ಸಿದ್ದರಾಮಯ್ಯ ಮುಂದೆ ಪ್ರಧಾನಿ ಆದ್ರೂ ಆಗ್ಬೋದು – ಯಾದಗಿರಿ ಕೆಂಚಪ್ಪ ಪೂಜಾರಿ ಭವಿಷ್ಯ
- ವರ್ಷದ ಹಿಂದೆಯೇ ಸಿದ್ದರಾಮಯ್ಯ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದ ಮಾಲಹಳ್ಳಿ ಮಾಳಿಂಗರಾಯ ಯಾದಗಿರಿ:…
ಅಪ್ರಾಪ್ತ ಮಕ್ಕಳ ಮದುವೆಗೆ ಮುಂದಾಗಿದ್ದ ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ
ಯಾದಗಿರಿ: ಅಪ್ರಾಪ್ತ ಮಕ್ಕಳ ಮದುವೆಗೆ ಮುಂದಾಗಿದ್ದ ಪತ್ನಿಯ ಕೊಲೆಗೈದು (Murder) ಪತಿ ಪೊಲೀಸರಿಗೆ ಶರಣಾದ ಘಟನೆ…
ಯಾದಗಿರಿಯಲ್ಲಿ ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತ ಹತ್ಯೆ
ಯಾದಗಿರಿ: ಹೋಟೆಲ್‌ಗೆ ಊಟ ಮಾಡಲೆಂದು ಸ್ನೇಹಿತರ ಜೊತೆ ತೆರಳಿದ್ದ ಬಿಜೆಪಿ ಕಾರ್ಯಕರ್ತ ಹೋಟೆಲ್ ಕೆಲಸಗಾರನಿಂದಲೇ ಹತ್ಯೆಯಾಗಿರುವ…
ಬಿಜೆಪಿ ಅಭ್ಯರ್ಥಿ ರಾಜೂಗೌಡಗೆ ಸೋಲು- ಅಭಿಮಾನಿಗೆ ಆಘಾತ, ಆಸ್ಪತ್ರೆಗೆ ದಾಖಲು
ಯಾದಗಿರಿ: ಬಿಜೆಪಿ (BJP) ಅಭ್ಯರ್ಥಿ ರಾಜೂಗೌಡ (Raju Gowda) ಚುನಾವಣೆಯಲ್ಲಿ (Election) ಸೋತ ವಿಚಾರ ಕೇಳಿ…
ಯಾದಗಿರಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ – 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ
ಯಾದಗಿರಿ: ಯಾದಗಿರಿ (Yadgiri) ಜಿಲ್ಲೆಯಲ್ಲಿ ಮತದಾನ ಪೂರ್ಣಗೊಳ್ಳುವ ವೇಳೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP)…
ಮತಗಟ್ಟೆಗೆ ನುಗ್ಗಿ ನಿವೃತ್ತ ಅಧಿಕಾರಿಯಿಂದ ಗಲಾಟೆ – ಯಾದಗಿರಿಯಲ್ಲಿ ನಿಷೇಧಾಜ್ಞೆ ಜಾರಿ
ಯಾದಗಿರಿ: ಜಿಲ್ಲೆಯ ಕೆಂಬಾವಿ ಹಾಗೂ ಸುರಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ (Section 144) ಮಾಡಿ…
105ರ ಇಳಿವಯಸ್ಸಿನಲ್ಲೂ ಹುರುಪಿನಿಂದ ಮತ ಚಲಾಯಿಸಿದ ಶತಾಯುಷಿ
ಯಾದಗಿರಿ: ಸುರಪುರ (Surapur) ತಾಲೂಕಿನ ನಗನೂರಿನಲ್ಲಿ 105 ವರ್ಷದ ಅಜ್ಜಿಯೊಬ್ಬರು ಹುರುಪಿನಿಂದ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸಿದ್ದಾರೆ.…
ಚುನಾವಣಾ ಅಧಿಕಾರಿಗಳಿಂದ ರಾಜ್ಯಾದ್ಯಂತ 145 ಕೋಟಿ ರೂ. ನಗದು ಜಪ್ತಿ – ಯಾವ ಜಿಲ್ಲೆಯಲ್ಲಿ ಎಷ್ಟು ಸೀಜ್?
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ 145 ಕೋಟಿ ನಗದು, 375 ಕೋಟಿ ರೂ.…
ಮತದಾನದ ಮಮತೆಯ ಕರೆಯೋಲೆ ಆಮಂತ್ರಣ ಪತ್ರಿಕೆ ಬಿಡುಗಡೆ
ಯಾದಗಿರಿ: ನಾಳೆ ಮತದಾನ (Vote), ಹೀಗಾಗಿ ಮತದಾರರಿಗೆ ಜಾಗೃತಿ ಮೂಡಿಸುವ ಕೆಲಸಗಳು ಆಗುತ್ತಿವೆ. ಈ ಹಿನ್ನೆಲೆಯಲ್ಲಿ…
ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು ತೂರಾಟದ ಆರೋಪ- ಪ್ರಕರಣ ದಾಖಲು
ಯಾದಗಿರಿ: ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆಂದು ಹೋಗಿದ್ದ ವಿಧಾನ ಪರಿಷತ್ ಮಾಜಿ ಸಭಾಪತಿ ಒಬ್ಬರ ಮೇಲೆ…