮೈಕ್ ಮತ್ತು ನೀರಿನ ಬಾಟಲಿಗಳನ್ನು ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿ…
ಮದುವೆ ಸಮಾರಂಭದಲ್ಲಿ ಊಟ ಮಾಡಿದ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮುಂಬೈ: ಮದುವೆ ಸಮಾರಂಭದಲ್ಲಿ ಊಟ ಮಾಡಿದ ಸುಮಾರು 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ…
ಕೋಲ್ಡ್ ಡ್ರಿಂಕ್ಸ್‌ನಲ್ಲಿ ನಿದ್ದೆ ಮಾತ್ರೆ ಬೆರೆಸಿ ಅಪ್ರಾಪ್ತೆ ಮೇಲೆ ರೇಪ್
ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿದ್ದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ…
ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ
ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಂದ ಕಾಶ್ಮೀರಿ ಪಂಡಿತರು ಆ ಸ್ಥಳವನ್ನೇ ತೊರೆಯುವ ಸ್ಥಿತಿ…
ಮತ್ತೆ ಶುರುವಾಯ್ತು ಕೊರೊನಾ ಭೀತಿ – ಮಹಾರಾಷ್ಟ್ರದಲ್ಲಿ ದಿಢೀರ್ ಸ್ಫೋಟ
ಮುಂಬೈ/ಬೆಂಗಳೂರು: ದೇಶದಲ್ಲಿ ಕೊರೋನಾ ಜೂನ್ ಹೊತ್ತಿಗೆ ಮತ್ತೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ಮಧ್ಯೆಯೇ ಮಹಾರಾಷ್ಟ್ರದಲ್ಲಿ…
ಶೀಘ್ರವೇ ಮನೆ ಬಾಗಿಲಿಗೆ ಮದ್ಯ ಪೂರೈಕೆ ನಿಲ್ಲಿಸಲಾಗುತ್ತದೆ: ಅಜಿತ್ ಪವಾರ್
ಮುಂಬೈ: ಕೊರೊನಾ ಲಾಕ್‍ಡೌನ್ ವೇಳೆ ಮನೆ ಬಾಗಿಲಿಗೆ ಲಿಕ್ಕರ್ ಪೂರೈಕೆ ಮಾಡಲಾಗುತ್ತಿತ್ತು. ಆದರೀಗ ಈ ವ್ಯವಸ್ಥೆಯನ್ನು…
ವಿಚಿತ್ರ ಮದುವೆ: ಹಾವನ್ನೆ ಹಾರ ಮಾಡಿಕೊಂಡ ವಧು-ವರ
ಮುಂಬೈ: ಹಾವು ಎಂದರೆ ಮನುಷ್ಯರಿಗೆ ಭಯ. ಯಾವುದೇ ಹಾವು ನಮಗೆ ಮುಖಾಮುಖಿಯಾದರೆ ಭಯಪಡುತ್ತೇವೆ. ಆದರೆ ಸೋಶಿಯಲ್…
ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ತಳಿ ಪ್ರಕರಣ ಪತ್ತೆ – 7 ಪಾಸಿಟಿವ್
ಮುಂಬೈ: ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಕೋವಿಡ್ ರೂಪಾಂತರಿಯಾಗಿರುವ ಓಮಿಕ್ರಾನ್ ಬಿಎ.4 ಉಪತಳಿ 4 ರೋಗಿಗಳಲ್ಲಿ ಪತ್ತೆಯಾಗಿದೆ.…
ಹೊರಗುತ್ತಿಗೆ ನೀಡುವ ನಿರ್ಧಾರ ಖಂಡಿಸಿ ಇಂದಿನಿಂದ ಮಹಾರಾಷ್ಟ್ರ ನರ್ಸ್‍ಗಳಿಂದ ಮುಷ್ಕರ
ಮುಂಬೈ: ನರ್ಸ್‍ಗಳ ನೇಮಕಾತಿಯನ್ನು ಖಾಸಗಿ ಏಜೆನ್ಸಿಗೆ ಹೊರಗುತ್ತಿಗೆ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮಹಾರಾಷ್ಟ್ರದ…
