ಎಲ್ಲಾ ನಾಶ ಮಾಡಿದ್ದಾರೆ, ಶ್ರೀಗಳು ಯಾವುದೇ ಸಾಕ್ಷ್ಯ ಉಳಿಸಿಲ್ಲ: ಹೆಚ್. ವಿಶ್ವನಾಥ್
ಮೈಸೂರು: ಮುರುಘಾ ಶ್ರೀಗಳು ಯಾವುದೇ ಸಾಕ್ಷ್ಯವನ್ನು ಉಳಿಸಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದ್ದಾರೆ…
ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಮುರುಘಾ ಶ್ರೀ ವಜಾ
ಚಿತ್ರದುರ್ಗ: ಪೊಕ್ಸೋ ಕೇಸ್‌ನಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀಗಳನ್ನು ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾ…
ಪೋಕ್ಸೋ ಕೇಸ್ – ಸಾಕ್ಷ್ಯ ನಾಶ ಮಾಡಿದ್ರಾ ಮುರುಘಾ ಶ್ರೀ?
ಚಿತ್ರದುರ್ಗ: ಪೋಕ್ಸೋ ಪ್ರಕರಣದಿಂದಾಗಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು…
ತನಿಖೆಗೆ ಸಹಕರಿಸದೇ ಮುರುಘಾ ಶ್ರೀ ಮತ್ತೆ ಆಸ್ಪತ್ರೆ ಸುತ್ತಾಟ
ಚಿತ್ರದುರ್ಗ: ಪೋಕ್ಸೋ ಕೇಸಲ್ಲಿ ಶುಕ್ರವಾರದಿಂದ ಪೊಲಿಸ್ ಕಸ್ಟಡಿಯಲ್ಲಿ ಇರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ…
ಲೈಂಗಿಕ ಕಿರುಕುಳ ಪ್ರಕರಣ – ಮುರುಘಾ ಶ್ರೀಗೆ ಸೋಮವಾರದವರೆಗಿಲ್ಲ ಜಾಮೀನು
ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಸೋಮವಾರದವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ ಎಂದು ಚಿತ್ರದುರ್ಗ…
ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ: ಈಶ್ವರಪ್ಪ
ಶಿವಮೊಗ್ಗ: ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ…
2 ದಿನಗಳಿಂದ ದೇವರ ದರ್ಶನ ಇಲ್ಲ – ಮುರುಘಾ ಶ್ರೀಗಳ ಬಗ್ಗೆ ಮಠದ ಮಕ್ಕಳ ಮಾತು
ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪದ ಮೇಲೆ ಮುರುಘಾ ಮಠದ ಶ್ರೀಗಳು ಜೈಲುಪಾಲಾಗಿದ್ದು, ಮಠದಲ್ಲಿ ನೀರವ ಮೌನ…
ಮುರುಘಾ ಶ್ರೀಗಳ ಪ್ರಕರಣದಲ್ಲಿ ರಾಜಕೀಯ ಪಕ್ಷಗಳ ಎಚ್ಚರಿಕೆಯ ಹೆಜ್ಜೆ
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನವಾಗಿರುವ ಮುರುಘಾ ಶ್ರೀಗಳ ವಿಚಾರದಲ್ಲಿ ರಾಜಕೀಯ ಪಕ್ಷಗಳು ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.…
ಮುರುಘಾ ಶ್ರೀ 4 ದಿನ ಪೊಲೀಸ್ ಕಸ್ಟಡಿಗೆ
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾ ಮಠದ ಶ್ರೀಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ…
ಮುರುಘಾ ಶ್ರೀಗಳನ್ನು ಮೊದಲು ಕೋರ್ಟ್‍ಗೆ ಹಾಜರು ಪಡಿಸಿ: ನ್ಯಾಯಾಧೀಶರ ಸೂಚನೆ
ಚಿತ್ರದುರ್ಗ: ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ ಹಾಜರಾಗುವಂತೆ ಮುರುಘಾ ಮಠದ ಶ್ರೀಗೆ 2ನೇ ಅಪರ ಜಿಲ್ಲಾ ಮತ್ತು ಸತ್ರ…
