ನಟ ನರೇಶ್ ಮನೆಯಲ್ಲೇ ರಮ್ಯಾ ವಾಸ್ತವ್ಯ: ಪವಿತ್ರಾ ಲೋಕೇಶ್ ನಿಂದ ಪತಿಯ ದೂರ ಮಾಡಲು ತಂತ್ರ
ತೆಲುಗಿನ ಖ್ಯಾತ ನಟ ನರೇಶ್ (Naresh) ಮತ್ತು ಬೆಂಗಳೂರಿನ ರಮ್ಯಾ ದಾಂಪತ್ಯ ಜೀವನದ ರಾದ್ಧಾಂತ ಸ್ವಲ್ಪ…
ರಮ್ಯಾ ಹೇಳಿದ್ದು ನಿಜ: ಶಾಸಕ ಅರವಿಂದ ಲಿಂಬಾವಳಿ
ಬೆಂಗಳೂರು: ಪ್ರಭಾವಿ ಶಾಸಕರ ಜಮೀನು ಈ ಭಾಗದಲ್ಲಿಯೇ ಇದೆ. ರಮ್ಯಾ ಹೇಳಿದ್ದು ನಿಜ ಎಂದು ಶಾಸಕ…
ಬೆಂಗಳೂರು ಮಳೆ: ರಿಯಲ್ ಎಸ್ಟೇಟ್ ಮಾಡುವ ಎಂಎಲ್ಎಗಳಿಗೆ ಚಾಟಿ ಬೀಸಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
ರಾಜಕಾರಣದಿಂದ ದೂರ ಸರಿದು, ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ರಮ್ಯಾ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದರು.…
ರಮ್ಯಾ ಬ್ಯಾನರ್ ನಿಂದ ಮೊದಲ ಅವಕಾಶಗಿಟ್ಟಿಸಿಕೊಂಡ ನಿರ್ದೇಶಕ ಯಾರು? ಕರಾವಳಿ ಹುಡುಗನಿಗೆ ಒಲಿದ ಅವಕಾಶ
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮೊನ್ನೆಯಷ್ಟೇ ತಮ್ಮ ಹೊಸ ಬ್ಯಾನರ್ ಘೋಷಣೆ ಮಾಡಿದ್ದಾರೆ. ಅದಕ್ಕೆ ಆ್ಯಪಲ್…
ಎರಡೆರಡು ಸಿನಿಮಾಗಳ ಮೂಲಕ ಕಮ್ ಬ್ಯಾಕ್ ಆಗಿ ಕುತೂಹಲ ಮೂಡಿಸಿದ ರಮ್ಯಾ
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಬಂದಾಯ್ತು. ಹಲವು ವರ್ಷಗಳಿಂದ ನಡೆಯುತ್ತಿದ್ದ ಈ…
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ನಿರ್ಮಾಪಕಿ: ಗಣೇಶ ಹಬ್ಬಕ್ಕೆ ಅಭಿಮಾನಿಗಳಿಗೆ ಆಪಲ್ ಬಾಕ್ಸ್ ಗಿಫ್ಟ್
ಗಣೇಶ ಹಬ್ಬದಂದು ಬುಧವಾರ ಬೆಳಗ್ಗೆ 11.15ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ…
ನಾಳೆ ರಮ್ಯಾ ಕೊಡುವ ಗುಡ್ ನ್ಯೂಸ್ ಏನು? ನಿರ್ಮಾಣ ಸಂಸ್ಥೆ ಶುರು ಮಾಡ್ತಿದ್ದಾರಂತೆ ಸ್ಯಾಂಡಲ್ ವುಡ್ ಕ್ವೀನ್
ನಾಳೆ ಬೆಳಗ್ಗೆ 11.30ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸೋಷಿಯಲ್ ಮೀಡಿಯಾ…
ಅಭಿಮಾನಿಗಳಿಗೆ ನಾಳೆ ಸಿಹಿ ಸುದ್ದಿ ಕೊಡ್ತಾರಂತೆ ‘ಸ್ಯಾಂಡಲ್ ವುಡ್ ಕ್ವೀನ್’ ರಮ್ಯಾ
ದೇಶಕ್ಕೆಲ್ಲ ಒಂದು ಕಡೆ ಗಣೇಶ್ ಹಬ್ಬವಾದರೆ, ಮತ್ತೊಂದು ಕಡೆ ರಮ್ಯಾ ಅಭಿಮಾನಿಗಳಿಗೆ ಡಬಲ್ ಧಮಾಕಾ. ಯಾಕೆಂದರೆ,…
ರಮ್ಯಾ ಮನೆಯಲ್ಲೇ ಕಥೆ ಹೇಳಿದ್ರಂತೆ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ : ಪದ್ಮಾವತಿ ಕಮ್ ಬ್ಯಾಕ್ ಕನ್ಫರ್ಮ್
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಬರುವ ವಿಚಾರ ಹಲವು ವರ್ಷಗಳಿಂದ ಚರ್ಚೆ…
ಮೋಹಕತಾರೆ ರಮ್ಯಾಗೆ ಈಗ ಮದುವೆಯದ್ದೆ ಚಿಂತೆ: ಪದೇ ಪದೇ ಹುಡುಗನ ನೆನಪಿಸಿಕೊಳ್ತಿದ್ದಾರೆ ಪದ್ಮಾವತಿ
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪದೇ ಪದೇ ಮದುವೆ ಬಗ್ಗೆಯೇ ಆಲೋಚನೆ ಮಾಡುತ್ತಿದ್ದಾರೆ. ಕೆಲವು ದಿನಗಳಿಂದ…