ಗುಜರಾತ್-ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭ
ಗಾಂಧಿನಗರ: ಕೇಂದ್ರದ `ಉದೇ ದೇಶ್ ಕಾ ಅಮ್ ನಾಗರಿಕ್ (ಉಡಾನ್)' ಕಾರ್ಯಕ್ರಮದ ಅಡಿಯಲ್ಲಿ ಇದೇ ಮೊದಲ…
ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್
ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್ ಮತ್ತು ಗೌತಮ್ ಬುದ್ಧ ನಗರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು,…
ನಾಳೆಯಿಂದಲೇ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ
ನವದೆಹಲಿ: ದೆಹಲಿ ಸರ್ಕಾರವು ನಾಳೆ (ಏ.15)ಯಿಂದಲೇ ಇಲ್ಲಿನ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ ನೀಡಲಿದೆ ಎಂದು…
ನಿಮಗಿನ್ನೂ ಅವಕಾಶವಿದೆ: ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಸಿಎಂಗೆ ವಿದ್ಯಾರ್ಥಿನಿ ಮನವಿ
ಬೆಂಗಳೂರು: ಹಿಜಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ…
ಪ್ರಾಥಮಿಕ ತನಿಖೆ ಮುಗಿಯುವವರೆಗೆ ಈಶ್ವರಪ್ಪ ವಿರುದ್ಧ ಕ್ರಮವಿಲ್ಲ: ಸಿಎಂ
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿಚಾರದಲ್ಲಿ ಪ್ರಾಥಮಿಕ ಹಂತದ ತನಿಖೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ…
ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ತೆಲಂಗಾಣ ಸಿಎಂ ಅಸ್ತು
ಹೈದರಾಬಾದ್: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ…
ಪಕ್ಷಕ್ಕೆ ಮುಜುಗರ ತರಿಸಲ್ಲ, ರಾಜೀನಾಮೆ ಕೊಡ್ತೀನಿ: ಈಶ್ವರಪ್ಪ
ಬೆಂಗಳೂರು: ಪಕ್ಷಕ್ಕೆ ನಾನು ಮುಜುಗರ ತರಿಸಲ್ಲ. ನಾನು ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ…
ಚಂಡೀಗಢವನ್ನು ಪಂಜಾಬ್‌ಗೆ ವರ್ಗಾಯಿಸಿ: ಪಂಜಾಬ್ ಸಿಎಂ ನಿರ್ಣಯ ಮಂಡನೆ
ಚಂಡೀಗಢ: ಪಂಜಾಬ್‌ಗೆ ಚಂಡೀಗಢವನ್ನು ವರ್ಗಾಯಿಸುವಂತೆ ಕೋರಿ ಪಂಜಾಬ್ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಚಂಡೀಗಢವು ಪಂಜಾಬ್ ಮತ್ತು…
ಇಸ್ಪೀಟ್ ಆಡೋರಿಗೆ ಪೊಲೀಸರು ತೊಂದರೆ ಕೊಡದಂತೆ ಆದೇಶಿಸಿ: ಹೆಚ್‌ಡಿಕೆ ಮನವಿ
ರಾಮನಗರ: ಯುಗಾದಿ ಹಬ್ಬದ ಸಂದರ್ಭದಲ್ಲಿ ಹಳ್ಳಿ ಜನರು ಇಸ್ಪೀಟು ಆಡುವ ಸಂಪ್ರದಾಯ ಹಿಂದಿನಿಂದಲೂ ಬೆಳೆದು ಬಂದಿದೆ.…
ಇನ್ಮುಂದೆ ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ
ಚಂಡೀಗಢ: ಪಂಜಾಬ್ ಮಾಜಿ ಶಾಸಕರು 2 ಬಾರಿ, 5 ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ…
