ರಷ್ಯಾ ಮುತ್ತಿಗೆ – ಮರಿಯುಪೋಲ್‌ನಿಂದ ನೂರಾರು ಜನರ ಸ್ಥಳಾಂತರ
ಕೀವ್: ಉಕ್ರೇನ್ ಪೂರ್ವಭಾಗದಲ್ಲಿರುವ ಮರಿಯುಪೋಲ್‌ಗೆ ರಷ್ಯಾ ಪಡೆ ಮುತ್ತಿಗೆ ಹಾಕಿರುವ ಹಿನ್ನೆಲೆ ಅಲ್ಲಿನ ಉಕ್ಕಿನ ಸ್ಥಾವರದಿಂದ…
ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ
ಕೀವ್: ರಷ್ಯಾ ಪಡೆಗಳು ನನ್ನನ್ನು ಹಾಗೂ ನನ್ನ ಕುಟುಂಬವನ್ನು ಸೆರೆ ಹಿಡಿಯಲು ಬಹಳ ಹತ್ತಿರಕ್ಕೆ ಬಂದಿದ್ದವು…
ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ
ಮುಂಬೈ: ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. 10 ಗ್ರಾಂ…
ನನ್ನೊಂದಿಗೆ ಮಲಗದಿದ್ದರೆ ಇನ್ನೂ 20 ಪುರುಷರನ್ನು ಕರೆತರುವೆ: ರೇಪ್‌ಗೂ ಮುನ್ನ ರಷ್ಯಾ ಸೈನಿಕನ ಮಾತು
ಕೀವ್: ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದ್ದು, ಅನೇಕ ಅಮಾನವೀಯ ಘಟನೆಗಳೂ ಇಲ್ಲಿ ಬೆಳಕಿಗೆ ಬರುತ್ತಿವೆ. ಈ…
ತಟಸ್ಥ ಧೋರಣೆ ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡಲ್ಲ: ಭಾರತಕ್ಕೆ ಉಕ್ರೇನ್ ಸೂಚನೆ
ಕೀವ್: ರಷ್ಯಾ-ಉಕ್ರೇನ್ ಯುದ್ಧದ ಕುರಿತು ಭಾರತದ ನಿಲುವಿನ ಬಗ್ಗೆ ಮಾತನಾಡಿದ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ…
ಮೊಸಳೆ ಬಾಯಲ್ಲಿ ನಿಮ್ಮ ಕಾಲಿರುವಾಗ, ಅದರೊಂದಿಗೆ ಮಾತನಾಡಲು ಹೇಗೆ ಸಾಧ್ಯ: ಬೋರಿಸ್ ಜಾನ್ಸನ್
ಲಂಡನ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸುವುದನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್…
ಭೂಮಿಯ ಯಾವುದೇ ಭಾಗ ತಲುಪಬಲ್ಲ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪರೀಕ್ಷಿಸಿದ ರಷ್ಯಾ
ಮಾಸ್ಕೋ: ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿ ತಿಂಗಳಾಗುತ್ತಿದೆ. ಈ ನಡುವೆಯೇ ರಷ್ಯಾ ಹೊಸ ಪರಮಾಣು…
ವಿಕಿರಣ ವಿರೋಧಿ ಔಷಧಿ ಸಂಗ್ರಹಿಸಿ – ಉಕ್ರೇನಿಯನ್ನರಿಗೆ ಝೆಲೆನ್ಸ್ಕಿ ಕರೆ
ಕೀವ್: ರಷ್ಯಾ ಉಕ್ರೇನ್ ಮೇಲೆ ಪರಮಾಣು ಬಾಂಬ್ ದಾಳಿ ನಡೆಸುವ ಬೆದರಿಕೆ ನಡುವೆಯೇ ಉಕ್ರೇನ್ ಅಧ್ಯಕ್ಷ…
ಸ್ಮಾರ್ಟ್‌ಫೋನ್‌ನಿಂದ ಉಳಿಯಿತು ಉಕ್ರೇನ್ ಸೈನಿಕನ ಜೀವ
ಕೀವ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ದೇಶಕ್ಕಾಗಿ ಹೋರಾಡುತ್ತಿದ್ದ ಸೈನಿಕನನ್ನು ಸ್ಮಾರ್ಟ್‌ಫೋನ್ ರಕ್ಷಿಸಿರುವ ಪ್ರಸಂಗ ನಡೆದಿದೆ. ರಷ್ಯಾ ಮತ್ತು…
ಭಾರತದಿಂದ ವೈದ್ಯಕೀಯ ಉಪಕರಣ ಬಯಸಿದ ರಷ್ಯಾ
ನವದೆಹಲಿ: ಉಕ್ರೇನ್ ಆಕ್ರಮಣದ ನಂತರ ರಷ್ಯಾದ ವಿರುದ್ಧ ಯೂರೋಪ್ ಒಕ್ಕೂಟ ವಿಧಿಸಿರುವ ನಿರ್ಬಂಧಗಳ ಪರಿಣಾಮವಾಗಿ, ರಷ್ಯಾ…