ಮೋರಿಯಲ್ಲಿ ಮಗುವಿನ ಮೃತದೇಹ ಪತ್ತೆ ಪ್ರಕರಣ – ಅಂತ್ಯಸಂಸ್ಕಾರಕ್ಕೆ ದಿಕ್ಕು ತೋಚದೇ ಬಿಟ್ಟುಹೋಗಿದ್ದ ಪೋಷಕರು
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿಯ…
ಆತ್ಮಹತ್ಯೆಗೆ ಶರಣಾದ ತಾಯಿ-ಮಗುವಿನ ಶವ ಸ್ಮಶಾನದಿಂದಲೇ ಕಳ್ಳತನ!
ಕೋಲಾರ: ವಾಮಾಚಾರಕ್ಕಾಗಿ ಮೃತದೇಹವನ್ನು ಸ್ಮಶಾನದಿಂದ ಹೊರತೆಗೆದು ಕೂದಲು ಹಾಗೂ ಬಟ್ಟೆಯನ್ನು ತೆಗೆದುಕೊಂಡಿರುವ ಆರೋಪ ಕೋಲಾರದಲ್ಲಿ (Kolar)…
ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ, ಬುಧವಾರ ಅಂತ್ಯಕ್ರಿಯೆ
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು,…
ಎಣ್ಣೆ ಏಟಲ್ಲಿ ಅರ್ಧ ಸುಟ್ಟ ಯುವತಿಯ ಮೃತದೇಹ ತಿಂದ್ರು!
ಭುವನೇಶ್ವರ: ಕಂಠಪೂರ್ತಿ ಕುಡಿದ (Alcohol) ವ್ಯಕ್ತಿಗೆ ಕೆಲವೊಮ್ಮೆ ತಾನು ಏನು ಮಾಡುತ್ತಿದ್ದೇನೆ ಎಂಬುದು ತಿಳಿದಿರಲ್ಲ. ಆತ…
ದೆಹಲಿ ಮೆಟ್ರೋ ಸೈಟ್ ಬಳಿ ಚೀಲದಲ್ಲಿತ್ತು ಮಹಿಳೆಯ ತಲೆ, ದೇಹದ ಇತರ ಭಾಗಗಳು
ನವದೆಹಲಿ: ಆಗ್ನೇಯ ದೆಹಲಿಯ (Delhi) ಸರಾಯ್ ಕಾಲೇ ಖಾನ್ನಲ್ಲಿ ರ್ಯಾಪಿಡ್ ಮೆಟ್ರೋ (Metro) ನಿರ್ಮಾಣದ ಸ್ಥಳದ…
6 ತಿಂಗಳ ಹಿಂದೆ ನೇಣಿಗೆ ಶರಣಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹುಳಿಮಾವು ಅಕ್ಷಯ ನಗರದ ಚಿಕನ್ ಕೌಂಟಿ…
ಚಾರ್ಮಾಡಿಯಲ್ಲಿ ಎಷ್ಟು ಹುಡುಕಾಡಿದರೂ ಸಿಗದ ಶರತ್ ಮೃತದೇಹ – ಬರಿಗೈಯಲ್ಲಿ ಬೆಂಗಳೂರು ಪೊಲೀಸರು ವಾಪಸ್
ಚಿಕ್ಕಮಗಳೂರು: ಕಳೆದ 3 ದಿನಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಬೆಂಗಳೂರಿನ…
ಚೀನಾದಲ್ಲಿ ಭಾರತೀಯ ವಿದ್ಯಾರ್ಥಿ ಸಾವು – ಶವ ತರಿಸಿಕೊಳ್ಳಲು ಸಹಾಯ ಕೋರಿದ ಕುಟುಂಬಸ್ಥರು
ಚೆನ್ನೈ: ಚೀನಾದಲ್ಲಿ (China) ಅನಾರೋಗ್ಯದಿಂದ ಭಾರತದ ವಿದ್ಯಾರ್ಥಿ (Indian Student) ಸಾವನ್ನಪ್ಪಿರುವ ಘಟನೆ ನಡೆದಿದ್ದು, ಯುವಕನ…
ಸಾವಿನಲ್ಲೂ ಸಾರ್ಥಕತೆ ಮೆರೆದ ಕೂಲಿ ಕಾರ್ಮಿಕರು- ಮೃತಪಟ್ಟ 9 ಮಂದಿಯಲ್ಲಿ 6 ಜನರ ನೇತ್ರದಾನ
ತುಮಕೂರು: ಶಿರಾ ಬಳಿ ನಡೆದ ಅಪಘಾತದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೂಲಿ…
ಕಾರು ಹೊಳೆಗೆ ಬಿದ್ದ ಪ್ರಕರಣ- ನಾಪತ್ತೆಯಾಗಿದ್ದ ಇಬ್ಬರ ಮೃತದೇಹವೂ ಪತ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಹೊಳೆಗೆ…