‘ಮಗ ಕರ್ತವ್ಯ ಮುಗಿಸಿ ಹೋದ, ಈಗ ಮೊಮ್ಮಕ್ಕಳ ಸರದಿ’
ಪಾಟ್ನಾ: ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ 20 ಸೈನಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೀಗಿದ್ದರೂ…
ಒಡಿಶಾದ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ ಪಟ್ನಾಯಕ್
ಭುವನೇಶ್ವರ: ಇಂಡೋ-ಚೀನಾ ಸಂಘರ್ಷದಲ್ಲಿ ಹುತಾತ್ಮರಾದ ಸೈನಿಕರಿಗೆ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ…
ಇಂಡೋ-ಚೀನಾ ಸಂಘರ್ಷ- ಹುತಾತ್ಮರಲ್ಲಿ ಬಿಹಾರ್ ರೆಜಿಮೆಂಟ್‍ನ ಯೋಧರೇ ಹೆಚ್ಚು
ನವದೆಹಲಿ: ಭಾರತ-ಚೀನಾದ ಸೈನಿಕರ ನಡುವೆ ಸೋಮವಾರ ರಾತ್ರಿ ಲಡಾಖ್‍ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ…
ಸೈನಿಕರ ಪ್ರಾಣ ತ್ಯಾಗದಿಂದಾಗಿ ಅತೀವ ನೋವು, ದೇಶ ಅವರ ತ್ಯಾಗವನ್ನು ಎಂದೂ ಮರೆಯಲ್ಲ- ರಾಜನಾಥ್ ಸಿಂಗ್
ನವದೆಹಲಿ: ಪೂರ್ವ ಲಡಾಖ್‍ನಲ್ಲಿ ನಡೆದ ಚೀನಾ ಹಾಗೂ ಭಾರತದ ನಡುವಿನ ಸಂಘರ್ಷದಲ್ಲಿ 20 ಸೈನಿಕರು ಹುತಾತ್ಮರಾಗಿರುವುದು…
ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ
- ನಮ್ಮ ದೇಶದ ಸೈನಿಕರು ಸಮರ್ಥರು - ಎರಡು ದೇಶಗಳ ಪ್ರಧಾನಿಗಳಲ್ಲಿ ಮನವಿ ಬೆಂಗಳೂರು: ಭಾರತ…
ಗಡಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ- ಜೆಪಿ ನಡ್ಡಾ
ನವದೆಹಲಿ: ಗಡಿ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾತೇ ಇಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ…
ಚೀನಾ ತನ್ನ ಮಾತಿನಂತೆ ನಡೆದುಕೊಳ್ತಿದ್ದರೆ ಸಂಘರ್ಷವಾಗ್ತಿರಲಿಲ್ಲ- ಭಾರತೀಯ ಸೇನೆ
- ಹಿಮಾಚಲ ಪ್ರದೇಶದ ಗಡಿಯಲ್ಲಿ ಹೈ ಅಲರ್ಟ್ ನವದೆಹಲಿ: ಚೀನಾ ಹಾಗೂ ಭಾರತೀಯ ಸೇನೆಯ ನಡುವೆ…
ಚೀನಾದ 43 ಸೈನಿಕರು ಮಟಾಶ್- ಭಾರತದ 20 ಮಂದಿ ಯೋಧರು ಹುತಾತ್ಮ
ನವದೆಹಲಿ: ಚೀನಾಗೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದ್ದು, ದಾಳಿಯಲ್ಲಿ ಚೀನಾದ 43 ಯೋಧರು ಬಲಿಯಾಗಿದ್ದಾರೆ. ಪೂರ್ವ…
ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ: ಇಂದು ಬೆಳಗಿನಜಾವ ಜಮ್ಮು ಕಾಶ್ಮೀರದ ಶೋಪಿಯನ್ನಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆಯ…
ಪಂಚಭೂತಗಳಲ್ಲಿ ಕರ್ನಲ್ ಅಶುತೋಷ್, ಮೇಜರ್ ಅನುಜ್ ಲೀನ- ಅನುಜ್ ಚಿತೆಗೆ ನಮಸ್ಕರಿಸಿದ ಪತ್ನಿ
- ಎರಡು ನಗರಗಳಲ್ಲಿ ಹುತಾತ್ಮರಿಗೆ ವಿದಾಯ - ಮೇಜರ್ ಅನುಜ್ ಅಂತ್ಯಕ್ರಿಯೆ ನೆರವೇರಿಸಿದ ತಂದೆ ಜೈಪುರ್:…