ಮೈಸೂರ್ ಬ್ಯಾಂಕ್‍ನಿಂದ ಚಾಲುಕ್ಯ ಸರ್ಕಲ್ ಕಡೆಗೆ ಹೋಗುವ ಮಾರ್ಗ ಕ್ಲೋಸ್
ಬೆಂಗಳೂರು: ಕಂಟೇನರ್ ಸಿಲುಕಿ ಹಾಕಿಕೊಂಡಿರುವುದರಿಂದ ಮೈಸೂರ್ ಬ್ಯಾಂಕ್‍ನಿಂದ ಚಾಲುಕ್ಯ ಸರ್ಕಲ್ ಕಡೆಗೆ ಹೋಗುವ ಮಾರ್ಗ ಕ್ಲೋಸ್…
ನಮ್ಮೂರಿಗೆ ರಸ್ತೆ ಇಲ್ಲ ಸರಿಮಾಡಿಸಿ ಎಂದ ಯುವಕನಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ
ತುಮಕೂರು: ನಮ್ಮೂರಿಗೆ ರಸ್ತೆ ಇಲ್ಲ ಹದಗೆಟ್ಟೋಗಿದೆ ಸ್ವಾಮಿ ರಸ್ತೆ ಹಾಕಿಸಿ ಎಂದು ಯುವಕನೊಬ್ಬ ರಸ್ತೆ ಕೇಳಿದ್ದಕ್ಕೆ…
ಧರ್ಮದಂಗಲ್ ಅಭಿಯಾನಕ್ಕೆ ರೋಡ್ ಸೇರ್ಪಡೆ- ಮುಸ್ಲಿಂ ಹೆಸರುಳ್ಳ ರಸ್ತೆಗಳನ್ನು ಬದಲಿಸಲು ಆಗ್ರಹ
ಬೆಂಗಳೂರು: ಹಿಜಬ್, ಹಲಾಲ್ ಕಟ್, ಜಟ್ಕಾ ಕಟ್, ಆಜಾನ್, ಮುಸ್ಲಿಂ ವ್ಯಾಪಾರಕ್ಕೆ ನಿರ್ಬಂಧ ಆಯ್ತು ಇದೀಗ…
ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ
ಬೆಂಗಳೂರು(ಆನೇಕಲ್): ಹೊಸತೊಡುಕು ಹಿನ್ನೆಲೆ, ನೇಕಲ್ ಪಟ್ಟಣದಲ್ಲಿ ಮಾಂಸ ಖರೀದಿ ಭರಾಟೆ ಭರ್ಜರಿಯಾಗಿದೆ. ಜಟ್ಕಾ ಕಟ್ ಅಂಗಡಿಗಳ…
ಖಾಕಿ ಶರ್ಟ್ ಧರಿಸಿ ಸ್ಟೇರಿಂಗ್ ಹಿಡಿದು ರಸ್ತೆಯಲ್ಲಿ ಸಂಚಾರ – ನೋವಿನ ಹಿಂದಿದೆ ಇಂಟರೆಸ್ಟಿಂಗ್ ಸ್ಟೋರಿ
ಚಿಕ್ಕಬಳ್ಳಾಪುರ: ಖಾಸಗಿ ಬಸ್‍ನಲ್ಲಿ ಕ್ಲೀನರ್ ಆಗಿದ್ದವ, ಮುಂದೆ ಅದೇ ಬಸ್‍ನ ಚಾಲಕನಾಗಬೇಕು ಎಂಬ ಆಸೆ ಹೊಂದಿದ್ದನು.…
AEE ಮನೆ ಮೇಲೆ ದಾಳಿ – ಐಶಾರಾಮಿ ಹೋಂ ಥಿಯೇಟರ್ ಕಂಡು ಎಸಿಬಿ ಶಾಕ್
ಚಿಕ್ಕಮಗಳೂರು: ತಾಲೂಕಿನ ಲೋಕೋಪಯೋಗಿ ಇಲಾಖೆ ಅಸ್ಟಿಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (AEE) ಗವಿರಂಗಪ್ಪ ಮನೆ ಮೇಲೆ ಎಸಿಬಿ…
ಬೆಂಗಳೂರು ರಸ್ತೆಗಳಲ್ಲಿ ಸಂಚಾರ ಮಾಡಿದ್ರೆ ಹೆಚ್ಚಿನ ಅಪಾಯ: ಸಿಎಜಿ ವರದಿಯಲ್ಲಿ ಬಹಿರಂಗ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ರಸ್ತೆಗಳು ಸಂಚಾರ ಮಾಡಲು ಯೋಗ್ಯ ಅಲ್ಲ ಎಂದು ಮಹಾಲೇಖಪಾಲರ(ಸಿಎಜಿ)…
ಎಂಜಿನಿಯರ್‌ಗಳನ್ನೇ ಬದಲಿಸುತ್ತೇವೆ: ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು: ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿ ಮತ್ತೊಮ್ಮೆ ಹೈಕೋರ್ಟ್ ಸಿಟ್ಟಿಗೆ ಗುರಿಯಾಗಿದೆ. ಬಿಬಿಎಂಪಿ ಇಂಜಿನಿಯರ್‌ಗಳನ್ನೇ ಬದಲಿಸಲು…
ನಿತಿನ್ ಗಡ್ಕರಿಯನ್ನು ಹಾಡಿ ಹೊಗಳಿದ ಮಲ್ಲಿಕಾರ್ಜುನ ಖರ್ಗೆ
ಧಾರವಾಡ: ನಾನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಭಾಗವಹಿಸಲು…
ರಸ್ತೆಯನ್ನೇ ನುಂಗುತ್ತಿರುವ ಅವೈಜ್ಞಾನಿಕವಾಗಿ ನಿರ್ಮಿಸಿದ ಕೆರೆ
ಮಡಿಕೇರಿ: ವ್ಯಕ್ತಿಯೊಬ್ಬರು ಅವೈಜ್ಞಾನಿಕವಾಗಿ ಕೆರೆ ನಿರ್ಮಿಸಿದ ಪರಿಣಾಮ ಶೌರ್ಯ ಪ್ರಶಸ್ತಿಯನ್ನು ಪಡೆದಿದ್ದ ವಿದ್ಯಾರ್ಥಿನಿಯ ಮನೆ ಸೇರಿದಂತೆ…