ಗಂಡ, ಅತ್ತೆಯನ್ನು ಕೊಂದು ದೇಹಗಳನ್ನು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಮಹಿಳೆ
ಗುವಾಹಟಿ: ಮಹಿಳೆಯೊಬ್ಬಳು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿದ್ದ ಭಯಾನಕ…
ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಮಗ ಸಾವು
ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗನ ರಕ್ಷಿಸಲು ಹೋದ ತಾಯಿಯೂ ಮಗನ ಜೊತೆ ಸಾವನ್ನಪ್ಪಿರುವ ಘಟನೆ…
ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಯಲ್ಲಿ ವಾರ್ಷಿಕ ಪರೀಕ್ಷೆ ಬರೆದ ಮಹಿಳೆ
ಪಾಟ್ನಾ: ಆಸ್ಪತ್ರೆಯಲ್ಲಿ ಮಗುವಿಗೆ (Baby) ಜನ್ಮ ನೀಡಿದ ಕೆಲವೇ ಗಂಟೆಗಳ ನಂತರ 10ನೇ ತರಗತಿಯ ವಾರ್ಷಿಕ…
ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು ಚಾಪೆಯಲ್ಲಿ ಸುತ್ತಿಟ್ಟಿದ್ದ ಪಾರ್ಟ್ನರ್
ಮುಂಬೈ: ತನ್ನೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ 37 ವಯಸ್ಸಿನ ಮಹಿಳೆಯನ್ನು ಕೊಂದು ಚಾಪೆಯಲ್ಲಿ ಸುತ್ತಿಟ್ಟಿದ್ದ ಆರೋಪಿಯನ್ನು ಪೊಲೀಸರು…
ಮಹಿಳೆಯ ಹೊಟ್ಟೆಯಿಂದ ಮೀಟರ್ ಉದ್ದದ ಬಟ್ಟೆ ಹೊರತೆಗೆದ ವೈದ್ಯರು!
ಅಮರಾವತಿ: ಕೆಲವೊಂದು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ (Operation) ಮಾಡುವಾಗ ಎಡವಟ್ಟುಗಳು ನಡೆಯುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಘಟನೆಯೊಂದು…
ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ
ದಿಸ್ಪುರ್: ಅಸ್ಸಾಂ ಸರ್ಕಾರ (Assam Government) ಬಾಲ್ಯವಿವಾಹ (Child Marriage) ವಿರುದ್ಧ ಕಠಿಣ ಕಾರ್ಯಾಚರಣೆ ಕೈಗೊಂಡಿದೆ.…
ಕತ್ತಲಲ್ಲಿ ಸ್ಮಾರ್ಟ್ ಫೋನ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ
ಹೈದರಾಬಾದ್: ಅತಿಯಾದ ಸ್ಮಾರ್ಟ್ ಫೋನ್ (Smartphone) ಬಳಕೆಯಿಂದ ಮಹಿಳೆಯೊಬ್ಬಳು ಕಣ್ಣು ಕಳೆದುಕೊಂಡಿದ್ದ ಘಟನೆ ಹೈದರಾಬಾದ್‍ನಲ್ಲಿ (Hyderabad)…
ಸಚಿವ ಮುರುಗೇಶ್ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ
ಬಾಗಲಕೋಟೆ: ಸಚಿವ ಮುರುಗೇಶ್ ನಿರಾಣಿ (Murugesh Nirani) ಹಂಚಿದ ಸಕ್ಕರೆಯನ್ನು ಮಹಿಳೆಯೊಬ್ಬರು ತಿರಸ್ಕರಿಸಿದ ಪ್ರಸಂಗವೊಂದು ನಡೆದಿದೆ.…
ರೈಲು ಚಲಿಸುತ್ತಿದ್ದಾಗ ಪ್ಲಾಟ್‍ಫಾರ್ಮ್‌ನಿಂದ ಬಿದ್ದು ಮಹಿಳೆ ಸಾವು
ಮುಂಬೈ: ನಾಗ್ಪುರ ರೈಲು ನಿಲ್ದಾಣದಲ್ಲಿ (Nagpur station) ರೈಲು (Train) ಚಲಿಸುತ್ತಿದ್ದ ವೇಳೆ ಪ್ಲಾಟ್‍ಫಾರ್ಮ್‌ನಿಂದ (Platform)…
ಸೀರೆ ನೆರಿಗೆಯಿಂದಾಗಿ ಬೈಕಿನ ಚಕ್ರದೊಳಗೆ ಕಾಲು ಸಿಲುಕಿ ಮಹಿಳೆ ನರಳಾಟ
ಚಿಕ್ಕಮಗಳೂರು: ಬೈಕಿನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ (Saree) ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ…