ಮುರುಘಾ ಶ್ರೀ ಕೇಸ್ – ಮಠಕ್ಕೆ ಅಪಚಾರವಾಗದೇ ಇರಲಿ, ಸತ್ಯ ಹೊರ ಬರಲಿ: ಸಿ.ಎಂ ಇಬ್ರಾಹಿಂ
ಬೆಂಗಳೂರು: ಮುರುಘಾ ಶ್ರೀಗಳ ವಿಚಾರದಲ್ಲಿ ನ್ಯಾಯಯುತ ತನಿಖೆ ಆಗಿ ಸತ್ಯ ಹೊರಗೆ ಬರಲಿ ಎಂದು ಜೆಡಿಎಸ್…
ಮುರುಘಾ ಶ್ರೀಗಳ ಬಂಧನ ಪ್ರಕರಣ – ಸರ್ಕಾರ ಕಾನೂನಾತ್ಮಕವಾಗಿ ತನಿಖೆ ಮಾಡಲಿ: ಕುಮಾರಸ್ವಾಮಿ
ಬೆಂಗಳೂರು: ಮುರುಘಾ ಶ್ರೀಗಳ ಬಂಧನ ವಿಚಾರದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ಕಾನೂನಾತ್ಮಕವಾಗಿ ತೀರ್ಮಾನ ಮಾಡಬೇಕು ಎಂದು ಮಾಜಿ…
60 ವರ್ಷ ವಯಸ್ಸಾಗಿದ್ದು, ಹೃದಯ ತುಂಬಾ ಸೂಕ್ಷ್ಮವಾಗಿದ್ರಿಂದ ಪ್ರಾಬ್ಲಂ ಬರೋದು ಸಹಜ: ಡಾ. ರಂಗನಾಥ್
ಚಿತ್ರದುರ್ಗ: ಮುರುಘಾ ಶರಣರಿಗೆ 60 ವರ್ಷ ವಯಸ್ಸಾಗಿದ್ದು, ಹೃದಯ ತುಂಬಾ ಸೂಕ್ಷ್ಮವಾಗಿದೆ. ಹೀಗಾಗಿ ಈ ರೀತಿಯ…
ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಐಸಿಯುಗೆ ಶಿಫ್ಟ್
ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಮುರುಘಾ ಮಠದ ಶರಣರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಇದೀಗ ಅವರನ್ನು…
ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಡಿ ಬಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಎದೆ ನೋವು…
ಮುರುಘಾ ಶ್ರೀ ಪ್ರಕರಣ- ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ: ಸಿಎಂ
ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಎಸದುರಿಸುತ್ತಿರುವ ಮುರುಘಾ ಮಠಧ ಶರಣರನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣ ಸಂಬಂಧ…
ಜೈಲಿನಲ್ಲಿ ರಾತ್ರಿ ಕಳೆದ ಮುರುಘಾ ಶ್ರೀಗಳು
ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳು ರಾತ್ರಿಯಿಡೀ ನಿದ್ರೆ…
ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್
ಬೆಂಗಳೂರು: ಮುರುಘಾ ಶರಣರ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಸಚಿವ ಆರ್. ಅಶೋಕ್…
ಮಠದಲ್ಲೇ ಮುರುಘಾಶ್ರೀ ಬಂಧನ
ಚಿತ್ರದುರ್ಗಾ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣದ ತನಿಖೆ ಆರು ದಿನಗಳ ನಂತರ ಚುರುಕು ಪಡೆದಿದೆ.…
ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳು ಜಾಮೀನು ಕೋರಿ…
