ಜೆಡಿಎಸ್ ಜಾಹೀರಾತುಗಳಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸ್ಥಾನವೇ ಇಲ್ಲ!
ಬೆಂಗಳೂರು: ಮೊದಲು ರಾಜ್ಯದ ಕೆಲ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚಿಸೋದು ಇಷ್ಟ…
ಶೀಘ್ರವೇ ಪ್ರತಿಪಕ್ಷಗಳ 100 ಸಂಸದರು ರಾಜೀನಾಮೆ!
ನವದೆಹಲಿ: ಕೇಂದ್ರದ ವೈಫಲ್ಯವನ್ನು ಖಂಡಿಸಿ ದೇಶದಲ್ಲಿ ಶೀಘ್ರವೇ ಲೋಕಸಭೆ ಚುನಾವಣೆಗೆ ಆಗ್ರಹಿಸಿ 100 ಮಂದಿ ಸಂಸದರು…
ಮಾಯಾವತಿ ತಮ್ಮ ರಾಜ್ಯದಲ್ಲೇ ಏನೂ ಮಾಡಿಲ್ಲ, ಇಲ್ಲೇನು ಮಾಡ್ತಾರೆ: ಸಿಎಂ ಪ್ರಶ್ನೆ
ರಾಯಚೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿಯಿಂದ ಏನು ಆಗಲ್ಲ. ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ತಮ್ಮ…
ಕಾಂಗ್ರೆಸ್-ಬಿಜೆಪಿ ಎರಡೂ ಒಂದೇ ಮುಖದ ಪಕ್ಷ: ಮಾಯಾವತಿ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಇಂದು ರಣಕಹಳೆಯನ್ನು ಮೊಳಗಿಸಿದೆ. ಈ ಬಾರಿಯ ಚುನಾವಣೆಗೆ ಜೆಡಿಎಸ್…
130 ಎಕರೆ ಪ್ರದೇಶದಲ್ಲಿ ಜೆಡಿಎಸ್ ಸಮಾವೇಶ- ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ರಿಲೀಸ್
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಸೈನ್ಯವನ್ನು ರೆಡಿ ಮಾಡಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ…
ನಾನು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಬಿಎಸ್‍ಪಿ ನಾಯಕಿ ಮಾಯಾವತಿ
ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಉತ್ತರಪ್ರದೇಶದದಲ್ಲಿ…
ಇವಿಎಂ ದೋಷದಿಂದ ಬಿಜೆಪಿಗೆ ಗೆಲುವು, ಬ್ಯಾಲೆಟ್ ಪೇಪರ್‍ನಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಿ: ಮಾಯಾವತಿ
ಲಕ್ನೋ: ಎಲೆಕ್ಟ್ರಾನಿಕ್ ಮತ ಯಂತ್ರದಲ್ಲಿನ ದೋಷದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿದೆ ಎಂದು ಬಿಎಸ್‍ಪಿ ನಾಯಕಿ…
ಉತ್ತರಪ್ರದೇಶದಲ್ಲಿ ಬಿಎಸ್‍ಪಿ ಜೊತೆ ಮೈತ್ರಿಗೆ ಎಸ್‍ಪಿ ಸಿದ್ಧ: ಅಖಿಲೇಶ್
ನವದೆಹಲಿ: ಉತ್ತರಪ್ರದೇಶ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮೊದಲೇ ಮೈತ್ರಿ ಮಾತು ಪ್ರಕಟವಾಗಿದೆ. ಉತ್ತರ ಪ್ರದೇಶದ ಸರ್ವಾಂಗೀಣ…