ಮಹಿಳೆಯನ್ನು ಗುಂಡಿಕ್ಕಿ ಕೊಂದು ಗುರುತು ಸಿಗದಂತೆ ಮುಖ ವಿರೂಪಗೊಳಿಸಿದ್ರು!
ಇಂಫಾಲ: ಮಹಿಳೆಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಣಿಪುರ ಪೊಲೀಸರು (Manipur Police) ಮಹಿಳೆಯರು ಸೇರಿದಂತೆ…
ಅವಳಿನ್ನೂ ಮುಸಲ್ಮಾನಳಲ್ಲ, ಪಾಕಿಸ್ತಾನಕ್ಕೆ ಬರೋದು ಬೇಡ – ಪಾಕ್ ಮಹಿಳೆ ಪೋಷಕರ ಫಸ್ಟ್ ರಿಯಾಕ್ಷನ್
ಇಸ್ಲಾಮಾಬಾದ್: ಪಬ್‌ಜಿ ಪ್ರೇಮಿಗಾಗಿ ವೀಸಾ ಇಲ್ಲದೇ ಭಾರತಕ್ಕೆ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ (Pakistani Woman) ಸೀಮಾ…
ಡಿಶ್ ರಿಪೇರಿ ಮಾಡುತ್ತಿದ್ದವನಿಗೆ ಸ್ಥಳೀಯರಿಂದ ಧರ್ಮದೇಟು
ಚಿಕ್ಕಮಗಳೂರು: ಮಹಿಳೆಯರಿಗೆ (Woman) ನಂಬರ್ (Mobile Number) ಕೊಟ್ಟು ಕಾಲ್ ಮಾಡುವಂತೆ ಪೀಡಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು…
ಮದ್ವೆಯಾಗೋದಾಗಿ ನಂಬಿಸಿ ಸುಂದರಿ ವಂಚನೆ- ಯುವಕ ಆತ್ಮಹತ್ಯೆ
ಮಡಿಕೇರಿ: ಪ್ರೀತಿ ಮಾಯೆ ಹುಷಾರು ಅಂತಾರೆ. ಅದೇ ಪ್ರೀತಿಯನ್ನು ನಂಬಿ ಇಲ್ಲೊಬ್ಬ ಯುವ ಪ್ರಾಣ ಕಳೆದುಕೊಂಡರೆ,…
ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಪತಿ ವಿರುದ್ಧ ಕೊಲೆ ಆರೋಪ
ಹಾಸನ: ವರದಕ್ಷಿಣೆ (Dowry) ಕಿರುಕುಳಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಪತಿ ವಿರುದ್ಧ ಕೊಲೆ ಆರೋಪ ಹೊರಿಸಿರುವ ಘಟನೆ…
ಹಿಂದೂ ಧರ್ಮ ಸ್ವೀಕರಿಸಿದ್ದೇನೆ, ಸಸ್ಯಾಹಾರಿ ಜೀವನಶೈಲಿ ಅನುಸರಿಸ್ತೇನೆ – ಪ್ರೇಮಿಗಾಗಿ ಬದಲಾದ ಪಾಕ್ ಮಹಿಳೆ
ಲಕ್ನೋ: ವೀಸಾ ಇಲ್ಲದೇ ಭಾರತಕ್ಕೆ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ (Pakistani Woman) ಸೀಮಾ ಹೈದರ್ ಜೈಲಿನಿಂದ…
ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ-ಮಗಳು!
ಬೆಳಗಾವಿ: ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ (Belagavi)…
ಭಾರತದ ಪ್ರೇಮಿಯೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕ್ ಮಹಿಳೆ
- ನನ್ನ ಪತಿ ಹಿಂದೂ, ನಾನೂ ಹಿಂದೂ; ನಾನೀಗ ಭಾರತೀಯಳೆಂದು ಭಾವಿಸ್ತೇನೆ: ಸೀಮಾ - ಪತ್ನಿಯನ್ನ…
ಪ್ರಿಯಕರನಿಗೋಸ್ಕರ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆಗೆ ಜಾಮೀನು
-ಪ್ರಿಯಕರ ಹಾಗೂ ಆತನ ತಂದೆಗೂ ಜಾಮೀನು ಮಂಜೂರು ಲಕ್ನೋ: ವೀಸಾ ಇಲ್ಲದೆ ಭಾರತಕ್ಕೆ ಪ್ರವೇಶಿಸಿದ್ದ ಪಾಕಿಸ್ತಾನಿ…
ಅಶ್ಲೀಲ ವೀಡಿಯೋ ಕಳಿಸಿ ಪಾಕಿಸ್ತಾನಿ ಏಜೆಂಟ್‌ನನ್ನ ಫ್ರೆಂಡ್ ಮಾಡ್ಕೊಂಡಿದ್ದ DRDO ವಿಜ್ಞಾನಿ!
- ಪಾಕ್‌ಗೆ ಗುಪ್ತ ಮಾಹಿತಿ ರವಾನಿಸ್ತಿದ್ದ ರಕ್ಷಣಾ ಸಂಸ್ಥೆಯ ವಿಜ್ಞಾನಿ -ಚಾರ್ಜ್‌ಶೀಟ್‌ನಲ್ಲಿ ಹಲವು ಸ್ಫೋಟಕ ಮಾಹಿತಿ…