ಮಾಸ್ಕ್ ಮರೆತ ಕೋಟೆನಾಡಲ್ಲಿ ವಿದ್ಯಾರ್ಥಿಗಳಿಂದ ಜನಜಾಗೃತಿ
ಚಿತ್ರದುರ್ಗ: ಮದುವೆ, ಮುಂಜಿ, ನಾಮಕರಣ ಎಂದು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಜನರು ಮಾಸ್ಕ್ ಧರಿಸದೇ ಸಾಮಾಜಿಕ ಅಂತರ…
ಮಾಸ್ಕ್ ಬದಲಿಸಿಕೊಂಡು ಮದುವೆಯಾದ ಜೋಡಿ
ಧಾರವಾಡ: ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ…
ರಾಜ್ಯದಲ್ಲಿ ಮೊದಲ ಪ್ರಯತ್ನ- ಹುಬ್ಬಳ್ಳಿಯಲ್ಲಿ 2 ರೂ.ಗೆ ಸಿಗುತ್ತೆ ಸರ್ಜಿಕಲ್ ಮಾಸ್ಕ್!
ಹುಬ್ಬಳ್ಳಿ: ಇಂದಿನ ಕೊರೊನಾ ಪರಿಸ್ಥಿತಿಯಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಆದರೆ ಜನ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ…
ಫಾಲ್ಸ್‌ನಲ್ಲಿ ಮೋಜು ಮಸ್ತಿ- ಕೊರೊನಾ ರೂಲ್ಸ್ ಬ್ರೇಕ್
ಬಾಗಲಕೋಟೆ: ಕೊರೊನಾ ಮಹಾಮಾರಿಯ ಹಾವಳಿಯ ನಡುವೆಯೂ ಕೆಲವರು ಫಾಲ್ಸ್‌ನಲ್ಲಿ ಬಿಂದಾಸ್ ಆಗಿ ಎಂಜಾಯ್ ಮಾಡುತ್ತಾ ಸಮಯ…
ನಾಳೆಯಿಂದ ಗದಗ ಜಿಲ್ಲೆ 5 ದಿನ ಲಾಕ್‍ಡೌನ್ – ಮಾರ್ಕೆಟ್‍ಗೆ ಮುಗಿಬಿದ್ದ ಜನ
ಗದಗ: ನಾಳೆಯಿಂದ 5 ದಿನ ಜಿಲ್ಲೆಯಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿರುವ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿಬಿದ್ದಿದ್ದರು.…
ಗದಗ ಜಿಲ್ಲಾಡಳಿತದಿಂದ ಮುಂಚೂಣಿ ಕಾರ್ಯಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್, ಕಿಟ್ ವಿತರಣೆ
ಗದಗ: ಜಿಲ್ಲಾಡಳಿತಕ್ಕೆ ದಾನಿಗಳು ನೆರವು ನೀಡಿದ ಮಾಸ್ಕ್, ಸ್ಯಾನಿಟೈಸರ್, ಫೇಸ್‍ಶೀಲ್ಡ್ ಹಾಗೂ ದಿನಸಿ ಕಿಟ್‍ಗಳನ್ನು ಆರೋಗ್ಯ…
ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ- 10 ಸಾವಿರ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ಬೆಳಗಾವಿ: ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಜನ್ಮದಿನದ ನಿಮಿತ್ತ ಇಂದು ಜಾರಕಿಹೊಳಿ ಬೆಂಬಲಿಗರು ತಾಲೂಕಿನ ಕೊರೊನಾ…
ಮಾಸ್ಕ್ ವಿಚಾರಕ್ಕೆ ಕಿರಿಕ್ – ದೊಣ್ಣೆಯಿಂದ ಮಹಿಳೆಗೆ ಬಡಿದ ಯುವತಿ
ಬೆಂಗಳೂರು: ಬೆಳಗ್ಗೆ ನಾಯಿಯನ್ನು ವಾಕಿಂಗ್ ಕರೆದುಕೊಂಡು ಬಂದ ಯುವತಿ ಕಿರಿಕ್ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ…
ಸೋಂಕು ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ವ್ಯಕ್ತಿಯೇ ಕೊರೊನಾಗೆ ಬಲಿ
ಶಿವಮೊಗ್ಗ: ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದ ವ್ಯಕ್ತಿಯೇ ಕೊರೊನಾಗೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ…
ಮಾಸ್ಕ್, ಗ್ಲೌಸ್ ಇಲ್ಲದೆ ಕೋವಿಡ್ ಆಸ್ಪತ್ರೆ ತ್ಯಾಜ್ಯ ವಿಲೇವಾರಿ- ಪೌರಕಾರ್ಮಿಕರಿಗಿಲ್ಲ ಸುರಕ್ಷತೆ
ರಾಯಚೂರು: ಸುರಕ್ಷತಾ ಕ್ರಮಗಳಿಲ್ಲದೆ ರಾಯಚೂರು ನಗರಸಭೆ ಪೌರಕಾರ್ಮಿಕರು ಖಾಸಗಿ ಕೋವಿಡ್ ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ.…