KGF-2 ನೋಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಫೈರಿಂಗ್ – ಆರೋಪಿ ಪತ್ತೆಗೆ ಎರಡು ತಂಡ ರಚನೆ
ಹಾವೇರಿ: ಮಂಗಳವಾರ ರಾತ್ರಿ ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಶೂಟೌಟ್ ಮಾಡಿದ ಘಟನೆ…
ಹಸ್ತಮೈಥುನದಿಂದ ಶ್ವಾಸಕೋಶದ ತೊಂದರೆಗೆ ಸಿಲುಕಿದ ಯುವಕ – ಎಕ್ಸ್‌ರೇ ನೋಡಿ ಶಾಕ್
ಬರ್ನ್: 20 ವರ್ಷದ ಯುವಕನೊಬ್ಬ ತೀವ್ರವಾಗಿ ಹಸ್ತಮೈಥುನ ಮಾಡಿ ಶ್ವಾಸಕೋಶ ತೊಂದರೆಗೆ ಸಿಲುಕಿಕೊಂಡಿದ್ದಾನೆ. ಸ್ವಿಟ್ಜರ್ಲ್ಯಾಂಡ್ ನಿವಾಸಿ…
ಯುವತಿಯನ್ನು ಚುಡಾಯಿಸಿದ್ದಕ್ಕೆ ಬುದ್ದಿ ಹೇಳಿದವನನ್ನೆ ಕೊಂದ ಪಾಪಿ
ಚಿಕ್ಕೋಡಿ: ಯುವತಿಗೆ ವಿನಾಕಾರಣ ಚುಡಾಯಿಸುತ್ತಿದ್ದ ಯುವಕನಿಗೆ ಬುದ್ದಿ ಹೇಳಲು ಹೋಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ…
ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ
ದಾವಣಗೆರೆ: ಮಹಾನಾಯಕ ಅಂಬೇಡ್ಕರ್ ಜನ್ಮದಿನಕ್ಕೆ ಹರಿಹರದ ಯುವಕನೊಬ್ಬ ವಿಶೇಷ ನಮನ ಸಲ್ಲಿಸಿದ್ದಾರೆ. ನಾಲಿಗೆಗೆ ಪ್ಲಾಸ್ಟರ್ ಸುತ್ತಿಕೊಂಡು…
ಮಾಲೀಕ ಸತ್ತು 10 ದಿನವಾದರೂ ಕಡಿಮೆಯಾಗದ ಶ್ವಾನದ ಪ್ರೀತಿ
ಮಡಿಕೇರಿ: ಕಳೆದ ಹತ್ತು ದಿನಗಳ ಹಿಂದೆ ಹುಲಿ ದಾಳಿಯಿಂದ ಯುವಕನೋರ್ವ ಬಲಿಯಾಗಿದ್ದ. ಪ್ರೀತಿಯಿಂದ ಸಾಕಿದ ಶ್ವಾನದ…
ಹೂ ಕಟ್ಟಲು ತೆರಳುತ್ತಿದ್ದ ಯುವಕನ ಮೇಲೆ 6 ಮಂದಿಯಿಂದ ಹಲ್ಲೆ
ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ…
ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್
ಬೆಳಗಾವಿ: ರಣಕುಂಡೆಯೆ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು…
ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ
ಬೆಂಗಳೂರು: ಚಿಕನ್ ಖರೀದಿ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ…
ಯುಗಾದಿ ಹಬ್ಬಕ್ಕೆಂದು ಬಂದಿದ್ದ ಲೈಟ್ ಬಾಯ್ – ಹುಡುಗಿ ವಿಚಾರಕ್ಕೆ ಹತ್ಯೆ
ಚಾಮರಾಜನಗರ: ಪ್ರೇಮ ವಿಚಾರಕ್ಕೆ ಲೈಟ್ ಬಾಯ್ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ…
ಯುವಕ ಸಾವನ್ನಪ್ಪಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ: ಶ್ರೀ ಶೈಲ ಸ್ವಾಮೀಜಿ
ಅಮರಾವತಿ: ಯುವಕನು ಸುರಕ್ಷಿತವಾಗಿದ್ದು, ತಲೆಗೆ ಸ್ವಲ್ಪ ಪೆಟ್ಟಾಗಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ ಎಂದು ಶ್ರೀಮದ್ ಶ್ರೀಶೈಲ…
