ಪ್ರಧಾನಿ ಮೋದಿ ಸರ್ಕಾರಕ್ಕೆ ನಾಲ್ಕರ ಸಂಭ್ರಮ- 15 ದಿನಗಳ ವಿಶೇಷ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇಂದಿಗೆ 4 ವರ್ಷ. ನಾಲ್ಕು ವರ್ಷಗಳ…
ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆಯುವ ಕೆಲಸಕ್ಕೆ ಕೈ ಹಾಕಲ್ಲ: ಶೋಭಾ ಕರಂದ್ಲಾಜೆ
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆಯುವ ಕೆಲಸಕ್ಕೆ ಬಿಜೆಪಿ ಕೈ ಹಾಕುವುದಿಲ್ಲ. ಕಾಂಗ್ರೆಸ್ ಅಥವಾ ಜೆಡಿಎಸ್…
ಸಾಂದರ್ಭಿಕ ಕೂಸು ಕುಮಾರಸ್ವಾಮಿಗೆ ಇಷ್ಟು ಸೊಕ್ಕಾದ್ರೆ, 21 ರಾಜ್ಯ ಗೆದ್ದಿರೋ ನಮಗೆಷ್ಟು ಸೊಕ್ಕಿರಬೇಡ: ಸಿ.ಟಿ.ರವಿ
ಬೆಂಗಳೂರು: ಸಾಂದರ್ಭಿಕ ಶಿಶುವಾಗಿರೋ ಕುಮಾರಸ್ವಾಮಿಗೆ ಅಷ್ಟು ಸೊಕ್ಕಾದ್ರೆ 22 ರಾಜ್ಯಗಳಲ್ಲಿ ಅಧಿಕಾರ ಹಿಡಿದಿರೋ ನಮಗೆಷ್ಟು ಸೊಕ್ಕು…
ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿಗಳು ಒಟ್ಟು ಸೇರಿವೆ- ಜಗ್ಗೇಶ್ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿ ಹಾಗೂ ಜಿಗಣೆಗಳೆಲ್ಲವೂ ಒಟ್ಟು ಸೇರಿವೆ ಅಂತ…
2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನ ಸೋಲಿಸಲು ‘ತ್ರಿಶೂಲ ವ್ಯೂಹ’ ರಚನೆ
ಬೆಂಗಳೂರು: ದೊಡ್ಡ ಮಟ್ಟದ ರಾಜಕೀಯ ಮನ್ವಂತರಕ್ಕೆ ಕರ್ನಾಟಕ ಭೂಮಿಕೆಯಾಗಲಿದೆ ಅಂತ ಕಳೆದ ವಾರದವರೆಗೂ ಯಾರೊಬ್ಬರೂ ಊಹಿಸಿರಲಿಲ್ಲ.…
ಊಹಿಸಲೂ ಸಾಧ್ಯವಾಗದಷ್ಟು ಬಹುಮತ ಸಾಬೀತುಪಡಿಸುತ್ತೇವೆ: ಶ್ರೀರಾಮುಲು
ಬೆಂಗಳೂರು: ನಾವು ಸದನದ ಒಳಗೆ ಬಹುಮತ ಸಾಬೀತು ಪಡಿಸಿ ತೋರಿಸುತ್ತೇವೆ ಅಂತ ಶಾಸಕ ಶ್ರೀರಾಮುಲು ಸವಾಲೆಸೆದಿದ್ದಾರೆ.…
ಶಾಸಕ ಆನಂದ್ ಸಿಂಗ್ ಎಲ್ಲಿದ್ದಾರೆ ಅನ್ನೋದಕ್ಕೆ ಉತ್ತರಿಸಿದ್ರು ಹೆಚ್‍ಡಿಕೆ
ಬೆಂಗಳೂರು: ರಾಜ್ಯ ಕಾರಣದಲ್ಲಿ ಭಾರೀ ಸಂಚಲನ ಮೂಡುತ್ತಿದ್ದು, ಇದೀಗ ಬಿಎಸ್‍ವೈ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ…
ದೇಶದ ಪ್ರಧಾನಿಗಳು ಸಂವಿಧಾನ ಬಾಹಿರ ಹೇಳಿಕೆಯನ್ನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಮ್ಮಲ್ಲಿ (ಕಾಂಗ್ರೆಸ್+ಜೆಡಿಎಸ್) 117 ಶಾಸಕರಿದ್ದಾರೆ. ಹಾಗೆಯೇ ಬಿಜೆಪಿಯಲ್ಲಿ 104 ಶಾಸಕರು ಇರೋದು ಗೊತ್ತಿದ್ರೂ ದೇಶದ…
ಗುಪ್ತಚರ ವರದಿಯಲ್ಲಿ ಕಾಂಗ್ರೆಸ್‍ಗೆ ಮೇಲುಗೈ – ಎರಡೂ ಕ್ಷೇತ್ರದಲ್ಲಿ ಗೆಲ್ತಾರಂತೆ ಸಿದ್ದರಾಮಯ್ಯ!
ಬೆಂಗಳೂರು: ಕರ್ನಾಟಕ ರಾಜಕೀಯ ಭವಿಷ್ಯ ನಾಳೆ ಬಯಲಾಗಲಿದ್ದು, ಈಗಾಗಲೇ ಬಂದಿರೋ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ…