ನಯಾಬ್ ಸಿಂಗ್ ಸೈನಿ ಹರಿಯಾಣದ ನೂತನ ಸಿಎಂ- ಇಂದು ಸಂಜೆ 5 ಗಂಟೆಗೆ ಪ್ರಮಾಣ ವಚನ
ಚಂಡೀಗಢ: ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ (Nayab Singh Saini) ಅವರು ಹರಿಯಾಣದ ನೂತನ…
ಟಾಪ್ 5 ಸಿಎಂಗಳ ಪೈಕಿ ಯೋಗಿ ಆದಿತ್ಯನಾಥ್‌ಗೆ 2 ನೇ ಸ್ಥಾನ- ಮೊದಲನೇಯವರು ಯಾರು?
ನವದೆಹಲಿ: ದೇಶದ ಜನಪ್ರಿಯ ಸಿಎಂಗಳ ಪೈಕಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎರಡನೇ ಸ್ಥಾನದಲ್ಲಿದ್ದಾರೆ.…
ತಮಿಳುನಾಡು ಸಿಎಂ ಆಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕರಿಸ್ತಾರೆ: ವಿನಯ್ ಗುರೂಜಿ
ಚಿಕ್ಕಮಗಳೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ (Anna Malai) ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಅವಧೂತ ವಿನಯ್…
ರಾಜಸ್ಥಾನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ
ಜೈಪುರ: ಛತ್ತೀಸ್‌ಗಢ, ಮಧ್ಯಪ್ರದೇಶದ ರೀತಿಯಲ್ಲಿ ರಾಜಸ್ಥಾನದಲ್ಲೂ (Rajasthan) ಬಿಜೆಪಿ (BJP) ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು,…
ರಾಜಸ್ಥಾನದಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ – ಸಿಎಂ ಪಟ್ಟದ ಕುತೂಹಲಕ್ಕೆ ತೆರೆ ಸಾಧ್ಯತೆ
ಜೈಪುರ: ಛತ್ತೀಸ್‌ಗಢ (Chattisgarh) ಮತ್ತು ಮಧ್ಯಪ್ರದೇಶದ (Madhya Pradesh) ಬಳಿಕ ರಾಜಸ್ಥಾನದಲ್ಲಿ (Rajasthan) ಮುಖ್ಯಮಂತ್ರಿ ಯಾರು…
ಬಿಜೆಪಿ ಪಕ್ಷದಲ್ಲಿ ಶಿಸ್ತು ಇಲ್ಲ: ಅಶೋಕ್ ಗೆಹ್ಲೋಟ್
ನವದೆಹಲಿ: ಇತ್ತೀಚಿನ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆಯನ್ನು ಮೌಲ್ಯಮಾಪನ ಮಾಡುವ ನಿರ್ಣಾಯಕ ಸಭೆಗೆ ಮುಂಚಿತವಾಗಿ,…
ಮೂರು ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರ ನೇಮಿಸಿದ ಹೈಕಮಾಂಡ್
ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಘಡದಲ್ಲಿ ಭರ್ಜರಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಿರುವ ಬಿಜೆಪಿಗೆ ಮುಖ್ಯಮಂತ್ರಿ…
ಮಿಜೋರಾಂ ಮುಖ್ಯಮಂತ್ರಿಯಾಗಿ ಲಾಲ್ದುಹೋಮ ಪ್ರಮಾಣ ವಚನ
ಐಜ್ವಾಲ್: ಮಿಜೋರಾಂ (Mizoram) ಮುಖ್ಯಮಂತ್ರಿಯಾಗಿ ಝೊರಾಂ ಪೀಪಲ್ಸ್ ಮೂವ್ಮೆಂಟ್ (ZPM) ಪಕ್ಷದ ಲಾಲ್ದುಹೋಮ ಅವರು ಇಂದು…
ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಡಿ.7ಕ್ಕೆ ಪ್ರಮಾಣ ವಚನ
ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲು ರೇವಂತ್ ರೆಡ್ಡಿಯವರು (Revanth Reddy) ಸಜ್ಜಾಗಿದ್ದು, ಡಿಸೆಂಬರ್…
ಸಂವಿಧಾನ ತಿದ್ದುಪಡಿ ಮಾಡಿ ಜಾತಿಗೊಂದು ಸಿಎಂ ಕೊಟ್ಬಿಡಿ: ಈಶ್ವರಪ್ಪ ವ್ಯಂಗ್ಯ
-ಸಿಎಂ ಮಂಗ, ಪ್ರೀಯಾಂಕ್ ಖರ್ಗೆ ಬಚ್ಚಾ ಎಂದು ಲೇವಡಿ ಮಾಡಿದ ಮಾಜಿ ಸಚಿವ ಕೊಪ್ಪಳ: ಕಾಂಗ್ರೆಸ್ನಲ್ಲಿ…