ಉರಿಯಲ್ಲಿ ಉಗ್ರರ ದಾಳಿ – ಗದಗ ಜಿಲ್ಲೆಯ ಯೋಧ ಹುತಾತ್ಮ
ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಗದಗ ಜಿಲ್ಲೆಯ ಯೋಧರೊಬ್ಬರು…
ಮದ್ವೆಯಾದ 16 ದಿನದಲ್ಲೇ ಬಾಂಬ್ ಬ್ಲಾಸ್ಟ್ – ಯೋಧ ಹುತಾತ್ಮ
ಜೈಪುರ: ಮದುವೆಯಾದ 16 ದಿನದಲ್ಲೇ ರಾಜಸ್ಥಾನ ಮೂಲದ ಯೋಧರೊಬ್ಬರು ಬಾಂಬ್ ಬ್ಲಾಸ್ಟ್ ನಲ್ಲಿ ಹುತಾತ್ಮರಾದ ಘಟನೆ…
ಹುತಾತ್ಮನಾದ ಮಗನ ಮುಖ ನೋಡದೆಯೇ ಅಂತ್ಯ ಸಂಸ್ಕಾರ
- ಸೆಲ್ಯೂಟ್ ಮಾಡಿ, ನಮಸ್ಕರಿಸಿ ಬಿಕ್ಕಿಬಿಕ್ಕಿ ಅತ್ತ ತಾಯಿ ಚಂಡೀಗಢ: ಹುತಾತ್ಮನಾದ ಮಗನ ಮುಖ ನೋಡದೆಯೇ…
ರಜೆಗೆಂದು ಬಂದಿದ್ದ ಯೋಧ ಸಾವು
ಬಳ್ಳಾರಿ: ರಜೆಗೆಂದು ಬಂದಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲಗೋಡು…
ಎಲ್‍ಒಸಿ ಬಳಿ ಟ್ರಕ್‍ನಲ್ಲಿ ಹೋಗ್ತಿದ್ದಾಗ ಸ್ಫೋಟ – ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ
ಶ್ರೀನಗರ: ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಓರ್ವ ಯೋಧ ಹುತಾತ್ಮರಾಗಿ…
ಹಿಮಪಾತದ ಮಧ್ಯೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೊಂದು ಸಲಾಂ
ಶ್ರೀನಗರ: ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ…
ವೀರ ಯೋಧನ ಅಂತ್ಯಕ್ರಿಯೆ – ಗ್ರಾಮದಲ್ಲಿ ಜನಸಾಗರ
- ದಾರಿಯುದ್ದಕ್ಕೂ ರಂಗೋಲಿ, ಹೂವು ಬೆಳಗಾವಿ: ಉಗ್ರರ ವಿರುದ್ಧ ಹೋರಾಡಿ ಹುತಾತ್ಮನಾಗಿದ್ದ ವೀರ ಯೋಧ ರಾಹುಲ್…
ಗಡಿಯಲ್ಲಿ ಉಗ್ರರ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಬೆಳಗಾವಿ ಯೋಧ
ಬೆಳಗಾವಿ: ದೇಶದ ಗಡಿಯಲ್ಲಿ ಅಪರೇಷನ್ ಟೆರರ್ ಕಾರ್ಯಾಚರಣೆಯಲ್ಲಿ ಉಗ್ರರ ವಿರುದ್ಧ ಹೋರಾಡಿ ಬೆಳಗಾವಿ ಯೋಧಯೊಬ್ಬರು ವೀರಮರಣವನ್ನಪ್ಪಿದ್ದಾರೆ.…
ವಿಷಾಹಾರ ಸೇವಿಸಿ ಯೋಧನ ಇಬ್ಬರು ಮಕ್ಕಳು ಸಾವು, ಪತ್ನಿ ಅಸ್ವಸ್ಥ
ಬೆಳಗಾವಿ(ಚಿಕ್ಕೋಡಿ): ವಿಷಾಹಾರ ಸೇವಿಸಿ ಭಾರತೀಯ ಸೇನೆಯ ಯೋಧರೊಬ್ಬರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪತ್ನಿ ತೀವ್ರ ಅಸ್ವಸ್ಥಗೊಂಡಿರುವ…
ಗಡಿಯಿಂದ ಹಿಂದಿರುಗಿ ಬಂದ ಮಗನಿಗೆ ಸೆಲ್ಯೂಟ್ ಹೊಡೆದು ಸ್ವಾಗತಿಸಿದ ತಾಯಿ- ವಿಡಿಯೋ
ಗಡಿಯಿಂದ ಹಿಂದಿರುಗಿ ಬಂದ ಮಗನಿಗೆ ತಾಯಿ ಸೆಲ್ಯೂಟ್ ಮಾಡುವ ಮೂಲಕ ಸ್ವಾಗತಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ…