ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ
ಮೈಸೂರು: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಂಜನಗೂಡಿನ ಮಲ್ಲನಮೂಲೆ ಮಠದ…
ವರದಕ್ಷಿಣೆ ಕಿರುಕುಳ, ಅಕ್ರಮ ಸಂಬಂಧದ ಆರೋಪಿಸಿ ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ!
ಮೈಸೂರು: ದುಷ್ಟ ಪತಿಯೊಬ್ಬ ಪತ್ನಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ…
ಕುಡಿದ ನಶೆಯಲ್ಲಿ ಹೋಟೆಲ್‍ನಲ್ಲಿ ದಾಂಧಲೆ ನಡೆಸಿ ಸಿಬ್ಬಂದಿಗೆ ಯುವಕನಿಂದ ಥಳಿತ!
ಮೈಸೂರು: ಪಾನಮತ್ತ ಯುವಕನೊಬ್ಬ ಹೋಟೆಲ್‍ನಲ್ಲಿ ದಾಂಧಲೆ ನಡೆಸಿ ಹೋಟೆಲ್ ಸಿಬ್ಬಂದಿಗಳಿಗೆ ಥಳಿಸಿರುವ ಘಟನೆ ಮೈಸೂರಿನ ಇಲವಾಲ…
ಸಿದ್ದರಾಮಯ್ಯ 36 ಸಾವಿರ ಮತಗಳ ಅಂತರದಿಂದ ಸೋತಿದ್ದು ಯಾಕೆ: ಜೆಡಿಎಸ್ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ವಿಶ್ವನಾಥ್ ಪ್ರಶ್ನೆ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ 36 ಸಾವಿರ ಮತಗಳ ಅಂತರದಿಂದ ಸೋತರು…
ಶಾಸಕರಾದ ನಂತ್ರ ಮೊದಲ ಬಾರಿ ನಾಡದೇವತೆ ದರ್ಶನ ಮಾಡಿದ್ರು ಯತೀಂದ್ರ ಸಿದ್ದರಾಮಯ್ಯ
ಮೈಸೂರು: ನೂತನ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಅರಮನೆ ನಗರಿಗೆ ಆಗಮಿಸಿದ್ದು, ಶಾಸಕರಾದ ನಂತರ ಮೊದಲ…
ಪತ್ನಿಯನ್ನು ಚುಡಾಯಿಸಿದ್ದಕ್ಕೆ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ!
ಮೈಸೂರು: ಪತ್ನಿಯನ್ನು ಚುಡಾಯಿಸಿದ ಕಾಮುಕನಿಗೆ ಪತಿ ಧರ್ಮದೇಟು ನೀಡಿದ ಘಟನೆ ಮೈಸೂರು ಮಹಾನಗರ ಪಾಲಿಕೆ ಬಳಿ…
ಬಸ್ ತಡೆದು ಪ್ರತಿಭಟನೆ: ಪ್ರತಾಪ್ ಸಿಂಹ ವಶಕ್ಕೆ
ಮೈಸೂರು: ಸಾಲಮನ್ನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಬಸ್‍ಗಳನ್ನು ತಡೆಯಲು ಮುಂದಾಗಿದ್ದ…
ಸಿಎಂಗಾಗಿ ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟವೇರಿದ ಅಂಗವಿಕಲೆ- ಇತ್ತ 101 ಕಾಯಿ ಒಡೆದ ಅಭಿಮಾನಿ
ಮೈಸೂರು/ತುಮಕೂರು: ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಹಿನ್ನೆಯಲ್ಲಿ ಬರಿ ಕಾಲಿನಲ್ಲಿ ಚಾಮುಂಡಿ ಬೆಟ್ಟವನ್ನು ಅಂಗವಿಕಲ ಮಹಿಳೆಯೊಬ್ಬರು ಹತ್ತಿ…
`ಕೈ’ ಪಾಳಯದಲ್ಲಿ ಮುಂದುವರಿದ ಲಾಬಿ- ಬಳ್ಳಾರಿಯ ಶಾಸಕರಿಂದ ಮಂತ್ರಿಗಿರಿಗೆ ಒತ್ತಡ
ಬಳ್ಳಾರಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡರೂ ಬಳ್ಳಾರಿಯಲ್ಲಿ ಮಾತ್ರ 6 ಮಂದಿ…
ನೂತನ ಶಾಸಕರು ದಬ್ಬಾಳಿಕೆ ನಡೆಸಿದ್ರೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯಿರಿ- ಕಾಂಗ್ರೆಸ್ ಪರಾಜಿತ ಅಭ್ಯರ್ಥಿ
ಮೈಸೂರು: ನೂತನ ಶಾಸಕರು ದಬ್ಬಾಳಿಕೆ ನಡೆಸಿದರೆ ಹುಚ್ಚು ನಾಯಿಗೆ ಹೊಡೆಯುವಂತೆ ಹೊಡೆಯಿರಿ ಅಂತ ಪಿರಿಯಾಪಟ್ಟಣದ ಕಾಂಗ್ರೆಸ್‍ನ…
