ನಮ್ಮನ್ನು ಯಾವ ಶಾಸಕರು ಸಂಪರ್ಕಿಸಿಲ್ಲ – ರಮೇಶ್ ಜಾರಕಿಹೊಳಿ ಪತ್ರಕ್ಕೆ ಮಹತ್ವ ಇಲ್ಲ: ಬಿಎಸ್‍ವೈ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಆದರೆ ರಾಜೀನಾಮೆ ನೀಡಿರುವ…
ಸಾಲದ ಸುಳಿಯಲ್ಲಿ ಸಿಲುಕಿ ಸಾಹುಕಾರ ಸೈಲೆಂಟ್ – ಸಹಕಾರಿ ಬ್ಯಾಂಕ್‍ಗಳಿಗೆ 253 ಕೋಟಿ ರೂ. ಬಾಕಿ
- ಸಕ್ಕರೆ ಕಾರ್ಖಾನೆ ಮುಟ್ಟುಗೋಲು ಭೀತಿ ಬೆಳಗಾವಿ: ಆಪರೇಷನ್ ಕಮಲದ ಮುಂದಾಳತ್ವ ವಹಿಸಿಕೊಂಡು ಸರ್ಕಾರ ಕೆಡವಲು…
ಬೆಳಗಾವಿ ಡಿಸಿ ದ್ವಂದ್ವ ನಿಲುವು-ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ಸ್ಪೆಷಲ್ ಟ್ರೀಟ್‍ಮೆಂಟ್
ಬೆಳಗಾವಿ: ಜಿಲ್ಲೆಯಲ್ಲಿ 24 ಸಕ್ಕರೆ ಕಾರ್ಖಾನೆಗಳಿವೆ. ಇಲ್ಲಿಗೆ ಕಬ್ಬು ಕಳುಹಿಸುವ ರೈತರು ಪ್ರತಿ ವರ್ಷ ಹೋರಾಟ…
ಆಪರೇಷನ್ ಕಮಲಕ್ಕೆ ಹೊಸ ಲೀಡರ್
ಬೆಂಗಳೂರು: ಇಷ್ಟು ದಿನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿದ್ದ ಆಪರೇಷನ್ ಕಮಲಕ್ಕೆ ಇದೀಗ…
ಕಾಂಗ್ರೆಸ್‍ನಲ್ಲಿ ಬಿರುಸುಗೊಂಡಿತು ಅತೃಪ್ತ ಶಾಸಕರ ರಣತಂತ್ರ
ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟದಲ್ಲಿ ಪಕ್ಷೇತರರಿಬ್ಬರಿಗೆ ಸಚಿವ ಸ್ಥಾನ ಸಿಕ್ಕ ಬೆನ್ನಲ್ಲಿಯೇ ಕಾಂಗ್ರೆಸ್‍ನಲ್ಲಿ ಅತೃಪ್ತ ಶಾಸಕರ…
ದುಡುಕಿ ಯಾವುದೇ ನಿರ್ಧಾರ ಕೈಗೊಳ್ಳಬೇಡಿ – ಜಾರಕಿಹೊಳಿಗೆ ಪುಣ್ಯಾನಂದ ಶ್ರೀ ಸಲಹೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನವನ್ನು ಹೊಂದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ…
ವಾಪಸ್ ಕಾಂಗ್ರೆಸ್‍ಗೂ ಹೋಗಂಗಿಲ್ಲ- ಬಿಜೆಪಿ ನಂಬಿದ್ದ ಜಾರಕಿಹೊಳಿಗೆ ‘ಹುಳಿ’!
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲಿಗೆ ಹುಳಿಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಒಂಟಿಯಾದ್ರಾ ಎಂಬ ಪ್ರಶ್ನೆ…
ನಿವಾಸದಲ್ಲಿ 10 ಶಾಸಕರ ಜೊತೆ ಜಾರಕಿಹೊಳಿ ರಹಸ್ಯ ಸಭೆ
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಮನೆಯಲ್ಲಿ ರಹಸ್ಯವಾಗಿ ಶಾಸಕರ ಜೊತೆ ಮಾತುಕತೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದಲ್ಲಿ…
ಸಿಎಂ ಎಚ್‍ಡಿಕೆ ಆಫರ್ ತಿರಸ್ಕರಿಸಿದ ಸಾಹುಕಾರ!
ಬೆಂಗಳೂರು: ಕಾಂಗ್ರೆಸ್ ಬಂಡಾಯ ನಾಯಕ ರಮೇಶ್ ಜಾರಕಿಹೊಳಿ ಅವರನ್ನು ಮನವೊಲಿಸುವ ಸಿಎಂ ಕುಮಾರಸ್ವಾಮಿ ಅವರ ಕಾರ್ಯಕ್ಕೆ…
ಕುತೂಹಲ ಮೂಡಿಸಿದ ಸಿಎಂ ಕುಮಟಳ್ಳಿ ಮಾತುಕತೆ
ಬೆಂಗಳೂರು: ಮಾಜಿ ಪ್ರಧಾನಿ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಬಳಿಕ ವಿಧಾನಸೌಧದಲ್ಲಿ ಶಾಸಕ ಮಹೇಶ್…