ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣವನ್ನು ಮಾತೃಭಾಷೆಯಲ್ಲೂ ಕಲಿಯಬಹುದು: ರವಿಕುಮಾರ್
ಬಾಗಲಕೋಟೆ: ಪ್ರತಿಯೊಬ್ಬರು ತಮ್ಮ ಮಾತೃಭಾಷೆಯಲ್ಲಿ ಇನ್ನೂ ಒಂದೆರಡು ವರ್ಷಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆಯಬಹುದು…
ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ
ಬೆಂಗಳೂರು: ನಾನು ಯಾವುದೇ ಸುಳ್ಳು ಹೇಳಿಲ್ಲ, ನಮ್ಮ ತನಿಖೆ ಪ್ರಕಾರ ಬೈಕ್ ಟಚ್ ಆಗಿದ್ದಕ್ಕೆ ಚಂದ್ರು…
ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್
ಬೆಂಗಳೂರು: ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ…
ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು
ಚಿತ್ರ: ಮೈಸೂರು ನಿರ್ದೇಶನ: ವಾಸುದೇವ ರೆಡ್ಡಿ ನಿರ್ಮಾಪಕ: ವಾಸುದೇವ ರೆಡ್ಡಿ, ಜಗದೀಶ್ ಕೆ. ಆರ್ ಅಪ್ಪಾಜಿ…
ಪ್ರೀತಿ ಅರಸಿ ಹೊರಟವನ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು’
ಸುಂದರ ಪ್ರೇಮ ಕಥೆಯನ್ನು, ಮನಮುಟ್ಟುವ ಮ್ಯೂಸಿಕ್ ಸ್ಪರ್ಶದೊಂದಿಗೆ ಪ್ರೇಕ್ಷಕರೆದುರು ತೆರೆದಿಡಲು, ಹೊಸಫೀಲ್ ಕೊಡಲು ನಿರ್ದೇಶಕ ವಾಸುದೇವ್…
ವಿಪ್ ಉಲ್ಲಂಘನೆ – ಚಾಮರಾಜನಗರದ 7 ನಗರಸಭಾ ಸದಸ್ಯರು ಅನರ್ಹ
ಚಾಮರಾಜನಗರ: ಬಿಎಸ್‍ಪಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಯೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ…
ಒಲಿಂಪಿಕ್ಸ್ ಕುಸ್ತಿ – ಫೈನಲ್ ಪ್ರವೇಶಿಸಿದ ರವಿ ದಹಿಯಾ
ಟೋಕಿಯೋ: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತಗೊಂಡಿದೆ. ಕುಸ್ತಿಯಲ್ಲಿ ರವಿ ದಹಿಯಾ ಫೈನಲ್ ಪ್ರವೇಶಿಸಿದ್ದಾರೆ.…
ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ, ಜುಲೈ 6ರವರೆಗೆ 11 ಲಕ್ಷ ಸಸಿ ನೆಡಲು ಯೋಜನೆ: ರವಿಕುಮಾರ್
ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಲು ಭದ್ರ ನೆಲೆಯನ್ನು ಒದಗಿಸಿಕೊಟ್ಟ ಮತ್ತು ಸಿದ್ಧಾಂತದ ಆಧಾರ…
ಲಸಿಕೆ ಬರಲು ದಿನ ಅಲ್ಲ, ತಿಂಗಳುಗಟ್ಟಲೇ ಆಗಬಹುದು – ಸಿಎಸ್ ರವಿಕುಮಾರ್
ಬೆಂಗಳೂರು: ರಾಜ್ಯಕ್ಕೆ ಲಸಿಕೆ ಯಾವಾಗ ಬರುತ್ತದೆ ಎಂದು ಹೇಳುವುದಕ್ಕೆ ಆಗುವುದಿಲ್ಲ. ನಾವು ಆರ್ಡರ್ ಮಾಡಿದ್ದೇವೆ. ಉತ್ಪಾದಿಸುವವರು…
ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ನೇಮಕ
ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ನೇಮಕವಾಗಿದ್ದಾರೆ.…