ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ
- ಕ್ಯಾಂಟಿನ್ ಓಪನ್ ಮಾಡದಿದ್ರೂ ಪುಸ್ತಕದಲ್ಲಿದೆ ಊಟ-ತಿಂಡಿ ಲೆಕ್ಕ ಮೈಸೂರು: ಸಿಎಂ ಕನಸಿನ ಯೋಜನೆ ಇಂದಿರಾ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಸಿಎಂ ತವರಿಗೆ ಶೀಘ್ರವೇ ಅಂಗನವಾಡಿ ಕಟ್ಟಡದ ಭರವಸೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತವರು ಮೈಸೂರಿನಲ್ಲಿ ಅಂಗನವಾಡಿಯ (Anganawadi) ದುಸ್ಥಿತಿಯ ಬಗ್ಗೆ ಪಬ್ಲಿಕ್ ಟಿವಿಯಲ್ಲಿ…
ಅಗಲಿದ ಆನೆ ಅರ್ಜುನನಿಗೆ ಹಾಸನ, ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಈಶ್ವರ್ ಖಂಡ್ರೆ
ಬೆಳಗಾವಿ: ಮದಗಜಗಳ ಕಾದಾಟದಲ್ಲಿ ವೀರಮರಣ ಹೊಂದಿದ ಅರ್ಜುನ (Arjuna) ಆನೆಗೆ (Elephant) ಹಾಸನ (Hassan) ಹಾಗೂ…
ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿ – ಪೊಲೀಸರಿಂದ ಲಾಠಿ ಪ್ರಹಾರ, ದಿಕ್ಕಾಪಾಲಾಗಿ ಓಡಿದ ಜನ
ಹಾಸನ: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಮರಣವನ್ನಪ್ಪಿದ ಕ್ಯಾಪ್ಟನ್ ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ ವೇಳೆ ಲಘು…
ಕಾಕನ ಕೋಟೆಯ ಭೀಮ – ಶೌರ್ಯ ಸಾಹಸಕ್ಕೆ ನಿಸ್ಸೀಮ; ಅರ್ಜುನನ ಹಾದಿಯೇ ರೋಚಕ!
- ಕರ್ನಾಟಕ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ಅರ್ಜುನನ ಸಾಹಸ ಮರೆಯುವಂತಿಲ್ಲ - 4 ಜನರನ್ನು ತಿಂದಿದ್ದ…
ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ; ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್
ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರು (Mysuru) ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ…
ಬೈಕ್ ಸವಾರನಿಗೆ ಆವಾಜ್ ಹಾಕಿದ ಪ್ರಕರಣ – ಭವಾನಿ ಪರ ಮಾತಾಡುತ್ತಲೇ ವಿಷಾದ ವ್ಯಕ್ತಪಡಿಸಿದ ರೇವಣ್ಣ
ಬೆಳಗಾವಿ: ಭವಾನಿ ರೇವಣ್ಣ (Bhavani Revanna) ಆಡಿದ ಮಾತುಗಳಿಂದ ಯಾರಿಗಾದರೂ ನೋವಾಗಿದ್ದರೆ ರಾಜ್ಯದ ಜನರಿಗೆ ಪತ್ನಿಯ…
ತಾಯಿ ಅಕ್ಷಮ್ಯ ಪದ ಬಳಕೆಗೆ ಕ್ಷಮೆಯಾಚಿಸಿದ ಸೂರಜ್ ರೇವಣ್ಣ
ಬೆಳಗಾವಿ: ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ರೇವಣ್ಣ (Bhavani Revanna) ಅವರ ಕಾರು ಹಾಗೂ…
ಮಾತಾ ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ನಡೀತಿತ್ತು ಭ್ರೂಣ ದಂಧೆ- ಹೆಡ್‌ನರ್ಸ್ ಉಷಾರಾಣಿ ಬಂಧನ
ಬೆಂಗಳೂರು: ಮೈಸೂರಿನಲ್ಲಿ (Mysuru) ನಡೆಯುತ್ತಿದ್ದ ಭ್ರೂಣ ದಂಧೆ (Foeticide) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಟ್ವಿಸ್ಟ್…
ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ
- ಅಬಾರ್ಷನ್ ಮಾಡಿದ ಮಗುವನ್ನು ಕಾವೇರಿ ನದಿಗೆ ಎಸೆಯುತ್ತಿದ್ದ ನಿಸಾರ್ ಬೆಂಗಳೂರು: ತಿಂಗಳಿಗೆ 70 ಮಕ್ಕಳನ್ನು…
