ಭೀಕರ ರಸ್ತೆ ಅಪಘಾತ – ಸಂಸದ ಎನ್ಆರ್ ಇಳಂಗೋವನ್ ಪುತ್ರ ಸಾವು
ಚೆನ್ನೈ: ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯಸಭಾ ಸಂಸದ ಎನ್ಆರ್ ಇಳಂಗೋವನ್ ಅವರ ಪುತ್ರ…
ರಸ್ತೆ ಅಪಘಾತದಲ್ಲಿ ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿಗೆ ಗಾಯ
ಲಕ್ನೋ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಿಂದ ಹಿಂದಿರುಗುತ್ತಿದ್ದ ವೇಳೆ ಎಎಪಿ…
ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು
ವಿಜಯಪುರ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ…
ರಸ್ತೆ ಅಪಘಾತ – ದಿವ್ಯಾ ಸುರೇಶ್‌ಗೆ ಗಾಯ
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಸೋಮವಾರ ದ್ವಿಚಕ್ರ ವಾಹನದಲ್ಲಿ…
ಸಮನ್ವಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಡಿಕೆಶಿ
ಬೆಂಗಳೂರು: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ, ಬಾಲಕಲಾವಿದೆ ಸಮನ್ವಿ ಮನೆಗೆ…
ಸಮನ್ವಿ ಮುಂದೆ ದೊಡ್ಡ ಸ್ಟಾರ್ ಆಗುತ್ತಿದ್ದಳು: ಸೃಜನ್ ಲೋಕೇಶ್ ಭಾವುಕ
ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಸಮನ್ವಿ ನೆನೆದು…
ಜಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಡಿವೈಡರ್‌ಗೆ ಕಾರು ಡಿಕ್ಕಿ, 7 ಸಾವು
ದಾವಣಗೆರೆ: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ…
ಡ್ರೈವಿಂಗ್ ಕಲಿಯುತ್ತಿದ್ದಾಗ ವ್ಯಕ್ತಿಯ ಮೇಲೆ ಗಾಡಿಯನ್ನು ಹರಿಸಿದ ಮಾಜಿ ಪೊಲೀಸ್
ಕೋಲ್ಕತ್ತಾ: ಡ್ರೈವಿಂಗ್ ಕಲಿಯುತ್ತಿದ್ದ ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಚಾಲನೆಯ ಸಮಯದಲ್ಲಿ ವ್ಯಕ್ತಿಯೊಬ್ಬರ ಮೇಲೆ ಗಾಡಿಯನ್ನು ಹರಿಸಿದ್ದು,…
ಬೆಂಗಳೂರಿನ ಯಶವಂತಪುರದಲ್ಲಿ ಭೀಕರ ರಸ್ತೆ ಅಪಘಾತ!
ಬೆಂಗಳೂರು: ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರಿನ ಏರ್ ಬ್ಯಾಗ್ ಓಪನ್…
ಔರದ್‍ನಲ್ಲಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು
ಬೀದರ್: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ…