ಚಿಕ್ಕಬಳ್ಳಾಪುರ | ಭೀಕರ ಅಪಘಾತಕ್ಕೆ ಇಬ್ಬರು ಬಲಿ
ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ…
1,000 ಅಡಿ ಪ್ರಪಾತಕ್ಕೆ ಉರುಳಿದ ಟ್ರಕ್ – ಅಸ್ಸಾಂನ 18 ಕಾರ್ಮಿಕರ ದುರ್ಮರಣ
ಇಟಾನಗರ: ಟ್ರಕ್‌ವೊಂದು 1,000 ಅಡಿ ಪ್ರಪಾತಕ್ಕೆ ಉರುಳಿ 18 ಕಾರ್ಮಿಕರು ಸಾವನ್ನಪ್ಪಿದ ಘಟನೆ ಅರುಣಾಚಲ ಪ್ರದೇಶದ…
ಫೋಟೋಶೂಟ್‌ಗೆ ಹೋದವರು ಮಸಣಕ್ಕೆ – ಮದುವೆಯಾಗಬೇಕಿದ್ದ ಭಾವಿ ದಂಪತಿಯ ದುರಂತ ಅಂತ್ಯ
ಕೊಪ್ಪಳ: ಫೋಟೋಶೂಟ್‌ಗೆ ಹೋಗಿದ್ದ ಭಾವಿ ದಂಪತಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ…
ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ – ನಾಲ್ವರು ದುರ್ಮರಣ
ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ-ವಿಜಯಪುರ ಹೆದ್ದಾರಿಯ…
ಬೈಕ್ ಡಿಕ್ಕಿಯಾಗಿ ಲಾರಿ ಪಲ್ಟಿ – ನೀರು ಹರಿದಂತೆ ಚೆಲ್ಲಾಪಿಲ್ಲಿಯಾದ ಗಾಜಿನ ಚೂರು, ಇಬ್ಬರ ಸ್ಥಿತಿ ಗಂಭೀರ
ರಾಯಚೂರು: ಬೈಕ್ ಡಿಕ್ಕಿ ಹೊಡೆದು ಗಾಜು ತುಂಬಿದ ಲಾರಿ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ…
ಮಂತ್ರಾಲಯಕ್ಕೆ ಹೊರಟಿದ್ದ ವೇಳೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ಸಾವು
ರಾಯಚೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕೊಟೆಕಲ್ ಬಳಿ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು…
ಕಾರು ಅಪಘಾತ – ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು
ಕಲಬುರಗಿ: ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMS) ಎಂಡಿ, ಐಎಎಸ್…
ತಮಿಳುನಾಡು | ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ – 6 ಮಂದಿ ದುರ್ಮರಣ, 28 ಮಂದಿಗೆ ಗಾಯ
ಚೆನ್ನೈ: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು (Road Accident) ಮತ್ತು ಅವುಗಳಿಂದ ಉಂಟಾಗುವ ಸಾವಿನ ಸಂಖ್ಯೆಗಳು…
ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ – ಇಬ್ಬರು ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ
ಬೀದರ್: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ತಾಲೂಕಿನ…
ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಆ್ಯಸಿಡ್ ಟ್ಯಾಂಕರ್‌ಗೆ ಸ್ಲೀಪರ್ ಬಸ್ ಡಿಕ್ಕಿ – ತಪ್ಪಿದ ಭಾರೀ ದುರಂತ!
- 26 ಪ್ರಯಾಣಿಕರು ಸೇಫ್ ಹೈದರಾಬಾದ್: ರಾಸಾಯನಿಕ ಸಾಗಿಸುತ್ತಿದ್ದ ಆ್ಯಸಿಡ್ ಟ್ಯಾಂಕರ್‌ಗೆ ಖಾಸಗಿ ಸ್ಲೀಪರ್ ಬಸ್…
