ಸಿಗರೇಟ್‌ನಿಂದ ಸುಟ್ಟು ಸಾಮೂಹಿಕ ಅತ್ಯಾಚಾರ- ಪತಿ, ಆತನ ಸ್ನೇಹಿತರು ಅರೆಸ್ಟ್
ಭೋಪಾಲ್: ರಕ್ಷಿಸಬೇಕಾದ ಪತಿ ತನ್ನ ಸ್ನೇಹಿತರಿಗೆ ಪತ್ನಿಯನ್ನು ಒಪ್ಪಿಸಿದ್ದಾನೆ. ಆಕೆಯ ಮೇಲೆ ಆ ನಾಲ್ವರು ಸಾಮೂಹಿಕ…
ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್
ಪುಣೆ: ಮಹಿಳೆಯನ್ನು ಒಬ್ಬ ಪುರುಷ ಕೆಟ್ಟದಾಗಿ ಮುಟ್ಟಿದ್ದು, ಅದಕ್ಕೆ ಆಕೆ ಛೀಮಾರಿ ಹಾಕಿದ್ದಾಳೆ. ಪರಿಣಾಮ ಆಕೆಯನ್ನು…
ಚಾಲಕನ ಪ್ರಜ್ಞೆ ತಪ್ಪಿ ಕಾಡಿನ ಮಧ್ಯೆ ನಿಂತ ಬಸ್ – 10 ಕಿ.ಮೀ. ಬಸ್ ಚಲಾಯಿಸಿ ಪ್ರಯಾಣಿಕರ ಕಾಪಾಡಿದ ಮಹಿಳೆ
ಮುಂಬೈ: ಬಸ್ ಚಾಲಕ ಮೂರ್ಛೆ ರೋಗದಿಂದ ಪ್ರಜ್ಞೆ ತಪ್ಪಿ ಬಿದ್ದ ಕಾರಣ ಬಸ್‍ನಲ್ಲಿದ್ದ ಮಹಿಳೆಯೊಬ್ಬರು ತಾವೇ…
ಚಲಿಸುತ್ತಿದ್ದ ಬಸ್ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
ಮನುಷ್ಯ ಎಂದರೆ ಹುಟ್ಟು, ಸಾವು ಸಹಜ. ಹುಟ್ಟು ಸಾವು ಎರಡೂ ಯಾವ ಕ್ಷಣದಲ್ಲಿ ಸಂಭವಿಸುತ್ತದೆ ಎಂದು…
ಪಿಜ್ಜಾ ಆರ್ಡರ್ ಮಾಡುವಾಗ 9,000 ಹೋಯ್ತು – ವಾಪಸ್ ಪಡೆಯಲು ಹೋಗಿ 11 ಲಕ್ಷ ಕಳ್ಕೊಂಡ ವೃದ್ಧೆ
ಮುಂಬೈ: ಆನ್‍ಲೈನ್‍ನಲ್ಲಿ ಪಿಜ್ಜಾ, ಡ್ರೈ ಫ್ರೂಟ್ಸ್ ಆರ್ಡರ್ ಮಾಡುವಾಗ ಕಳೆದುಕೊಂಡ ಹಣವನ್ನು ವಾಪಾಸ್ ಪಡೆಯಲು ಪ್ರಯತ್ನಿಸಿದಾಗ…
ನಾವು ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ: ಕೇಜ್ರಿವಾಲ್
ನವದೆಹಲಿ: ಆ್ಯಪ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂಪಾಯಿ ನೀಡಲಾಗುತ್ತದೆ.…
ಒಳ ಉಡುಪು, ಗುಪ್ತಾಂಗದಲ್ಲಿ ಚಿನ್ನ ಕಳ್ಳಸಾಗಣೆ ಮಾಡ್ತಿದ್ದ ಮೂವರು ಮಹಿಳೆಯರು ಅರೆಸ್ಟ್
ಹೈದರಾಬಾದ್: ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಆರ್‌ಜಿಐಎ) ಒಳ ಉಡುಪು ಮತ್ತು ಗುಪ್ತಾಂಗದಲ್ಲಿ ಚಿನ್ನವನ್ನು ಕಳ್ಳಸಾಗಣೆ…
117 ಕೆ.ಜಿ ತೂಕ ಹೊಂದಿದ್ದ ಮಹಿಳೆಗೆ ಎರಡನೇ ಬಾರಿ ಯಶಸ್ವಿ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ
ಬೆಂಗಳೂರು: 117 ಕೆಜಿ ತೂಕ ಹೊಂದಿದ್ದ 50 ವರ್ಷದ ಮಹಿಳೆಗೆ ಫೊರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ…
ನಾನು ಬಡವ ಎಂದರು ತಳ್ಳುವ ಗಾಡಿಯಿಂದ ಪಪ್ಪಾಯಿ ಹಣ್ಣುಗಳನ್ನು ಬಿಸಾಡಿದ್ಲು!
ಭೋಪಾಲ್: ಕಾರಿಗೆ ತಳ್ಳು ಗಾಡಿ ತಾಗಿದ್ದಕ್ಕೆ ಕೋಪಗೊಂಡು ಮಹಿಳೆಯೊಬ್ಬಳು ಪಪ್ಪಾಯಿ ಹಣ್ಣುಗಳನ್ನು ಬಿಸಾಡಿದ ವೀಡಿಯೋ ವೈರಲ್…
ಬಣ್ಣದ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಿಳೆ
ಸ್ಯಾಕ್ರಮೆಂಟೊ: ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ. ಯಾರ ಹಣೆಯ ಬರಹದಲ್ಲಿ ಯಾರು, ಯಾರ ಬಾಳಲ್ಲಿ ಯಾರು ಬರಬೇಕು…
