ಕೊರೊನಾ ನಿಯಮ ಉಲ್ಲಂಘಿಸಿ ಹೋರಾಟ ಮಾಡ್ಬೇಡಿ – ಕಾಂಗ್ರೆಸ್‍ಗೆ ಕಾರಜೋಳ ಮನವಿ
ಬೆಂಗಳೂರು: ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ. ಕೋವಿಡ್ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ…
ಕುಮಾರಸ್ವಾಮಿ, ನಾನು ಸೇರಿ ರಾಮನಗರ ಜಿಲ್ಲೆ ಮಾಡಿದ್ದು: ಎಚ್‍ಡಿ ರೇವಣ್ಣ
ಹಾಸನ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ನಾನು ಸೇರಿ ರಾಮನಗರವನ್ನು ಜಿಲ್ಲೆಯನ್ನಾಗಿ ಮಾಡಿದ್ದು ಎಂದು…
ಆರೂವರೆ ವರ್ಷ ಅಧಿಕಾರದಲ್ಲಿದ್ದಾಗ ಏನೂ ಮಾಡ್ಲಿಲ್ಲ, ಈಗ ಹೋರಾಟ ಮಾಡ್ತಿದ್ದಾರೆ: ಅರಗ ಜ್ಞಾನೇಂದ್ರ
ಬೆಂಗಳೂರು: ಆರೂವರೆ ವರ್ಷ ಕಾಂಗ್ರೆಸ್‍ಅವರು ಅಧಿಕಾರದಲಿದ್ದಾಗ ಏನೂ ಮಾಡಲಿಲ್ಲ. ಈಗ ನೀರಿಗೋಸ್ಕರ ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ…
ಕೋವಿಡ್ ತಡೆಗೆ ಸರ್ಕಾರ ವಿಶೇಷ ಗಮನ ಹರಿಸಿದೆ: ಆರಗ ಜ್ಞಾನೇಂದ್ರ
ಶಿವಮೊಗ್ಗ: ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಇದನ್ನು ತಡೆಯಲು ಸರ್ಕಾರ ವಿಶೇಷ…
ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ: ವಾಟಾಳ್ ನಾಗರಾಜ್ ಪ್ರಶ್ನೆ
ರಾಮನಗರ: ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ. ರಾಜಕೀಯ ಮಾಡಲು ಈಗ ಪಾದಯಾತ್ರೆ…
ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತೀವಿ, ಪಾದಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ: ಡಿಕೆಶಿ
ಬೆಂಗಳೂರು: ಏನೇ ಅದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತೀವಿ ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ…
ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್
ಬೆಂಗಳೂರು: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ಮೇಲೆ ಕೋವಿಡ್ ಕಾರ್ಮೋಡ ಆವರಿಸುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಏನೇ…
ಜನವರಿ 25ಕ್ಕೆ ಸುಪ್ರೀಂಕೋರ್ಟ್‍ನಲ್ಲಿ ಮೇಕೆದಾಟು ಅರ್ಜಿ ವಿಚಾರಣೆ
ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜನವರಿ…
ಮೊದಲು ಕೊರೊನಾ ನಿಯಮ ಪಾಲಿಸದ ಮಂತ್ರಿಗಳಿಗೆ, MLAಗಳಿಗೆ ದಂಡ ಹಾಕಿ: ಯತ್ನಾಳ್
-ಹೈಕಮಾಂಡ್ ಭೇಟಿಮಾಡಿ ಲಾಬಿ ಮಾಡುವ ಅವಶ್ಯಕತೆ ಇಲ್ಲ ವಿಜಯಪುರ: ಮಾಸ್ಕ್, ಸಾಮಾಜಿಕ ಅಂತರ ಕಾಪಾಡದವರು ಯಾರೇ…
ಪಾದಯಾತ್ರೆ ಕಾಂಗ್ರೆಸ್ಸಿನ ಅತ್ಯಂತ ಹೀನಾಯ ರಾಜಕಾರಣ: ಕಟೀಲ್
ಮಂಗಳೂರು: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್‌ನ ಅತ್ಯಂತ ಹೀನಾಯ ರಾಜಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್…