ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ
ಮಾಸ್ಕೋ: ರಷ್ಯಾ - ಉಕ್ರೇನ್ ಮೇಲೆ ಯುದ್ಧ ಘೋಷಿಸುತ್ತಿದ್ದಂತೆ ಮಾಸ್ಕೋ ಮತ್ತು ಉಕ್ರೇನ್ ನಡುವಿನ ರಾಜತಾಂತ್ರಿಕ…
ಉಕ್ರೇನ್‌ನಲ್ಲಿ ಸಿಲುಕಿಕೊಂಡ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು
ಬೆಳಗಾವಿ: ಉಕ್ರೇನ್‍ನಲ್ಲಿ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಯುದ್ಧ ಆರಂಭವಾದ ಹಿನ್ನೆಲೆ ಇಬ್ಬರು ಕುಟುಂಬಸ್ಥರ ಮನೆಯಲ್ಲಿ…
ನಾವೆಲ್ಲರೂ ಸುರಕ್ಷಿತವಾಗಿದ್ದೇವೆ: ಉಕ್ರೇನ್‍ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳು
ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿಗಳು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ನಾವೆಲ್ಲರೂ ಸುರಕ್ಷಿತವಾಗಿದ್ದೇವೆ…
ಉಕ್ರೇನ್‍ನಲ್ಲಿ ಚಿತ್ರೀಕರಣಗೊಂಡ ಭಾರತೀಯ ಚಲನಚಿತ್ರಗಳು
ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ವಿಶ್ವವನ್ನೇ ಆತಂಕಕ್ಕೆ ದೂಡಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್…
ಉಕ್ರೇನ್ ಮೇಲೆ ಕಣ್ಣು ಯಾಕೆ? ರಷ್ಯಾಗೆ ಯಾಕೆ ಯಾರ ಭಯವಿಲ್ಲ?
ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ವಿರುದ್ಧ ಯುದ್ಧ ಸಾರಿದ್ದಾರೆ. ತಮ್ಮ ಭಾಷಣದಲ್ಲಿ ತಮ್ಮ ಈ ವಿಚಾರದಲ್ಲಿ…
ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್
ಕೈವ್: ತನ್ನ ಮೇಲೆ ಯುದ್ಧ ಸಾರಿರುವ ರಷ್ಯಾದ 6 ಮಿಲಿಟರಿ ಯುದ್ಧ ವಿಮಾನಗಳನ್ನು ನಮ್ಮ ಸೇನೆ…
Russia-Ukraine Crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ
ನವದೆಹಲಿ: ರಷ್ಯಾ - ಉಕ್ರೇನ್ ವಿರುದ್ಧ ಯುದ್ಧ ಘೋಷಿಸುತ್ತಿದ್ದಂತೆ ಈ ಎರಡು ರಾಷ್ಟ್ರಗಳ ಮಧ್ಯೆ ಮಾತುಕತೆ…
ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಬೊಮ್ಮಾಯಿ
ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು…
ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ಬೆಂಗಳೂರು: ರಷ್ಯಾ ಮತ್ತು ಉಕ್ರೇನ್ ನಡುವೆ ದಾಳಿ ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕದ 10 ಮಂದಿ…
ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ
ಮಾಸ್ಕೋ: ರಷ್ಯಾ ಸೇನೆ ಉಕ್ರೇನ್ ವಿರುದ್ಧ ದಾಳಿ ನಡೆಸುತ್ತಿದೆ. ದಾಳಿಯ ಕೆಲವೇ ಗಂಟೆಗಳ ನಂತರ ಉಕ್ರೇನ್…