18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ
ಮಾಸ್ಕೋ: ಉಕ್ರೇನ್‌ನಲ್ಲಿ (Ukraine) ಯುದ್ಧವನ್ನು ಇನ್ನಷ್ಟು ತೀವ್ರಗೊಳಿಸಲು ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir…
ಸೇನೆಯನ್ನು ಭಾಗಶಃ ಸಜ್ಜುಗೊಳಿಸಿ – ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ ಪುಟಿನ್
ಮಾಸ್ಕೋ: ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತನ್ನ ಸೇನೆಯನ್ನು (Military) ಭಾಗಶಃ…
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ
ಮಾಸ್ಕೋ: ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಹತ್ಯೆಗೆ ಯತ್ನ ನಡೆದಿದ್ದು, ಪುಟಿನ್…
ಚೀನಾಗೆ ಕೌಂಟರ್ ಕೊಡಲು ಸಿದ್ಧತೆ – 1,000 ಶಕ್ತಿಶಾಲಿ ಕ್ಷಿಪಣಿಗಳ ನಿಯೋಜನೆಗೆ ಮುಂದಾದ ಜಪಾನ್
ಟೊಕಿಯೊ: ಚೀನಾ ವಿರುದ್ಧ ಪ್ರತಿದಾಳಿ ನಡೆಸಲು ಜಪಾನ್ ಮುಂದಾಗಿದ್ದು, ಅತ್ಯಂತ ಶಕ್ತಿಶಾಲಿ ಹಾಗೂ ದೀರ್ಘ ಶ್ರೇಣಿಯ…
21 ಯುದ್ಧವಿಮಾನ, 5 ರಕ್ಷಣಾ ಹಡಗುಗಳಿಂದ ತೈವಾನ್ ಸುತ್ತುವರಿದ ಚೀನಾ
ತೈಪೆ: ಚೀನಾ ಹಾಗೂ ತೈವಾನ್ ನಡುವಣ ಸಂಘರ್ಷ ಶಮನಗೊಳ್ಳುತ್ತಿದೆ ಅಂದುಕೊಳ್ಳುತ್ತಿರುವಾಗಲೇ ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಉಕ್ರೇನ್…
ತೈವಾನ್ ಆಯ್ತು ಈಗ ಜಪಾನಿನ ಮೇಲೂ ಚೀನಾ ಕ್ಷಿಪಣಿ ದಾಳಿ
ಟೊಕಿಯೊ: ತೈವಾನ್‍ನ ಮೇಲೆ ಕ್ಷಿಪಣಿ ದಾಳಿ ಮಾಡಿದ ಬೆನ್ನಲ್ಲೇ ಜಪಾನ್‍ನ ವಿಶೇಷ ಆರ್ಥಿಕ ವಲಯದೊಳಗೆ ಚೀನಾ…
ತೈವಾನ್ ಮೇಲೆ ಚೀನಾದಿಂದ ಕ್ಷಿಪಣಿ ದಾಳಿ
ತೈಪೆ: ಅಮೆರಿಕದ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್ಗೆ ಭೇಟಿ ನೀಡಿದ ಬಳಿಕ ಕೆರಳಿರುವ ಚೀನಾ ತೈವಾನ್‍ನ…
ತೈವಾನ್ ಸುತ್ತ ಚೀನಾ ಮಿಲಿಟರಿಗೆ ತರಬೇತಿ- ಯುದ್ಧಕ್ಕೆ ಸಿದ್ಧತೆ!
ತೈಪೆ: ಅಮೆರಿಕದ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್ಗೆ ಭೇಟಿ ನೀಡಿದ ಹಿನ್ನೆಲೆ ಕೆರಳಿರುವ ಚೀನಾ ತನ್ನ…
ಪುಟಿನ್ ಮಹಿಳೆಯಾಗಿದ್ದರೆ, ಯುದ್ಧದ ಹುಚ್ಚು ಆತನಿಗೆ ಬರುತ್ತಿರಲಿಲ್ಲ: ಬೋರಿಸ್ ಜಾನ್ಸನ್
ಬರ್ಲಿನ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಹಿಳೆಯಾಗಿದ್ದರೆ, ಉಕ್ರೇನ್ ಮೇಲೆ ಯುದ್ಧವನ್ನು ಘೊಷಿಸುತ್ತಿರಲಿಲ್ಲ ಎಂದು ಬ್ರಿಟನ್…
ಯುದ್ಧಪೀಡಿತ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್‌ನಲ್ಲಿ ಅಭ್ಯರ್ಥಿ ಸ್ಥಾನ
ಕೀವ್: ರಷ್ಯಾ ಆಕ್ರಮಣವನ್ನು ಎದುರಿಸುತ್ತಿರುವ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್(EU) ಅಭ್ಯರ್ಥಿ ಸ್ಥಾನ ನೀಡಿದೆ. ಯುರೋಪಿಯನ್ ಯೂನಿಯನ್…
