ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಕಾರಿಂದಿಳಿದು ರಾಹುಲ್ ಜಿಂದಾಬಾದ್ ಅಂದ್ರು ಬೇಳೂರು!
ಶಿವಮೊಗ್ಗ: ಲೋಕಸಭಾ ಚುನಾವಣೆ ಮುಗಿದರೂ ಮೋದಿ ಘೋಷಣೆಯ ಅಬ್ಬರ ಮುಗಿಯಲಿಲ್ಲ. ಸಾಗರದಲ್ಲಿ ಕಾಂಗ್ರೆಸ್ ಮುಖಂಡ ಕಾರಿಗೆ…
ರಮ್ಯಾ ಎಲ್ಲಿದ್ದೀಯಮ್ಮ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? – ಶಿಲ್ಪ ಗಣೇಶ್ ವ್ಯಂಗ್ಯ
ಬೆಂಗಳೂರು: ರಮ್ಯಾ ಎಲ್ಲಿದ್ದೀಯಮ್ಮ, ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್ ಎಂದು ಟ್ವೀಟ್ ಮಾಡುವ ಮೂಲಕ ಕರ್ನಾಟಕ…
ಜನರನ್ನ ವಶೀಕರಣ ಮಾಡ್ಕೊಂಡು ಮೋದಿ ಗೆದ್ದಿದ್ದಾರೆ – ದೋಸ್ತಿ ವಿರುದ್ಧ ಆಂಜನೇಯ ಕಿಡಿ
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸರಿಯಲ್ಲವೆಂದು ಮಾಜಿ ಸಚಿವ ಹಾಗೂ ಸಿದ್ದರಾಮಯ್ಯನವರ…
ಕಡಿಮೆ ಅವಧಿಯಲ್ಲೇ ಪ್ರಜಾಕೀಯ ಗಮನ ಸೆಳೆದಿದೆ- ಉಪೇಂದ್ರ
ಬೆಂಗಳೂರು: ಕಡಿಮೆ ಅವಧಿಯಲ್ಲಿಯೇ ಪ್ರಜಾಕೀಯ ಪಕ್ಷ ಜನರ ಗಮನ ಸೆಳೆದಿದೆ. ಪಕ್ಷದ ಫಲಿತಾಂಶ ಖುಷಿ ತಂದಿದೆ…
ಮೋದಿ ಗೆದ್ದಿದ್ದಕ್ಕೆ ಗ್ರಾಹಕರಿಗೆ ಕಟಿಂಗ್, ಶೇವಿಂಗ್ ಉಚಿತ
ಬಾಗಲಕೋಟೆ: ಲೋಕಸಮರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷ ಪ್ರಚಂಡ ಗೆಲುವು ಸಾಧಿಸಿದ ಬೆನ್ನಲ್ಲೇ…
ಇಂದು ಸಂಜೆ ಮೋದಿ ಕ್ಯಾಬಿನೆಟ್ ಸಭೆ- ಮೇ 26ಕ್ಕೆ ಪ್ರಮಾಣವಚನ?
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಐತಿಹಾಸಿಕ ಗೆಲವು ಸಾಧಿಸಿದ್ದಾರೆ. ಭಾರೀ ಬಹುಮತ ಪಡೆದಿರುವ…
ವಿಶ್ವವೇ ಭಾರತದತ್ತ ಅಚ್ಚರಿಯಿಂದ ನೋಡುವಂತೆ ಮಾಡೋಣ – ಮೋದಿ
- ದೇಶದ ಜನತೆ ಫಕೀರನ ಜೋಳಿಗೆ ತುಂಬಿದ್ರು - ಭಾರತವನ್ನು ಸಮೃದ್ಧ ರಾಷ್ಟ್ರವನ್ನಾಗಿ ನಿರ್ಮಿಸೋಣ ನವದೆಹಲಿ:…
ಮೋದಿ ಪ್ರಧಾನಿಯಾಗಲಿ, ಹೆಗಡೆ ಮತ್ತೊಮ್ಮೆ ಗೆದ್ದು ಬರಲಿ – ಶಿರಸಿಯಲ್ಲಿ ಅಭಯಂಕರ ದಿಗ್ವಿಜಯ ಹೋಮ
ಕಾರವಾರ: ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನ ಮಂತ್ರಿಗಳಾಗಲಿ, ಅನಂತಕುಮಾರ ಹೆಗಡೆಯವರ ದಿಗ್ವಿಜಯ ಯಾತ್ರೆ ಮುಂದುವರೆಯಲಿ,…
ಕಳಪೆ ಕೆಲಸಗಾರ ಮಾತ್ರ ಸಲಕರಣೆಯನ್ನು ದೂಷಿಸುತ್ತಾನೆ – ಆಯೋಗವನ್ನು ಹೊಗಳಿದ ಪ್ರಣಬ್
ನವದೆಹಲಿ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಆಯೋಗ ಮೋದಿ ಪರವಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕರು…
2016ಕ್ಕೂ ಮುನ್ನ ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ – ಭಾರತೀಯ ಸೇನೆ
ನವದೆಹಲಿ: 2016ರ ಸೆಪ್ಟೆಂಬರ್‍ನಲ್ಲಿ ಉರಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್‍ನ್ನು ಬಿಟ್ಟರೆ ಅದಕ್ಕೂ ಮುನ್ನ ಯಾವುದೇ ಸರ್ಜಿಕಲ್…